• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಝೀ ಕನ್ನಡಕ್ಕೆ ಗುಡ್ ಬೈ ಹೇಳಿ.. ನ್ಯೂ ಸ್ಟಾರ್ಟಪ್ ಶುಭಾರಂಭ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 4:48 pm
in Flash News, ಸಿನಿಮಾ
0 0
0
Untitled design 2026 03 28T164633.225

ಕಿರುತೆರೆ ಲೋಕ ಝೀ ಕನ್ನಡದ ರಿಯಾಲಿಟಿ ಶೋಗೆ ಗುಡ್ ಬೈ ಹೇಳುವ ಮೂಲಕ ಶಾಕ್ ನೀಡಿದ್ರು ಸ್ಯಾಂಡಲ್‌ವುಡ್‌ನ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್. ಆದ್ರೀಗ ಹೊಚ್ಚ ಹೊಸ ಪ್ರೊಡಕ್ಷನ್ ಬ್ಯಾನರ್ ಆರಂಭಿಸುವ ಮೂಲಕ ಯಂಗ್ ನ್ಯೂ ಟ್ಯಾಲೆಂಟ್ಸ್‌ಗೆ ವೇದಿಕೆ ಆಗ್ತಿದ್ದಾರೆ. ಪತಿ ಜೋಗಿ ಪ್ರೇಮ್ ಜೊತೆಗೂಡಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅದೇನು, ಎತ್ತ ಅನ್ನೋದಕ್ಕೆ ಉತ್ತರ ಇಲ್ಲಿದೆ.

  • ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ.. ಫಿನಿಕ್ಸ್ ಪ್ರೇಮ್ಸ್ ಶುರು
  • ಝೀ ಕನ್ನಡಕ್ಕೆ ಗುಡ್ ಬೈ ಹೇಳಿ.. ನ್ಯೂ ಸ್ಟಾರ್ಟಪ್ ಶುಭಾರಂಭ
  • ನ್ಯೂ ಟ್ಯಾಲೆಂಟ್ಸ್‌‌ಗೆ ವೇದಿಕೆ ‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’
  • ರಕ್ಷಿತಾಗೆ ಜೋಗಿ ಪ್ರೇಮ್ ಸಾಥ್.. ಬರ್ತ್‌ ಡೇಗೆ ಸರ್‌‌ಪ್ರೈಸ್

​ಸ್ಯಾಂಡಲ್‌ವುಡ್‌ನ ಸ್ಟಾರ್ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಚಿತ್ರರಂಗದಲ್ಲಿ ಈಗ ಹೊಸ ಅಧ್ಯಾಯವೊಂದನ್ನು ಆರಂಭಿಸಿದ್ದಾರೆ. ಶ್ರೀರಾಮನವಮಿ ಹಬ್ಬದ ಸುದಿನದಂದು ತಮ್ಮ ಕನಸಿನ ಹೊಸ ನಿರ್ಮಾಣ ಸಂಸ್ಥೆ ‘ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ನ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ. ಅಂದಹಾಗೆ ಇದು ಹೊಸ ಪ್ರತಿಭೆಗಳಿಗೆ ಒಂದೊಳ್ಳೆ ವೇದಿಕೆ. ಹೌದು.. ಕೇವಲ ದೊಡ್ಡ ಸಿನಿಮಾಗಳನ್ನು ಮಾಡುವುದಷ್ಟೇ ಅಲ್ಲದೆ, ಹೊಸ ಆಲೋಚನೆ ಮತ್ತು ಅದ್ಭುತ ಪ್ರತಿಭೆ ಹೊಂದಿರೋ ಯುವಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಬ್ಯಾನರ್ ಪ್ರಾರಂಭಿಸಲಾಗಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ನೀಡಲು ಪ್ರೇಮ್-ರಕ್ಷಿತಾ ದಂಪತಿ ಮುಂದಾಗಿದ್ದಾರೆ.

RelatedPosts

ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

ADVERTISEMENT
ADVERTISEMENT

ಶಿಷ್ಯನ ಚಿತ್ರಕ್ಕೆ ಗುರುಗಳೇ ಹಾಕ್ತಿದ್ದಾರೆ ಬಂಡವಾಳ. ಈ ನೂತನ ಬ್ಯಾನರ್‌ನ ಮೊದಲ ಚಿತ್ರವನ್ನು ಪ್ರೇಮ್ ಅವರ ಗರಡಿಯಲ್ಲಿ ಪಳಗಿದ ಶಿಷ್ಯ ಮಂಜುನಾಥ್ ಬಿ.ಎಸ್. ನಿರ್ದೇಶಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಪ್ರೇಮ್ ಜೊತೆ ಸಹ-ನಿರ್ದೇಶಕರಾಗಿ ಹಾಗೂ ಚಿತ್ರಸಾಹಿತಿಯಾಗಿ ಗುರುತಿಸಿಕೊಂಡಿರೋ ಮಂಜುನಾಥ್‌ಗೆ ಇದು ಚೊಚ್ಚಲ ನಿರ್ದೇಶನದ ಚಿತ್ರವಾಗಲಿದೆ.

​’ಏಕ್ ಲವ್ ಯಾ’ ಖ್ಯಾತಿಯ ಯುವ ನಟ ರಾಣಾ ಈ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿರೋದು ಇಂಟರೆಸ್ಟಿಂಗ್. ಹೌದು.. ರಕ್ಷಿತಾರ ಸಹೋದರ ರಾಣಾರನ್ನ ಖುದ್ದು ಪ್ರೇಮ್ ಅವರೇ ಇಂಟ್ರಡ್ಯೂಸ್ ಮಾಡಿದ್ರು. ಆ ನಂತ್ರ ರಾಣಾ ಏಳಮಲೆ ಚಿತ್ರದ ಮೂಲಕ ಒಳ್ಳೆಯ ಮಾರ್ಕ್ಸ್ ಸ್ಕೋರ್ ಮಾಡಿದ್ರು. ಇದೀಗ ಒನ್ಸ್ ಅಗೈನ್ ಅಕ್ಕ, ಬಾವನ ಜೊತೆ ಕೈ ಜೋಡಿಸ್ತಿದ್ದಾರೆ ರಾಣಾ.

ಸ್ಟಾರ್ ಸಿನಿಮಾಟೋಗ್ರಾಫರ್ ವಿಲಿಯಂ ಡೇವಿಡ್ ಕ್ಯಾಮರಾ ಕಣ್ಣಲ್ಲಿ ಈ ಚಿತ್ರ ಮೂಡಿಬರಲಿದೆ. ಯಂಗ್ ಟ್ಯಾಲೆಂಟ್ ರೋಮಿಯೋ ಸಿನಿಮಾಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ಶ್ರೀರಾಮನವಮಿ ಪ್ರಯುಕ್ತ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ಈ ಹೊಸ ಸಾಹಸದ ಬಗ್ಗೆ ಪ್ರೇಮ್ ಹಾಗೂ ಸ್ಯಾಂಡಲ್‌ವುಡ್‌ನ ಕ್ರೇಜಿ ಕ್ವೀನ್ ರಕ್ಷಿತಾ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದ ಶೀರ್ಷಿಕೆ ಹಾಗೂ ಹೆಚ್ಚಿನ ತಾಂತ್ರಿಕ ವರ್ಗದ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಪ್ರಕಟಿಸಲಿದೆ.

ಝೀ ಕನ್ನಡದ ಖಾಯಂ ಅತಿಥಿಯಾಗಿದ್ದ ರಕ್ಷಿತಾ ಪ್ರೇಮ್, ಅದ್ಯಾಕೋ ಸಡನ್ ಆಗಿ ಝೀ ಕುಟುಂಬದಿಂದ ಹೊರಬಂದಿದ್ರು. ಸದ್ಯದಲ್ಲೇ ನನ್ನ ಮುಂದಿನ ನಡೆ ಅನೌನ್ಸ್ ಮಾಡ್ತೀನಿ ಅಂದಿದ್ರು. ಅದ್ರಂತೆ ಪ್ರೊಡಕ್ಷನ್ ಹೌಸ್ ಅನೌನ್ಸ್ ಮಾಡಿದ್ದಾರೆ. ಅದರಡಿ ತಯಾರಾಗ್ತಿರೋ ಈ ಚೊಚ್ಚಲ ಸಿನಿಮಾದ ಟೈಟಲ್‌ನ ರಕ್ಷಿತಾ ಪ್ರೇಮ್ ಬರ್ತ್ ಡೇ ವಿಶೇಷ ಇದೇ ಮಾರ್ಚ್‌ 31ಕ್ಕೆ ಅಫಿಶಿಯಲಿ ಘೋಷಿಸಲಿದ್ದಾರೆ ರಕ್ಷಿತಾ ದಂಪತಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (5)

ಇಸ್ಫಹಾನ್‌ನಲ್ಲಿ ಭಾರಿ ಸ್ಫೋಟ: ಅಮೆರಿಕ-ಇಸ್ರೇಲ್ ಜಂಟಿ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

by ಶ್ರೀದೇವಿ ಬಿ. ವೈ
March 31, 2026 - 9:57 am
0

BeFunky collage (4)

ಬೆಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ: ಗಂಡ ನೇಣು, ಪತ್ನಿ 17ನೇ ಮಹಡಿಯಿಂದ ಜಿಗಿದು ದುರಂತ ಸಾವು!

by ಶ್ರೀದೇವಿ ಬಿ. ವೈ
March 31, 2026 - 9:44 am
0

BeFunky collage (3)

ಅರಬ್ ದೇಶಗಳಿಗೆ ಟ್ರಂಪ್ ಮೋಸ: ಇರಾನ್ ಯುದ್ಧದ ಮಧ್ಯೆ ಭಯಾನಕ ಪ್ಲಾನ್‌ ಮಾಡ್ತಿದೆ ಅಮೆರಿಕಾ

by ಶ್ರೀದೇವಿ ಬಿ. ವೈ
March 31, 2026 - 9:26 am
0

BeFunky collage (2)

ಬೆಂಗಳೂರಿನಲ್ಲಿ ನಡೆಯುವ ಐತಿಹಾಸಿಕ ಕರಗ ಉತ್ಸವಕ್ಕೆ ಕೌಂಟ್ ಡೌನ್ ಶುರು

by ಶ್ರೀದೇವಿ ಬಿ. ವೈ
March 31, 2026 - 8:58 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (1)
    ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!
    March 31, 2026 | 0
  • BeFunky collage
    ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!
    March 31, 2026 | 0
  • Untitled design 2026 03 30T233134.032
    ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ
    March 30, 2026 | 0
  • Untitled design 2026 03 30T230945.308
    ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ
    March 30, 2026 | 0
  • Untitled design 2026 03 30T223939.027
    ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version