• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಡ್ಯಾನ್ಸ್ ಮಾಡುವಾಗ ಎದೆ ಮೇಲೆ ಹಿಡಿದುಕೊಳ್ಳುತ್ತಿದ್ದ ರಾಕೇಶ್: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2025 - 12:03 pm
in ಕಿರುತೆರೆ, ಸಿನಿಮಾ
0 0
0
Untitled design 2025 05 12t115955.073

RelatedPosts

ಹೊಸ ಅವತಾರದಲ್ಲಿ ಜಿಂಕೆ ಮರಿ ನಂದಿತಾ ಶ್ವೇತಾ: ‘ಬೆನ್ನಿ’ ಮೋಷನ್ ಪೋಸ್ಟರ್ ರಿಲೀಸ್

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಥಿಯೇಟರ್‌ ಓಪನ್

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

ADVERTISEMENT
ADVERTISEMENT

ಕನ್ನಡ ಕಿರುತೆರೆಯ ಖ್ಯಾತ ಕಾಮಿಡಿ ಕಲಾವಿದ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ವಿಜೇತ ರಾಕೇಶ್ ಪೂಜಾರಿ (34) ಅವರು ಹೃದಯಾಘಾತದಿಂದ ದಿಢೀರ್ ನಿಧನರಾಗಿದ್ದಾರೆ. ಈ ಘಟನೆ ಮೇ 12, 2025 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರ್‌ನಲ್ಲಿ ಸಂಬಂಧಿಕರೊಬ್ಬರ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ನಡೆದಿದೆ.

ಸಂಬಂಧಿಕರೊಬ್ಬರ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದ ಅವರು, ಕಾರ್ಯಕ್ರಮದಲ್ಲಿ ಸಂತೋಷದಿಂದ ಕುಣಿಯುತ್ತಿದ್ದರು. ಆದರೆ, ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.  ಈ ಘಟನೆ ಎಲ್ಲರಿಗೂ ಆಘಾತವನ್ನುಂಟು ಮಾಡಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ರಾಕೇಶ್ ಕುಣಿಯುತ್ತಿರುವ ಕೊನೆಯ ಕ್ಷಣಗಳ ವಿಡಿಯೋ ಲಭ್ಯವಾಗಿದ್ದು, ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ್ದು, ಡ್ಯಾನ್ಸ್ ಮಾಡೋ ವೇಳೆ ಅವರು ಎದೆ ಹಿಡಿದುಕೊಂಡಿರೋದು ಕಂಡು ಬಂದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

https://www.guaranteenews.com/wp-content/uploads/2025/05/WhatsApp-Video-2025-05-12-at-11.42.48-AM.mp4

ಸ್ನೇಹಿತರು ತಕ್ಷಣವೇ ರಾಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರಾದರೂ, ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದರು. ವೈದ್ಯರ ಪ್ರಕಾರ, ರಾಕೇಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

https://www.guaranteenews.com/wp-content/uploads/2025/05/WhatsApp-Video-2025-05-12-at-11.44.15-AM.mp4

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ರಾಕೇಶ್ ಪೂಜಾರಿ ರಾಜ್ಯಾದ್ಯಂತ ಜನಪ್ರಿಯರಾಗಿದ್ದರು.  ಕಿರುತೆರೆಯ ಜೊತೆಗೆ, ಚಲನಚಿತ್ರಗಳಲ್ಲೂ ತಮ್ಮ ಪ್ರತಿಭೆಯನ್ನು ತೋರಿದ್ದ ರಾಕೇಶ್, ‘ಕಾಂತಾರ’ ಚಿತ್ರದಂತಹ ದೊಡ್ಡ ಯೋಜನೆಗಳಲ್ಲಿ ಭಾಗಿಯಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ, ಸಹ ಕಲಾವಿದ ರಕ್ಷಿತಾ ಪ್ರೇಮ್ ಭಾವುಕರಾಗಿ, “ನಿನ್ನ ಜೊತೆ ಇನ್ಯಾವಾಗಲೂ ಮಾತಾಡೋಕೆ ಆಗಲ್ಲ ಮಗನೇ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 15T140713.208

ಹೊಸ ಅವತಾರದಲ್ಲಿ ಜಿಂಕೆ ಮರಿ ನಂದಿತಾ ಶ್ವೇತಾ: ‘ಬೆನ್ನಿ’ ಮೋಷನ್ ಪೋಸ್ಟರ್ ರಿಲೀಸ್

by ಶಾಲಿನಿ ಕೆ. ಡಿ
January 15, 2026 - 2:11 pm
0

Untitled design 2026 01 15T133940.813

ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

by ಶಾಲಿನಿ ಕೆ. ಡಿ
January 15, 2026 - 1:58 pm
0

Untitled design 2026 01 15T132824.093

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
January 15, 2026 - 1:30 pm
0

Untitled design 2026 01 15T130100.723

Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
January 15, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T164321.839
    “ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!
    January 14, 2026 | 0
  • BeFunky collage 2026 01 11T210653.017
    ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!
    January 11, 2026 | 0
  • BeFunky collage 2026 01 11T172030.732
    ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
  • BeFunky collage 2026 01 07T170948.416
    ಲಂಗ ದಾವಣಿ ಬಿಟ್ಟು ದುಬೈ ಬೀಚ್‌ಗಿಳಿದ ಶ್ರಾವಣಿ ಸುಬ್ರಹ್ಮಣ್ಯ ನಟಿ ಶ್ರೀವಲ್ಲಿ
    January 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version