• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸದ್ಯದಲ್ಲೇ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 30, 2025 - 9:15 pm
in ಸಿನಿಮಾ
0 0
0
Untitled design 2025 10 30t211145.969

MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ – ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ‌. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ

ಮಹಾಕಾಳಿಯಾದ ಭೂಮಿ ಶೆಟ್ಟಿ: ಲೇಡಿ ಸೂಪರ್‌ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್‌ ವರ್ಮಾ

ಸುಕೇಶ್ ಶೆಟ್ಟಿ ನಿರ್ದೇಶನದ ಕುತೂಹಲಕಾರಿ ‘ಪೀಟರ್’ ಟೀಸರ್ ರಿಲೀಸ್

ರೋಣಗೆ CM ಸಿದ್ದು ಬಲ..ದೈವದ ಸುತ್ತ ರಘು ರಾಜ ನಂದ 

ADVERTISEMENT
ADVERTISEMENT

ಈ ವರ್ಷ ನನಗೆ ಬಹಳ ವಿಶೇಷ. ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಾನು ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಅದರಲ್ಲಿ ಮೊದಲು “ರಕ್ತ ಕಾಶ್ಮೀರ” ಚಿತ್ರ ಬಿಡುಗಡೆಯಾಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ‌‌‌. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು. ಉಪೇಂದ್ರ ಅವರು ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ರಮ್ಯ ಅವರು ಆರು ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಸಹ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಅವರು ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ‌‌. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ‌. ಚಿತ್ರದ ಮತ್ತೊಂದು ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ.

ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಅಭಿನಯಿಸಿರುವುದು ಹಿಂದೆಂದೂ ಆಗಿರದ ಇತಿಹಾಸವೇ ಸರಿ. ನನ್ನ ಮೇಲೆ ಪ್ರೀತಿಯಿಟ್ಟು ಅಭಿನಯಿಸಿದ ಅವರೆಲ್ಲರಿಗೂ ಧನ್ಯವಾದ. ಚಿತ್ರ ಬಿಡುಗಡೆಯ ಹಂತದಲ್ಲಿದೆ. ಇಂದು ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ. ಮಾರ್ಸ್ ಸುರೇಶ್ ಈ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ತಿಳಿಸಿದರು.

ನಾನು ಈ ಚಿತ್ರದ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಮ್ಮ ತಂದೆ ಅವರು ಹೇಳಿದ ಹಾಗೆ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ನಮ್ಮ ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ. ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆದಿತ್ಯ ಹೇಳಿದರು.

ನಾನು ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಯತ್ತಿರುವುದು ಇದೇ ಮೊದಲು ಎಂದು ವಿತರಕ ಮಾರ್ಸ್ ಸುರೇಶ್ ತಿಳಿಸಿದರು.

“ವೀರ ಕಂಬಳ” ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 30t232638.818

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 30, 2025 - 11:29 pm
0

Untitled design 2025 10 30t225927.296

World Cup 2025: ಆಸ್ಟ್ರೇಲಿಯಾಗೆ ಆಘಾತ ನೀಡಿ ಫೈನಲ್‌ಗೇರಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
October 30, 2025 - 10:58 pm
0

Untitled design 2025 10 30t221823.633

ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
October 30, 2025 - 10:26 pm
0

Untitled design 2025 10 30t211145.969

ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸದ್ಯದಲ್ಲೇ ತೆರೆಗೆ

by ಶಾಲಿನಿ ಕೆ. ಡಿ
October 30, 2025 - 9:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 30t221823.633
    ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಘೋಷಣೆ
    October 30, 2025 | 0
  • Untitled design 2025 10 30t200354.186
    ಮಹಾಕಾಳಿಯಾದ ಭೂಮಿ ಶೆಟ್ಟಿ: ಲೇಡಿ ಸೂಪರ್‌ ಹೀರೋ ಕಥೆ ಹೇಳಲಿದ್ದಾರೆ ಪ್ರಶಾಂತ್‌ ವರ್ಮಾ
    October 30, 2025 | 0
  • Untitled design 2025 10 30t184911.198
    ಸುಕೇಶ್ ಶೆಟ್ಟಿ ನಿರ್ದೇಶನದ ಕುತೂಹಲಕಾರಿ ‘ಪೀಟರ್’ ಟೀಸರ್ ರಿಲೀಸ್
    October 30, 2025 | 0
  • Untitled design 2025 10 30t174446.413
    ರೋಣಗೆ CM ಸಿದ್ದು ಬಲ..ದೈವದ ಸುತ್ತ ರಘು ರಾಜ ನಂದ 
    October 30, 2025 | 0
  • Untitled design 2025 10 30t173619.363
    ಭೂಮಿ ಶೆಟ್ಟಿ, ರಿಷಬ್ ಶೆಟ್ಟಿಗೆ ಟಾಲಿವುಡ್ ರೆಡ್ ಕಾರ್ಪೆಟ್
    October 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version