• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೃತ ರಾಕೇಶ್ ಪೂಜಾರಿ ಮನೆಯಲ್ಲಿ ರಿಷಬ್ ಶೆಟ್ಟಿ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 9:46 pm
in ಸಿನಿಮಾ
0 0
0
Untitled design 2025 06 02t210226.165

ಕಾಮಿಡಿ ಕಿಲಾಡಿಗಳ ಸೀಸನ್ 3ರ ವಿಜೇತ ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಮತ್ತು ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿತ್ತು. ಹೃದಯಾಘಾತದಿಂದ ಮೃತಪಟ್ಟ ರಾಕೇಶ್, ತಮ್ಮ ಹಾಸ್ಯದ ಮೂಲಕ ಎಲ್ಲರ ಹೃದಯವನ್ನು ಗೆದ್ದಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರದಲ್ಲಿ ನಟಿಸಿದ್ದ ರಾಕೇಶ್, ತಮ್ಮ ಅಭಿನಯದಿಂದ ಗಮನ ಸೆಳೆದಿದ್ದರು. ಆದರೆ, ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಆಗಮಿಸದಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದೀಗ, ರಾಕೇಶ್ ನಿಧನದ 20 ದಿನಗಳ ನಂತರ, ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಅವರು ರಾಕೇಶ್ ಅವರ ಮನೆಗೆ ಭೇಟಿ ನೀಡಿ, ಅವರ ತಾಯಿ, ಸಹೋದರಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಕೇಶ್ ಪೂಜಾರಿ ಉಡುಪಿಯ ಹೂಡೆಯವರು. ಬಾಲ್ಯದಿಂದಲೇ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ರಾಕೇಶ್, ಹಲವು ತುಳು ಮತ್ತು ಕನ್ನಡ ನಾಟಕಗಳಲ್ಲಿ ತಮ್ಮ ಹಾಸ್ಯ ಪಾತ್ರಗಳ ಮೂಲಕ ಜನಮನ್ನಣೆ ಗಳಿಸಿದ್ದರು. ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ರಾಕೇಶ್ ರಾಜ್ಯಾದ್ಯಂತ ಜನಪ್ರಿಯರಾದರು. ಸೀಸನ್ 3ರಲ್ಲಿ ಅವರ ಅದ್ಭುತ ಪ್ರದರ್ಶನ ವಿಜೇತರ ಪಟ್ಟವನ್ನು ತಂದುಕೊಟ್ಟಿತ್ತು. ಇದರ ಜೊತೆಗೆ, ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು.

RelatedPosts

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್

ADVERTISEMENT
ADVERTISEMENT

ಮೇ 11ರಂದು ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ರಾಕೇಶ್ ಖುಷಿಯಿಂದ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದರು. ಆದರೆ, ಆ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದ ರಾಕೇಶ್‌ರನ್ನು ಕಾರ್ಕಳದ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು. ಲೋ ಬಿಪಿಯಿಂದಾಗಿ ಹೃದಯಾಘಾತವೇ ಅವರ ಸಾವಿಗೆ ಕಾರಣ ಎಂದು ತಿಳಿದುಬಂದಿತ್ತು. ಈ ದುರ್ಘಟನೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿತು.

ರಿಷಬ್ ಶೆಟ್ಟಿ ದಂಪತಿಯ ಭೇಟಿಯ ಸಂದರ್ಭದಲ್ಲಿ, ರಾಕೇಶ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರಾಕೇಶ್ ಅವರ ಸಹೋದರಿಯ ಮದುವೆಗೆ ಆರ್ಥಿಕ ಸಹಾಯ ಮಾಡುವ ಭರವಸೆಯನ್ನು ರಿಷಬ್ ಶೆಟ್ಟಿ ದಂಪತಿ ನೀಡಿದ್ದಾರೆ. ಇದರ ಜೊತೆಗೆ, ರಾಕೇಶ್ ಅವರ ಸ್ಮರಣಾರ್ಥ ನಿರ್ಮಾಣವಾಗಲಿರುವ ಪುತ್ತಳಿಯ ಲೋಕಾರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕುಟುಂಬದೊಂದಿಗೆ ಯಾವಾಗಲೂ ಇರುತ್ತೇವೆ ಭರವಸೆಯನ್ನು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ಮಹಾ ಶಿವರಾತ್ರಿಯಂದು ಈ ರಾಶಿಯವರಿಗೆ ಶುಭವಾರ್ತೆ ಮತ್ತು ಧನಲಾಭ

by ಶ್ರೀದೇವಿ ಬಿ. ವೈ
February 15, 2026 - 6:58 am
0

BeFunky collage 2026 02 14T233429.367

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:36 pm
0

BeFunky collage 2026 02 14T231542.084

ವ್ಯಾಲೆಂಟೈನ್ಸ್ ಡೇ ದಿನದಂದೇ ಘೋರ ದುರಂತ: ಕಾರಿನೊಳಗೆ ಪ್ರೇಮಿಗಳ ಶವ ಪತ್ತೆ!

by ಶ್ರೀದೇವಿ ಬಿ. ವೈ
February 14, 2026 - 11:16 pm
0

BeFunky collage 2026 02 14T224701.734

ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ

by ಶ್ರೀದೇವಿ ಬಿ. ವೈ
February 14, 2026 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T224701.734
    ಮತ್ತೆ ಬಂತು ಬೆದರಿಕೆ: ರಣ್ವೀರ್ ಸಿಂಗ್-ದೀಪಿಕಾಗೆ ಭಯಾನಕ ವಾಯ್ಸ್ ಮೆಸೇಜ್, ಭದ್ರತೆ ಹೆಚ್ಚಳ
    February 14, 2026 | 0
  • BeFunky collage 2026 02 14T170605.384
    ಪ್ರೇಮಿಗಳ ದಿನದಂದು ನೋಡಲೇಬೇಕಾದ ಟಾಪ್ 5 ಬೆಸ್ಟ್ ಲವ್ ಸ್ಟೋರಿ ಸಿನಿಮಾಗಳಿವು, ಇಲ್ಲೇ ರೊಮ್ಯಾಂಟಿಕ್ ಮೂಡ್ ಸೆಟ್ ಮಾಡಿ!
    February 14, 2026 | 0
  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T134212.411
    ‘ಟಾಕ್ಸಿಕ್’ ಸುನಾಮಿ..1000Cr ಪ್ರೀ-ರಿಲೀಸ್ ಬ್ಯುಸಿನೆಸ್
    February 14, 2026 | 0
  • Untitled design 2026 02 14T115237.937
    ನಟ ಧನುಷ್‌ಗೆ ಶಾಕ್: 20 ಕೋಟಿ ರೂ. ಪರಿಹಾರ ಕೇಳಿ ಪ್ರಸಿದ್ಧ ನಿರ್ಮಾಣ ಸಂಸ್ಥೆಯಿಂದ ಲೀಗಲ್ ನೋಟಿಸ್
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version