• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ಗೆ 13 ವರ್ಷ.. ರಕ್ಷಿತ್‌‌ ಹರುಷ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 9, 2026 - 3:47 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 09T154116.126

ನಟ ರಕ್ಷಿತ್‌ ಶೆಟ್ಟಿ

ಅಜ್ಞಾತವಾಸದಲ್ಲಿರೋ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ತಮ್ಮ ಮಾಜಿ ಪ್ರೇಯಸಿ ಮದುವೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬರೋಬ್ಬರಿ ಒಂದು ವರ್ಷದ ನಂತ್ರ ಪೋಸ್ಟ್ ಮಾಡಿರೋ ರಕ್ಷಿತ್, ಲವ್ ಫೇಲ್ಯೂರ್, ಡಿಪ್ರೆಷನ್, ಪೆಂಗ್ವಿನ್.. ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಮಾಸ್ಟರ್‌ಪೀಸ್ ಹಾಗೂ ಮಾಸ್ಟರ್ ಕ್ಲಾಸ್ ಸಿನಿಮಾಗಳ ಮಾಸ್ಟರ್‌ಮೈಂಡ್ ಈ ಬಾರಿ ಬಂದ್ರೆ ಗೇಮ್ ಆಫ್ ಥ್ರೋನ್ಸ್ ಡ್ರ್ಯಾಗನ್ ರೀತಿ ಬರ್ತಾರಂತೆ.

RelatedPosts

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್

ADVERTISEMENT
ADVERTISEMENT

ಸ್ಯಾಂಡಲ್‌ವುಡ್‌‌ನ ಟ್ರೆಂಡ್ ಸೆಟ್ಟರ್ ರಕ್ಷಿತ್ ಶೆಟ್ಟಿ ಎಲ್ಲರಿಗಿಂತ ಡಿಫರೆಂಟ್. ಅದಕ್ಕೆ ಅವರ ಸಿನಿಮಾಗಳು, ವ್ಯಕ್ತಿತ್ವವೇ ಸಾಕ್ಷಿ. ಸದ್ಯ ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ಸಿನಿಮಾದ ಬಳಿಕ ಅಜ್ಞಾತವಾಸಕ್ಕೆ ಜಾರಿರೋ ಅವರು, ಬರೋಬ್ಬರಿ ಒಂದು ವರ್ಷದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದಾರೆ. ತನ್ನ ಮಾಜಿ ಪ್ರೇಯಸಿ ರಶ್ಮಿಕಾ ಮಂದಣ್ಣ ಮದ್ವೆ ಬಳಿಕ 777 ಚಾರ್ಲಿ ಚಿತ್ರದ ಶ್ವಾನದ ಜೊತೆಗಿನ ಫೋಟೋನ ಫೇಸ್‌‌ಬುಕ್‌‌ನಲ್ಲಿ ಹಂಚಿಕೊಂಡಿದ್ರು. ಇದೀಗ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿಗೆ 13 ವರ್ಷ. ಅದು ನನಗೆ ಸಖತ್ ಸ್ಪೆಷಲ್ ಅಂತ ಬರೆದುಕೊಂಡಿದ್ದಾರೆ.

 ಲವ್ ಫೇಲ್ಯೂರ್, ಡಿಪ್ರೆಷನ್, ಪೆಂಗ್ವಿನ್.. ಡೋಂಟ್ ಕೇರ್..!

ಗೇಮ್ ಆಫ್ ಥ್ರೋನ್ಸ್ ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ?

ಆ ಮುನ್ನ  ನಮ್ ಏರಿಯಲ್ ಒಂದು ದಿನ, ತುಗ್ಲಕ್ ಸಿನಿಮಾಗಳನ್ನ ಮಾಡಿದ್ದರಾದ್ರೂ, ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ರಕ್ಷಿತ್‌ಗೆ ದೊಡ್ಡ ಬ್ರೇಕ್ ನೀಡಿತ್ತು. ಅದಾದ ಬಳಿಕ ನಟ, ನಿರ್ದೇಶಕ, ನಿರ್ಮಾಪಕರಾಗಿ ಸಾಕಷ್ಟು ಭಿನ್ನ ಅಲೆಯ ಸಿನಿಮಾಗಳಿಗೆ ನಾಂದಿ ಹಾಡಿದ್ರು. ಮಾಸ್ಟರ್‌ಪೀಸ್, ಮಾಸ್ಟರ್‌ಕ್ಲಾಸ್ ಸಿನಿಮಾಗಳ ಮಾಸ್ಟರ್‌ಮೈಂಡ್ ಆಗಿ ರಿಷಬ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಪ್ರಮೋದ್ ಶೆಟ್ಟಿ, ರುಕ್ಮಿಣಿ ವಸಂತ್ ಅಂತಹ ಟ್ಯಾಲೆಂಟ್ಸ್‌ನ ಬೆಳಕಿಗೆ ತಂದರು.

ಲವ್ ಫೇಲ್ಯೂರ್‌, ಡಿಪ್ರೆಷನ್, ಪೆಂಗ್ವಿನ್ ಅಂತೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಆಡಿಕೊಂಡರು. ಆದ್ರೆ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಕ್ಷಿತ್ ಶೆಟ್ಟಿ, ಎಲ್ಲವನ್ನ ಬಹಳ ಮೆಚ್ಯೂರ್ಡ್ ಆಗಿ ನಿಭಾಯಿಸಿದರು. ಇಷ್ಟು ವರ್ಷ ಎಲ್ಲಿ ಹೋಗಿದ್ರು ಏನು ಮಾಡ್ತಿದ್ರು..? ಯಾವಾಗ ಬರ್ತಾರೆ..? ಬಂದ್ರೆ ಹೇಗೆ ಬರ್ತಾರೆ ಅಂತೆಲ್ಲಾ ಮಾತಾಡಿಕೊಳ್ತಿದ್ದೋರಿಗೆ ಅವ್ರ ಆಪ್ತರೇ ಒಬ್ಬರು ಅದ್ಭುತ ಆನ್ಸರ್ ನೀಡಿದ್ದಾರೆ. ಬಂದ್ರೆ ಗೇಮ್ ಆಫ್ ಥ್ರೋನ್ಸ್‌ನ ಡ್ರ್ಯಾಗನ್ ರೀತಿ ಬರ್ತಾರೆ ಅಂತ ರಕ್ಷಿತ್ ಕಂಬ್ಯಾಕ್ ಬಗ್ಗೆ ಮಾತನಾಡಿದ್ದಾರೆ.

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ಗೆ 13 ವರ್ಷ.. ರಕ್ಷಿತ್‌‌ ಹರುಷ

ಮಾಸ್ಟರ್‌‌ಪೀಸ್, ಮಾಸ್ಟರ್‌‌ಕ್ಲಾಸ್ ಸಿನಿಮಾಗಳ ಮಾಸ್ಟರ್‌ಮೈಂಡ್!

ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಚಿತ್ರಗಳ ಡೈರೆಕ್ಟರ್ ಹೇಮಂತ್ ರಾವ್ ನಟ ರಕ್ಷಿತ್ ಶೆಟ್ಟಿ ಬಗ್ಗೆ ಹಾಗೂ ಆತನಲ್ಲಿರೋ ಟ್ಯಾಲೆಂಟ್ ಬಗ್ಗೆ ಬಹಳ ಸೊಗಸಾಗಿ ಹೇಳಿದ್ದಾರೆ. ಅದು ನಿಜ ಕೂಡ. ಉಪೇಂದ್ರ, ರವಿಚಂದ್ರನ್ ರೀತಿ ರೊಟೀನ್ ಸಿನಿಮಾಗಳ ನಡುವೆ ತಮ್ಮದೇ ಶೈಲಿಯ ವಿಶಿಷ್ಟ ಚಿತ್ರಗಳಿಂದ ಎಲ್ಲರ ದಿಲ್ ದೋಚಿದವರು ಸಿಂಪಲ್ ಸ್ಟಾರ್.

ಕಿರಿಕ್ ಪಾರ್ಟಿ, ಉಳಿದವರು ಕಂಡಂತೆ, ಗೋಧಿಬಣ್ಣ, ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ, ಸಪ್ತಸಾಗರದಾಚೆ ಎಲ್ಲೋ.. ಹೀಗೆ ಎಲ್ಲವೂ ಒಂದಕ್ಕಿಂತ ಒಂದು ಡಿಫರೆಂಟ್. ರಕ್ಷಿತ್ ನಟನೆ, ಬರವಣಿಗೆಯಿಂದ ಪರಭಾಷಿಗರು ಕೂಡ ಸ್ಫೂರ್ತಿಗೊಂಡಿರೋ ನಿದರ್ಶನಗಳಿವೆ. ಇಷ್ಟೆಲ್ಲಾ ಟ್ಯಾಲೆಂಟ್ ಆಗಿರೋ ರಕ್ಷಿತ್ ಶೆಟ್ಟಿ 3 ವರ್ಷದಿಂದ ಐದು ಕಥೆಗಳನ್ನ ಸಿದ್ದಗೊಳಿಸಿರೋದು ಸುಳ್ಳಲ್ಲ. ಅದಕ್ಕಾಗಿ ದೇಶ, ವಿದೇಶಗಳನ್ನ ಸುತ್ತಿ ಕಥೆ ಬರೆದು ಲಾಕ್ ಮಾಡಿ ಇಟ್ಟಿದ್ದಾರೆ. ಸದ್ಯದಲ್ಲೇ ಬಿಗ್ ಬ್ರೇಕಿಂಗ್ ನ್ಯೂಸ್ ಜೊತೆ ಬ್ಯಾಂಗ್ ಮಾಡೋದು ಗ್ಯಾರಂಟಿ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

Untitled design 2026 03 10T220210.403

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

by ಶಾಲಿನಿ ಕೆ. ಡಿ
March 10, 2026 - 10:12 pm
0

Untitled design 2026 03 10T211409.783

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

by ಶಾಲಿನಿ ಕೆ. ಡಿ
March 10, 2026 - 9:15 pm
0

Untitled design 2026 03 10T205016.653

ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ

by ಶಾಲಿನಿ ಕೆ. ಡಿ
March 10, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T195925.996
    ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್
    March 10, 2026 | 0
  • Untitled design 2026 03 10T185932.847
    ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ
    March 10, 2026 | 0
  • Untitled design 2026 03 10T182533.032
    ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್
    March 10, 2026 | 0
  • Untitled design 2026 03 10T171654.514
    ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಫ್ರೆಂಡ್ಸ್..ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version