• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 9:25 pm
in Flash News, ಸಿನಿಮಾ
0 0
0
Untitled design (53)

ಕನ್ನಡ ಚಲನಚಿತ್ರ ರಂಗ ಮತ್ತು ರಂಗಭೂಮಿಯ ಹಿರಿಯ ಹಾಸ್ಯ ಕಲಾವಿದ, ನಟ ಹಾಗೂ ಕಲಾಜೀವಿ ರಾಜು ತಾಳಿಕೋಟೆ ಅವರ ನಿಧನದ ಸುದ್ದಿ ಕನ್ನಡಿಗರ ಮನಸ್ಸು ಕಲುಕಿದೆ. ಹೃದಯಾಘಾತದಿಂದ ಬಳಲುತ್ತಿದ್ದ ಅವರು ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಂದು ಕೊನೆಯುಸಿರೆಳೆದಿದ್ದಾರೆ.

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ಹಿರಿಯ ರಂಗ ಕಲಾವಿದ ಮತ್ತು ಪ್ರಸಿದ್ಧ ಚಲನಚಿತ್ರ ನಟ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ಶ್ರೀ ರಾಜು ತಾಳಿಕೋಟೆ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಉತ್ತರ ಕರ್ನಾಟಕದ ಸೊಗಡಿನ ಹಾಸ್ಯದಿಂದ ಜನಪ್ರಿಯರಾಗಿದ್ದ ರಾಜು ಅವರ ಅಕಾಲಿಕ ನಿಧನ ಕಲಾಕ್ಷೇತ್ರಕ್ಕೆ ಬಹುದೊಡ್ಡ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ. ಓಂ ಶಾಂತಿ.” ಎಂದು ಬರೆದುಕೊಂಡಿದ್ದಾರೆ.

RelatedPosts

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!

ಟಾಕ್ಸಿಕ್ ಚಿತ್ರದ ಟೀಸರ್ ಔಟ್: ವಯಲೆಂಟ್ ರಾಯನಾಗಿ ಯಶ್ ಘರ್ಜನೆ

ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!

‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ

ADVERTISEMENT
ADVERTISEMENT

ರಾಜು ತಾಳಿಕೋಟೆ ಅವರು ಮೂಲತಃ ಬೀದರ ಜಿಲ್ಲೆಯ ತಾಳಿಕೋಟೆ ಮೂಲದವರು. ತಮ್ಮ ಮೂಲ ಹೆಸರು ರಾಜೇಸಾಬ್‌ ಮಕ್ತುಮ್‌ಸಾಬ್‌ ಯೆಂಕಂಚಿ ಎಂಬುದಾದರೂ, ಜನರು ಅವರನ್ನು “ರಾಜು” ಎಂದು ಕರೆಯುತ್ತಿದ್ದರಿಂದ ಅವರು ತಮ್ಮ ಹೆಸರಿನಲ್ಲಿ “ತಾಳಿಕೋಟೆ” ಎಂಬ ಊರಿನ ಹೆಸರನ್ನು ಸೇರಿಸಿಕೊಂಡರು. “ಜನರು ನನ್ನನ್ನು ರಾಜು ಅಂತಾ ಕರೆಯುತ್ತಿದ್ದರು. ನನ್ನ ಊರಿನ ಹೆಸರನ್ನು ಸೇರಿಸಿಕೊಂಡು ಪ್ರಸಿದ್ಧಿಯಾಯಿತು,” ಎಂದು ಅವರು ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ರಾಜು ತಾಳಿಕೋಟೆ ಅವರ ತಂದೆ ಮತ್ತು ತಾಯಿ ಇಬ್ಬರೂ ರಂಗಭೂಮಿ ಕಲಾವಿದರು. ಬಾಲ್ಯದಲ್ಲೇ ರಂಗದ ವಾತಾವರಣದಲ್ಲಿ ಬೆಳೆದ ಅವರು, ತಮ್ಮ ಪೋಷಕರು ನಡೆಸುತ್ತಿದ್ದ ನಾಟಕ ಸಂಸ್ಥೆಯ ಮುಂದುವರೆದರು. ಅಮ್ಮ-ಅಪ್ಪ ನಿಧನವಾದ ಬಳಿಕ ಅಣ್ಣ ಸಂಸ್ಥೆಯನ್ನು ಮುಂದುವರಿಸಿದರು. 

ಅವರ ಬಾಲ್ಯ ವಿದ್ಯಾಭ್ಯಾಸ ಮಠದಲ್ಲಿ ನಡೆದಿತ್ತು. “ನಾನು ಮುಸ್ಲಿಂ ಆಗಿದ್ದರೂ, ಮಠದಲ್ಲಿ ಓದುತ್ತಿದ್ದೆ. ಅಲ್ಲಿ ವಿಭೂತಿ ಹಾಕಿಕೊಂಡೇ ಊಟ ಮಾಡಬೇಕಿತ್ತು, ವಚನಗಳ ಪಾಠ ಮಾಡಬೇಕಿತ್ತು. ಇಂದಿಗೂ ಹಿಂದೂ ಸ್ನೇಹಿತರ ಮನೆಗೆ ಹೋದಾಗ ವಿಭೂತಿ ಧರಿಸಿ ಊಟ ಮಾಡುತ್ತೇನೆ,” ಎಂದು ಅವರು ಹೇಳಿದ್ದರು.

ತಮ್ಮ ಶಿಕ್ಷಣವನ್ನು ಮೂರನೇ ತರಗತಿಯವರೆಗೂ ಪೂರ್ಣಗೊಳಿಸಿದ್ದ ರಾಜು, ನಂತರ ಶಾಲೆ ಬಿಟ್ಟು ಕೆಲಸಕ್ಕೆ ತೆರಳಿದರು. ಹೋಟೆಲ್‌ಗಳಲ್ಲಿ ಕೆಲಸ ಮಾಡಿದರು, ನಂತರ ಲಾರಿ ಕ್ಲೀನರ್‌ ಆಗಿಯೂ ದುಡಿದರು. ಆದರೆ ಅವರ ಮನಸ್ಸು ಸದಾ ರಂಗಭೂಮಿಯತ್ತಲೇ ಸೆಳೆಯಿತು. “ಹೋಟೆಲ್‌ನಲ್ಲಿ ಕೆಲಸ ಮಾಡುವಾಗಲೂ, ಇದು ನನ್ನ ಕೆಲಸ ಅಲ್ಲ ಅನ್ನಿಸುತ್ತಿತ್ತು. ನಾಟಕವೇ ನನ್ನ ಪ್ರಾಣ,” ಎಂದು ಅವರು ನೆನಪಿಸಿಕೊಂಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 20T131837.934

ಬಾಗಲಕೋಟೆಯಲ್ಲಿ ಮತ್ತೆ ಕೊತ ಕೊತ: ಕಿಲ್ಲಾ ಓಣಿಯಲ್ಲಿ ಮತ್ತೊಮ್ಮೆ ಕಲ್ಲು ತೂರಾಟ..!

by ಶ್ರೀದೇವಿ ಬಿ. ವೈ
February 20, 2026 - 1:19 pm
0

BeFunky collage 2026 02 20T123644.287

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

by ಶ್ರೀದೇವಿ ಬಿ. ವೈ
February 20, 2026 - 12:43 pm
0

BeFunky collage 2026 02 20T121348.275

ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!

by ಶ್ರೀದೇವಿ ಬಿ. ವೈ
February 20, 2026 - 12:15 pm
0

BeFunky collage 2026 02 20T115825.488

ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

by ಶ್ರೀದೇವಿ ಬಿ. ವೈ
February 20, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
  • Untitled design 2026 02 19T233659.162
    ‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ
    February 19, 2026 | 0
  • Untitled design 2026 02 19T232815.911
    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ
    February 19, 2026 | 0
  • Untitled design 2026 02 19T231351.989
    ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version