• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 31, 2026 - 11:06 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 31T230459.787

RelatedPosts

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?

ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ

ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ

ನಾಳೆಯಿಂದ ಇನ್ಕಮ್ ಟ್ಯಾಕ್ಸ್ ನಿಯಮಗಳಲ್ಲಿ ಭಾರಿ ಬದಲಾವಣೆ: ಪೂರ್ಣ ವಿವರ ಇಲ್ಲಿದೆ

ADVERTISEMENT
ADVERTISEMENT

ನವದೆಹಲಿ: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಮತ್ತು ‘ಪರಂವಾ ಸ್ಟುಡಿಯೋಸ್’ ಮಾಲೀಕ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ತಮ್ಮ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ಹಳೆಯ ಜನಪ್ರಿಯ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು ?

ಖ್ಯಾತ ಸಂಗೀತ ಸಂಸ್ಥೆ ‘ಎಮ್‌ಆರ್‌ಟಿ ಮ್ಯೂಸಿಕ್’ (MRT Music) ಈ ಕಾನೂನು ಹೋರಾಟವನ್ನು ಆರಂಭಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ, ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎಂಬ ಎರಡು ಪ್ರಸಿದ್ಧ ಹಾಡುಗಳ ಮಾಲೀಕತ್ವ ತಮ್ಮ ಸಂಸ್ಥೆಗೆ ಸೇರಿದೆ ಎಂದು ಎಮ್‌ಆರ್‌ಟಿ ವಾದಿಸಿತ್ತು. ಆದರೆ, ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಈ ಹಾಡುಗಳನ್ನು ಯಾವುದೇ ಪೂರ್ವಾನುಮತಿ ಅಥವಾ ರಾಯಲ್ಟಿ ನೀಡದೆ ಬಳಸಿಕೊಳ್ಳಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ವಿಚಾರಣೆಯ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಪರ ವಕೀಲರು ತಮ್ಮ ಸಮರ್ಥನೆಗಾಗಿ ಕೆಲವು ತಾಂತ್ರಿಕ ಅಂಶಗಳನ್ನು ಮುಂದಿಟ್ಟಿದ್ದರು. ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು ಕೇವಲ 31 ಸೆಕೆಂಡ್ ಮಾತ್ರ ಬಳಸಲಾಗಿದೆ. ಇದು ಅತ್ಯಂತ ಕಡಿಮೆ ಅವಧಿಯಾಗಿರುವುದರಿಂದ ಇದನ್ನು ಹಕ್ಕುಸ್ವಾಮ್ಯ ಉಲ್ಲಂಘನೆ (Copyright Infringement) ಎಂದು ಪರಿಗಣಿಸಬಾರದು ಎಂದು ವಾದಿಸಿದ್ದರು.

ಆದರೆ, ದೆಹಲಿ ಹೈಕೋರ್ಟ್ ಈ ವಾದವನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಹಾಡುಗಳ ಬಳಕೆಯು ಕೇವಲ ಕಾಕತಾಳೀಯವಲ್ಲ, ಬದಲಾಗಿ ಸಿನಿಮಾದ ಕಥೆಯ ನಿರೂಪಣೆಗೆ ಪೂರಕವಾಗಿ ಮತ್ತು ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾಯಕ ಸಂಕಷ್ಟದಲ್ಲಿರುವಾಗ ‘ನ್ಯಾಯ ಎಲ್ಲಿದೆ’ ಎಂಬ ಹಾಡನ್ನು ಹಿನ್ನೆಲೆಯಲ್ಲಿ ಬಳಸಿರುವುದು ಸೃಜನಾತ್ಮಕ ನಿರ್ಧಾರವಾಗಿದ್ದು, ಇದು ನೇರವಾಗಿ ಹಕ್ಕುಸ್ವಾಮ್ಯ ವ್ಯಾಪ್ತಿಗೆ ಬರುತ್ತದೆ ಎಂದು ಕೋರ್ಟ್ ಹೇಳಿದೆ.

ನ್ಯಾಯಾಲಯವು ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದೆಯಾದರೂ, ಆರ್ಥಿಕವಾಗಿ ಕಠಿಣ ಶಿಕ್ಷೆ ವಿಧಿಸಿದೆ. ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ಈಗಾಗಲೇ ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗಿರುವ 20 ಲಕ್ಷ ರೂಪಾಯಿಗಳನ್ನು ಎಮ್‌ಆರ್‌ಟಿ ಮ್ಯೂಸಿಕ್‌ಗೆ ನೀಡಲು ಸೂಚಿಸಿದೆ. ನ್ಯಾಯಾಲಯದ ಆದೇಶವನ್ನು ಕಾಲಮಿತಿಯೊಳಗೆ ಪಾಲಿಸದ ಕಾರಣಕ್ಕಾಗಿ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಹೀಗಾಗಿ ರಕ್ಷಿತ್ ಶೆಟ್ಟಿ ಒಟ್ಟು 25 ಲಕ್ಷ ರೂಪಾಯಿಗಳನ್ನು ತೆರಬೇಕಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 31T233429.720

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?

by ಯಶಸ್ವಿನಿ ಎಂ
March 31, 2026 - 11:42 pm
0

Untitled design 2026 03 31T230459.787

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

by ಯಶಸ್ವಿನಿ ಎಂ
March 31, 2026 - 11:06 pm
0

Untitled design 2026 03 31T223341.706

ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ

by ಯಶಸ್ವಿನಿ ಎಂ
March 31, 2026 - 10:46 pm
0

Untitled design 2026 03 31T220615.734

ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ

by ಯಶಸ್ವಿನಿ ಎಂ
March 31, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 31T233429.720
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?
    March 31, 2026 | 0
  • Untitled design 2026 03 31T223341.706
    ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ
    March 31, 2026 | 0
  • Untitled design 2026 03 31T220615.734
    ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ
    March 31, 2026 | 0
  • Untitled design 2026 03 31T210710.074
    ನಾಳೆಯಿಂದ ಇನ್ಕಮ್ ಟ್ಯಾಕ್ಸ್ ನಿಯಮಗಳಲ್ಲಿ ಭಾರಿ ಬದಲಾವಣೆ: ಪೂರ್ಣ ವಿವರ ಇಲ್ಲಿದೆ
    March 31, 2026 | 0
  • Untitled design 2026 03 31T204220.850
    ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್: ನಾಳೆಯಿಂದ ಹೊಸ ಆರ್ಥಿಕ ನಿಯಮ ಜಾರಿ
    March 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version