• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಜನಿಕಾಂತ್ 75ನೇ ಬರ್ತ್‌ ಡೇ ಸ್ಪೆಷಲ್: ಪಡೆಯಪ್ಪ ರೀ-ರಿಲೀಸ್.. ಸೀಕ್ವೆಲ್ ಸ್ಟೋರಿ ರೆಡಿ..!

ತಲೈವಾ ಫ್ಯಾನ್ಸ್‌ಗೆ ಗುಡ್ ನ್ಯೂಸ್.. ಕಾದಿದೆ ಬಿಗ್ ಸರ್ಪ್ರೈಸ್

admin by admin
December 9, 2025 - 3:06 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 12 09T141555.559

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ಸೂಪರ್ ಸ್ಟಾರ್ ರಜನೀಕಾಂತ್‌‌ ಕರಿಯರ್‌ನ ಎವರ್‌‌ಗ್ರೀನ್ ಸಿನಿಮಾಗಳಲ್ಲಿ ಪಡೆಯಪ್ಪ ಕೂಡ ಒಂದು. ರಜನೀಕಾಂತ್‌ಗೆ ವಯಸ್ಸಾಗಿರಬಹುದು. ಆದ್ರೆ ಈ ಸಿನಿಮಾಗಿರೋ ಕ್ರೇಜ್ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಸದ್ಯ ಬದಲಾದ ತಂತ್ರಜ್ಞಾನದಲ್ಲಿ ಸಿನಿಮಾ ಮತ್ತೆ ರೀ–ರಿಲೀಸ್ ಆಗ್ತಿದ್ದು, ಅದೇ ವಿಚಾರವಾಗಿ ಮಾತಾಡ್ತಾ ಅದರ ಸೀಕ್ವೆಲ್ ಕಹಾನಿ ಕೂಡ ಬಿಚ್ಚಿಟ್ಟಿದ್ದಾರೆ ತಲೈವಾ. ಏನದು ಅಂತೀರಾ..? ಈ ಸ್ಟೋರಿ ನೋಡಿ.

RelatedPosts

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

ADVERTISEMENT
ADVERTISEMENT

ರಜನಿಕಾಂತ್ ಅವರ ಹುಟ್ಟುಹಬ್ಬದ ವಿಶೇಷ ದಿನದಂದು ಅವರ ವೃತ್ತಿ ಬದುಕಿನ ಎವರ್‌ಗ್ರೀನ್ ಸಿನಿಮಾ ಪಡೆಯಪ್ಪ ಮರು ಬಿಡುಗಡೆಯಾಗುತ್ತಿದೆ. 1999 ರ ಸೂಪರ್‌ಹಿಟ್ ಸಿನಿಮಾ ಪಡಿಯಪ್ಪ ಮರು ಬಿಡುಗಡೆಯಾಗುತ್ತಿದ್ದು ತಲೈವ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಕೆ.ಎಸ್. ರವಿಕುಮಾರ್ ನಿರ್ದೇಶನದ ಈ ಚಿತ್ರ ರಜನಿಕಾಂತ್ ಜನ್ಮದಿನದ ಪ್ರಯುಕ್ತ ಇದೇ ಡಿಸೆಂಬರ್ 12 ರಂದು 4ಕೆ ಹಾಗೂ ಅತ್ಯಾಧುನಿಕ ಸೌಂಡ್ ತಂತ್ರಜ್ಞಾನದೊಂದಿಗೆ ಮರು ಬಿಡುಗಡೆಯಾಗುತ್ತಿದೆ.

75ನೇ ವಸಂತಕ್ಕೆ ಕಾಲಿಡಲಿರುವ ಸೂಪರ್ ಸ್ಟಾರ್ ರಜನಿ..!

25 ವರ್ಷಗಳ ಬಳಿಕ ತೆರೆ ಮೇಲೆ ಪಡೆಯಪ್ಪ ಅಬ್ಬರ..!

ಇನ್ನು ಪಡಿಯಪ್ಪ ಸಿನಿಮಾ ಬಿಡುಗಡೆಯಾಗಿ 25 ವರ್ಷ ಗತಿಸಿದರೂ ಅದರ ಖ್ಯಾತಿ ಮಾಸಿಲ್ಲ. ತಮಿಳುನಾಡು ಸೇರಿದಂತೆ ದೇಶದ ಅನೇಕ ಕಡೆ 150ಕ್ಕೂ ಹೆಚ್ಚು ದಿನಗಳ ಯಶಸ್ವಿ ಪ್ರದರ್ಶನ ಕಂಡಿತ್ತು. ರಜನಿ ಹುಟ್ಟುಹಬ್ಬದ ಜೊತೆಗೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ 50 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಜನಿಕಾಂತ್ ಸುಮಾರು 36 ನಿಮಿಷಗಳ ಪ್ರಮೋಷನಲ್ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಪಡೆಯಪ್ಪ ಸಿನಿಮಾದ ಬಗೆಗಿನ ಹಲವು ಇಂಟ್ರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಪಡೆಯಪ್ಪ ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದ ಸಿನಿಮಾ. ಈ ಸಿನಿಮಾವನ್ನು ಸ್ವತ: ರಜನಿಕಾಂತ್ ಅವರೇ ನಿರ್ಮಾಣ ಮಾಡಿದ್ದರು. ವಿಶೇಷ ಅಂದರೆ, ಈ ಸಿನಿಮಾದ ಹಕ್ಕುಗಳನ್ನು ಯಾರಿಗೂ ಕೊಟ್ಟಿಲ್ಲ. ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕುಗಳು ಇನ್ನೂ ಯಾರಿಗೂ ಕೊಟ್ಟಿಲ್ಲ. ಸನ್‌ ಟಿವಿಗೆ ಕೇವಲ ಎರಡು ಬಾರಿ ಮಾತ್ರ ಪ್ರಸಾರಕ್ಕೆ ಅವಕಾಶ ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಈಗ 25 ವರ್ಷಗಳ ಬಳಿಕ ಈ ಸಿನಿಮಾವನ್ನು ಮರುಬಿಡುಗಡೆ ಮಾಡುತ್ತಿದ್ದಾರೆ. ಇದೇ ವೇಳೆ ಪಡೆಯಪ್ಪ 2 ಸಿನಿಮಾ ಬಗ್ಗೆನೂ ಅಭಿಮಾನಿಗಳಿಗೆ ಸುಳಿವನ್ನು ನೀಡಿದ್ದಾರೆ.

ತಲೈವಾ ಫ್ಯಾನ್ಸ್‌ಗೆ ಗುಡ್ ನ್ಯೂಸ್..ಕಾದಿದೆ ಬಿಗ್ ಸರ್ಪ್ರೈಸ್

‘ಪಡೆಯಪ್ಪ’ ರೀ ರಿಲೀಸ್​ ಜೊತೆಗೆ ಪಾರ್ಟ್-2 ಕೂಡ ಸಿದ್ಧ..!

ರಜನಿಕಾಂತ್ ಹಂಚಿಕೊಂಡಿರುವ ವಿಡಿಯೋದಲ್ಲಿ ಪಡೆಯಪ್ಪ ಬಗ್ಗೆ ಹಲವು ವಿಷಯಗಳನ್ನು ರಿವೀಲ್ ಮಾಡಿದ್ದಾರೆ.ಈ ಸಿನಿಮಾದ ನೀಲಾಂಬರಿ ಪಾತ್ರಕ್ಕಾಗಿ ಮೊದಲ ಐಶ್ವರ್ಯಾ ರೈ ಅವರನ್ನು ಅಪ್ರೋಚ್ ಮಾಡಲಾಗಿತ್ತು. ಅವರ ಕಾಲ್‌ಶೀಟ್‌ಗಾಗಿ ಮೂರು ತಿಂಗಳು ಕಾದಿದ್ದರಂತೆ. ಆದರೆ, ಐಶ್ವರ್ಯಾ ರೈ ಆ ಪಾತ್ರದಲ್ಲಿ ನಟಿಸುವುದಕ್ಕೆ ಆಸಕ್ತಿ ತೋರಿರಲಿಲ್ಲ. ಹಾಗಾಗಿ ಆ ಪಾತ್ರದಲ್ಲಿ ರಮ್ಯಕೃಷ್ಣ ನಟಿಸಿ ಸೈ ಎನಿಸಿಕೊಂಡಿದ್ದರು.

ಪಡೆಯಪ್ಪ ರಿ-ರಿಲೀಸ್ ಖುಷಿಯನ್ನು ಹಂಚಿಕೊಳ್ಳುವ ಜೊತೆಗೆ, ಸರ್ಪ್ರೈಸ್ ಕೂಡ ಕೊಟ್ಟಿದ್ದಾರೆ. ಪಡೆಯಪ್ಪ 2 ಕಥೆಯನ್ನು ಸಿದ್ಧಪಡಿಸುತ್ತಿರುವುದಾಗಿ ರಜನಿಕಾಂತ್ ರಿವೀಲ್ ಮಾಡಿದ್ದಾರೆ. ಎಷ್ಟು ಜನ್ಮ ಎತ್ತಿದರೂ ನಿನ್ನ ವಿರುದ್ಧ ಸೇಡು ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ಹೇಳಿ ನೀಲಾಂಬರಿ ಸಾವನ್ನಪ್ಪುತ್ತಾಳೆ. ಅಲ್ಲಿಂದ ಪಡೆಯಪ್ಪ 2 ಕಥೆ ಆರಂಭ ಆಗುತ್ತೆ. ಕಥೆ ಸರಿಯಾಗಿ ಮೂಡಿ ಬಂದರೆ, ಪಡೆಯಪ್ಪ 2ಖಂಡಿತಾ ಬರುತ್ತೆ ಎಂದು ರಜನಿ ತಮ್ಮ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (8)
    ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ
    October 18, 2026 | 0
  • ರಸ್ತೆಯಲ್ಲಿ (6)
    IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ
    October 18, 2026 | 0
  • ರಸ್ತೆಯಲ್ಲಿ (4)
    33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’
    October 18, 2026 | 0
  • ರಸ್ತೆಯಲ್ಲಿ (1)
    ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್
    October 18, 2026 | 0
  • Untitled design 2026 10 18T134635.144
    ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version