• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫೈನಲಿ ರಕ್ಷಿತ್ ಪ್ರತ್ಯಕ್ಷ.. ದೈವದ ಮೊರೆ ಹೋಗಿದ್ಯಾಕೆ ಶೆಟ್ರು..?

ಸಿನಿಮಾ, ಮನೆ, ಮದ್ವೆ.. ಸದ್ಯದಲ್ಲೇ ಕೊಡ್ತಾರೆ ಬಿಗ್ ಬ್ರೇಕಿಂಗ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 12, 2026 - 2:24 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 12T140426.762

ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಬಂದು ಎರಡು ವರ್ಷಗಳಾಯ್ತು. ಅಂದಿನಿಂದ ಸ್ಯಾಂಡಲ್‌ವುಡ್‌‌ನಲ್ಲಿ ನಾಪತ್ತೆ ಆಗಿಬಿಟ್ಟಿದ್ದಾರೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ. ಒಂದ್ಕಡೆ ಶೆಟ್ರ ಗ್ಯಾಂಗ್‌‌ನಲ್ಲಿ ದೊಡ್ಡ ಬಿರುಕು ಅನ್ನೋ ವದಂತಿ. ಮತ್ತೊಂದ್ಕಡೆ ಅಜ್ಞಾತವಾಸಕ್ಕೆ ಜಾರಿರೋ ರಕ್ಷಿತ್. ಇವೆರಡರ ನಡುವೆ ಹುಟ್ಟಿದೂರಿನಲ್ಲಿ ದೈವದ ಮೊರೆ ಹೋದ ಶೆಟ್ರು, ಸದ್ಯದಲ್ಲೇ ಬಿಗ್ ಬ್ರೇಕಿಂಗ್ ನ್ಯೂಸ್ ಜೊತೆ ಬರೋ ಮುನ್ಸೂಚನೆ ನೀಡಿದ್ದಾರೆ.

RelatedPosts

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್! ಜೊತೆ 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

ADVERTISEMENT
ADVERTISEMENT

ಕನ್ನಡ ಚಿತ್ರರಂಗದಲ್ಲಿ ಭಿನ್ನ ಅಲೆಯ ಸಿನಿಮಾಗಳಿಗೆ ಮುನ್ನುಡಿ ಬರೆದ ಶೆಟ್ರ ಜನರೇಷನ್‌‌‌ನ ಮೊದಲ ವ್ಯಕ್ತಿ ರಕ್ಷಿತ್ ಶೆಟ್ಟಿ. ಆದ್ರೆ ಅದ್ಯಾಕೋ ಇತ್ತೀಚೆಗೆ ಇವರು ಚಿತ್ರರಂಗದಲ್ಲಿ ಸಕ್ರಿಯರಾಗಿಲ್ಲ. ಕಳೆದ ವರ್ಷ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಚಾಪ್ಟರ್-1, ರಾಜ್ ಬಿ ಶೆಟ್ಟಿ ಅಭಿನಯಿಸಿ ನಿರ್ಮಾಣ ಮಾಡಿದ ಸು ಫ್ರಮ್ ಸೋ ಚಿತ್ರಗಳು ರಿಲೀಸ್ ಆದಾಗಲೂ ರಿಷಬ್ ಗಾಯಬ್. 45 ಸಿನಿಮಾಗೂ ಶುಭ ಕೋರಿಲ್ಲ.

ಫೈನಲಿ ರಕ್ಷಿತ್ ಪ್ರತ್ಯಕ್ಷ.. ದೈವದ ಮೊರೆ ಹೋಗಿದ್ಯಾಕೆ ಶೆಟ್ರು..?

ಎರಡು ವರ್ಷಗಳಿಂದ ಅಜ್ಞಾತವಾಸದಲ್ಲಿದ್ದ ಸಿಂಪಲ್ ಸ್ಟಾರ್

ಸದಾ ಒಬ್ಬರಿಗೊಬ್ಬರು ಬೆನ್ನು ತಟ್ಟಿಕೊಂಡು ಜೊತೆಗೆ ಇರ್ತಿದ್ದ ರಕ್ಷಿತ್-ರಿಷಬ್-ರಾಜ್ ಬಿ ಶೆಟ್ಟಿ ನಡುವೆ ದೊಡ್ಡ ಬಿರುಕು ಮೂಡಿದೆ. ಯಾಕಂದ್ರೆ ಆ ಅಂತೆ ಕಂತೆಗಳಿಗೆ ಪೂರಕವಾಗಿ ಅವರು ನಡೆದುಕೊಳ್ತಿದ್ದಾರೆ. ಈ ನಡುವೆ ಸಪ್ತಸಾಗರದಾಚೆ ಎಲ್ಲೋ-2 ಸಿನಿಮಾ ತೆರೆಕಂಡ ಬಳಿಕ ರಕ್ಷಿತ್ ಅಕ್ಷರಶಃ ಯಾರ ಕಣ್ಣಿಗೂ ಕಾಣಿಸ್ತಿಲ್ಲ. ಎಲ್ಲಿದ್ದಾರೆ..? ಏನು ಮಾಡ್ತಿದ್ದಾರೆ..? ಸಾರ್ವಜನಿಕವಾಗಿ ಏಕೆ ಕಾಣಿಸಿಕೊಳ್ತಿಲ್ಲ..? ಹೀಗೆ ಸಾಕಷ್ಟು ಪ್ರಶ್ನೆಗಳು ಮೂಡಿದ್ದು, ಯಾವುದಕ್ಕೂ ಉತ್ತರ ಸಿಕ್ಕಿಲ್ಲ.

ಆದ್ರೆ ತಮ್ಮ ಬಹುದಿನಗಳ ಕನಸಿನ ಸಿನಿಮಾ ರಿಚರ್ಡ್ ಆ್ಯಂಟನಿ ಅನೌನ್ಸ್ ಮಾಡಿದ ಬಳಿಕ ಅದ್ರ ಕಥೆ ತಯಾರಿಸೋಕೆ ದೂರದ ಅಮೆರಿಕಾದಲ್ಲಿರೋ ಅಕ್ಕನ ಮನೆಯಲ್ಲಿದ್ದಾರೆ ಎನ್ನಲಾಗಿತ್ತು. ಇತ್ತ ಆರ್ ಆರ್ ನಗರದಲ್ಲಿ ಸ್ವಂತ ಮನೆ ಕಟ್ಟಿಸೋಕೆ ಸಜ್ಜಾಗಿದ್ದ ರಕ್ಷಿತ್, ಅದನ್ನ ಅರ್ಧಕ್ಕೇ ನಿಲ್ಲಿಸಿದ್ದಾರಂತೆ. ರಶ್ಮಿಕಾ ಕೈ ಕೊಟ್ಟ ಬಳಿಕ ಮದ್ವೆ ಬಗ್ಗೆಯೂ ಸುದ್ದಿಯಿಲ್ಲ.. ಸುಳಿವಿಲ್ಲ. ಆದ್ರೀಗ ಬಹಳ ದಿನಗಳ ನಂತ್ರ ಹುಟ್ಟಿದೂರಿನಲ್ಲಿ ದೈವದ ಮೊರೆ ಹೋಗಿದ್ದಾರೆ ಸಿಂಪಲ್ ಸ್ಟಾರ್.

ಹುಟ್ಟಿದೂರಲ್ಲಿ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವ

ಸಿನಿಮಾ, ಮನೆ, ಮದ್ವೆ.. ಸದ್ಯದಲ್ಲೇ ಕೊಡ್ತಾರೆ ಬಿಗ್ ಬ್ರೇಕಿಂಗ್

ಹೌದು.. ಉಡುಪಿಯ ಅಲೆವೂರಿನ ಕಲ್ಯಾಣ ನಗರದಲ್ಲಿ ವಿಶೇಷ ನೇಮೋತ್ಸವ ಮಾಡಿಸಿದ್ದಾರೆ ರಕ್ಷಿತ್. ಅಲ್ಲಿ ತಮ್ಮ ಇಷ್ಟ ದೈವ ವೈದ್ಯನಾಥ ಬಬ್ಬು ಸ್ವಾಮಿಗೆ ಹರಕೆ ತೀರಿಸಿದ್ದಾರೆ. ಅಲೆವೂರಿನ ದೊಡ್ಡಮನೆ ಕುಟುಂಬದ ಕುಡಿ ರಕ್ಷಿತ್, ಇಡೀ ಕುಟುಂಬ ಸಮೇತ ದೈವದ ಮೊರೆ ಹೋಗಿದೆ. ಈ ಮೂಲಕ ಮದ್ವೆ, ಮನೆ ಹಾಗೂ ಮುಂದಿನ ಸಿನಿಮಾ ಬಗ್ಗೆ ಸದ್ಯದಲ್ಲೇ ಬಿಗ್ ಬ್ರೇಕಿಂಗ್ ನ್ಯೂಸ್ ನೀಡುವ ಮುನ್ಸೂಚನೆ ನೀಡಿದ್ದಾರೆ ರಕ್ಷಿತ್.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (59)
    ‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!
    April 19, 2026 | 0
  • BeFunky collage (58)
    ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’
    April 19, 2026 | 0
  • BeFunky collage (50)
    ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್! ಜೊತೆ 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್
    April 19, 2026 | 0
  • BeFunky collage (38)
    ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ
    April 18, 2026 | 0
  • BeFunky collage (32)
    ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version