• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಕ್ಷಿತ್ ಲಕ್ ಫ್ಯಾಕ್ಟರ್.. ಶೆಟ್ರ ಹೀರೋಯಿನ್ಸ್‌‌ಗೆ ಡಿಮ್ಯಾಂಡ್

ರಶ್ಮಿಕಾ ಆಯ್ತು.. ಈಗ ರುಕ್ಮಿಣಿ & ಚೈತ್ರಾ ಪರಭಾಷಾ ಪರ್ವ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 7, 2025 - 3:40 pm
in ಸಿನಿಮಾ
0 0
0
Untitled design 2025 07 07t153710.664

ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ರಕ್ಷಿತ್ ಶೆಟ್ಟಿ ಹೀರೋಯಿನ್ಸ್ ಪಾಲಿಗೆ ಒಂಥರಾ ಲಕ್ಕಿ ಮ್ಯಾನ್ ಆಗಿಬಿಟ್ಟಿದ್ದಾರೆ. ಇವರೊಟ್ಟಿಗೆ ಕೆಲಸ ಮಾಡಿದ ನಟಿಮಣಿಯರಿಗೆಲ್ಲಾ ಡಿಮ್ಯಾಂಡೋ ಡಿಮ್ಯಾಂಡ್. ರಶ್ಮಿಕಾ ಬಳಿಕ ಮತ್ಯಾವ ಚೆಲುವೆ ಬೇಡಿಕೆ ಹೆಚ್ಚಿಸಿಕೊಂಡ್ರು ಅಂತೀರಾ..? ಈ  ಕಲರ್‌‌ಫುಲ್ ಸ್ಟೋರಿನ ನೀವೊಮ್ಮೆ ಓದಲೇಬೇಕು.

  • ರಕ್ಷಿತ್ ಲಕ್ ಫ್ಯಾಕ್ಟರ್.. ಶೆಟ್ರ ಹೀರೋಯಿನ್ಸ್‌‌ಗೆ ಡಿಮ್ಯಾಂಡ್
  • ರಶ್ಮಿಕಾ ಆಯ್ತು.. ಈಗ ರುಕ್ಮಿಣಿ & ಚೈತ್ರಾ ಪರಭಾಷಾ ಪರ್ವ
  • ನಾಗಾಲೋಟದಲ್ಲಿ ಓಡ್ತಿರೋ ಸಿಂಪಲ್ ಸ್ಟಾರ್ ನಟಿಯರು
  • ನಿಂತಲ್ಲೇ ಜಡವಾದ್ರಾ ರಕ್ಷಿತ್..? 2 ವರ್ಷದಿಂದ ನಾಪತ್ತೆ..!

ನಟನೆ, ನಿರ್ದೇಶನ, ನಿರ್ಮಾಣ, ಬರವಣಿಗೆ.. ಹೀಗೆ ಚಿತ್ರರಂಗದ ಎಲ್ಲಾ ವಿಭಾಗಗಳಲ್ಲಿ ಆಟ ಆಡಿರೋ ಬಬಹುಮುಖ ಪ್ರತಿಭೆಗಳಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕೂಡ ಒಬ್ರು. ಇವರ ಸಿನಿಮಾಗಳು ಎಲ್ಲರಂತೆ ಇರಲ್ಲ. ಹಾಗಾಗಿಯೇ ಇವರು ಸಿಂಪಲ್ ಸ್ಟಾರ್ ಪಟ್ಟ ಪಡೆದ್ರೂ ಸ್ಪೆಷಲ್ ಸಿನಿಮಾಗಳಿಂದ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಬರೀ ಕನ್ನಡಿಗರ ದಿಲ್ ಅಷ್ಟೇ ಅಲ್ಲ, ಆ ಚಿತ್ರದ ನಾಯಕನಟಿಯರ ಹೃದಯ ಕೂಡ ಕದ್ದಿದ್ದಾರೆ.

RelatedPosts

ಮೇ 15 ರಂದು ಕಿರಣ್ ರಾಜ್-ಕ್ರಿಶ್ ಅಭಿನಯದ “ಶೇರ್” ಚಿತ್ರ ತೆರೆಗೆ

ಶ್ರೀದೇವಿ ಸಾ*ವಿನ ರಹಸ್ಯ ಬಯಲು? ನಟಿ ಆತ್ಮ ಮಾತನಾಡಿಸಿದ ತನಿಖಾಧಿಕಾರಿ.!

ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 

‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ

ADVERTISEMENT
ADVERTISEMENT

469723777 1113478733478672 2150722155080244226 nಇವರೊಟ್ಟಿಗೆ ನಟಿಸಿದ ನಟಿಯರ ಪಾಲಿಗೆ ಈತ ಒಂಥರಾ ಲಕ್ಕಿ ಮ್ಯಾನ್. ಯೆಸ್.. ರಕ್ಷಿತ್ ಜೊತೆ ಬಣ್ಣ ಹಚ್ಚಿದ್ರೆ ಸಾಕು ಆ ನಟಿಯರ ನಸೀಬು ಕಂಪ್ಲೀಟ್ ಬದಲಾಗಿ ಹೋಗುತ್ತೆ. ಶೆಟ್ರ ಜೊತೆ ನಟಿಸೋ ಚೆಂದುಳ್ಳಿ ಚೆಲುವೆಯರಿಗೆ ಈತನೇ ಬಿಗ್ಗೆಸ್ಟ್ ಲಕ್ ಫ್ಯಾಕ್ಟರ್. ಅದಕ್ಕೆ ಜ್ವಲಂತ ಸಾಕ್ಷಿ ರಶ್ಮಿಕಾ ಮಂದಣ್ಣ. ಈಕೆ ಕಿರಿಕ್ ಪಾರ್ಟಿ ಸಿನಿಮಾ ಬಳಿಕ ಬೆಳೆದ ಪರಿ ನಿಜಕ್ಕೂ ಅನ್ ಬಿಲೀವಬಲ್.

ಪ್ರೀತಿ, ಭಕ್ತಿ, ಗೌರವದಿಂದ ಬಹಳ ವಿನಯ, ವಿಧೇಯ ಹಾಗು ಮುಗ್ಧಳಾಗಿ ಆಗಷ್ಟೇ ಅಂಬೆಗಾಲು ಇಟ್ಕೊಂಡು ಚಿತ್ರರಂಗಕ್ಕೆ ಬಂದಂತಹ ಕೂರ್ಗ್ ಚೆಲುವೆ ರಶ್ಮಿಕಾ, ಹಂತ ಹಂತವಾಗಿ ತೆಲುಗು, ತಮಿಳು ಹಾಗೂ ಬಾಲಿವುಡ್‌‌ನಲ್ಲಿ ಮಿಂಚ್ತಿರೋದು ನೋಡಿದ್ರೆ ಖುಷಿ ಆಗುತ್ತೆ. ಖಾನ್, ಕಪೂರ್‌‌ಗಳಿಂದ ಹಿಡಿದು ಶೆಹೆನ್‌ಶಾ ಅಮಿತಾಬ್ ಬಚ್ಚನ್‌ವರೆಗೆ ಈಕೆಯೇ ಎಲ್ಲರಿಗೂ ಫೇವರಿಟ್.

Just being around you guys makes me happy. 🩷i know i am repeating myself here but like i said t (1)ಅನಿಮಲ್, ಛಾವಾ, ಪುಷ್ಪ-2, ಕುಬೇರ.. ಹೀಗೆ ಸಾಲು ಸಾಲು ಪ್ಯಾನ್ ಇಂಡಿಯಾ ಹಿಟ್ಸ್ ನೀಡಿದ ರಶ್ಮಿಕಾ ಕಿರಿಕ್ ಪಾರ್ಟಿ ಬಳಿಕ ಒಂಬತ್ತೇ ವರ್ಷದಲ್ಲಿ 25 ಸಿನಿಮಾಗಳನ್ನ ಮಾಡಿದ್ರು. ಆದ್ರೆ ರಕ್ಷಿತ್ ಶೆಟ್ಟಿ ಯಾಕೋ ಇದ್ದಲ್ಲೇ ಜಡವಾಗಿ ನಿಂತು   ಬಿಟ್ಟಿದ್ದಾರೆ. ಕಿರಿಕ್ ಪಾರ್ಟಿ ಬಳಿಕ ನಾಲ್ಕೇ ಸಿನಿಮಾಗಳಿಗೆ ತನ್ನನ್ನ ಸೀಮಿತಗೊಳಿಸಿಕೊಂಡ್ರು ರಕ್ಷಿತ್. ಅದ್ರಲ್ಲೂ ಎರಡು ವರ್ಷಗಳಿಂದ ಸಿಂಪಲ್ ಸ್ಟಾರ್ ನಾಪತ್ತೆ ಆಗಿಬಿಟ್ಟಿದ್ದಾರೆ.

🪁 pick your fighter 🦋 (2)ಇನ್ನು ರಶ್ಮಿಕಾ ಬಳಿಕ ಸಪ್ತಸಾಗರದಾಚೆ ಎಲ್ಲೋ ನಟಿಮಣಿಯರುಗಳದ್ದೂ ಅದೇ ಹಾದಿ ಆಗಿದೆ. ಸಪ್ತಸಾಗರ ಪುಟ್ಟಿ ಅಂತಲೇ ಕರೆಯಲ್ಪಡುವ ರುಕ್ಮಿಣಿ ವಸಂತ್, ತೆಲುಗು, ತಮಿಳು ಚಿತ್ರರಂಗಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ವಿಜಯ್ ಸೇತುಪತಿ ಜೊತೆ ಏಸ್ ಹಾಗೂ ನಿಖಿಲ್ ಸಿದ್ದಾರ್ಥ್ ಜೊತೆ ಅಪ್ಪುಡೋ ಇಪ್ಪುಡೋ ಎಪ್ಪುಡೋ ಸಿನಿಮಾಗಳ ಬಳಿಕ, ಶಿವಕಾರ್ತಿಕೇಯನ್ ಹಾಗೂ ಎನ್‌ಟಿಆರ್ ನೀಲ್ ಸಿನಿಮಾದ ನಾಯಕಿಯಾಗಿ ಬ್ಯುಸಿ ಆಗಿದ್ದಾರೆ.

ಇನ್ನು ಚೈತ್ರಾ ಆಚಾರ್ ಕೂಡ ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿನಲ್ಲಿ ಮಿಂಚಿದ್ರು. ಅವರಿಗೂ ಕಾಲಿವುಡ್ ರೆಡ್ ಕಾರ್ಪೆಟ್ ಹಾಸಿದ್ದು, ಸದ್ಯ 3 ಬಿಹೆಚ್‌‌ಕೆ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ನಾಲ್ಕೈದು ತಮಿಳು ಸಿನಿಮಾಗಳಿಗೆ ಚೈತ್ರಾ ಬುಕ್ ಆಗಿದ್ದಾರಂತೆ. ರಕ್ಷಿತ್ ಶೆಟ್ಟಿ ಕೂಡ ಬೇಗ ಚಿತ್ರರಂಗಕ್ಕೆ ರಿಟರ್ನ್‌ ಆಗಲಿ ಅನ್ನೋದು ಚಿತ್ರಪ್ರೇಮಿಗಳ ಆಶಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 20T233523.124

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 20, 2026 - 11:42 pm
0

Untitled design 2026 04 20T231006.240

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

by ಶಾಲಿನಿ ಕೆ. ಡಿ
April 20, 2026 - 11:18 pm
0

Untitled design 2026 04 20T225938.289

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

by ಶಾಲಿನಿ ಕೆ. ಡಿ
April 20, 2026 - 11:01 pm
0

Untitled design 2026 04 20T222701.767

ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ

by ಶಾಲಿನಿ ಕೆ. ಡಿ
April 20, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T205224.129
    ಮೇ 15 ರಂದು ಕಿರಣ್ ರಾಜ್-ಕ್ರಿಶ್ ಅಭಿನಯದ “ಶೇರ್” ಚಿತ್ರ ತೆರೆಗೆ
    April 20, 2026 | 0
  • Untitled design 2026 04 20T204433.592
    ಶ್ರೀದೇವಿ ಸಾ*ವಿನ ರಹಸ್ಯ ಬಯಲು? ನಟಿ ಆತ್ಮ ಮಾತನಾಡಿಸಿದ ತನಿಖಾಧಿಕಾರಿ.!
    April 20, 2026 | 0
  • Untitled design 2026 04 20T195702.119
    ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 
    April 20, 2026 | 0
  • Untitled design 2026 04 20T191414.158
    ‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ
    April 20, 2026 | 0
  • Untitled design 2026 04 20T175952.111
    ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version