• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

‘ಕುಸ್ತಿ’ಗಾಗಿ ಚಿರು ತನಯ ಪಟ್ಟ ಪಾಡು ಎಂಥದ್ದು ಗೊತ್ತಾ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
in Flash News, ಸಿನಿಮಾ
0 0
0
Untitled design 2026 05 19T171218.991

ದಂಗಲ್, ಸುಲ್ತಾನ್ ಸಾಲಿಗೆ ಪೆದ್ದಿ ಕೂಡ ಸೇರ್ಪಡೆ ಆಗ್ತಿದೆ. ಯೆಸ್.. ರಾಮ್ ಚರಣ್ ಪೆದ್ದಿ ಟ್ರೈಲರ್ ಟಾಕ್ ಆಫ್ ದಿ ಟೌನ್ ಆಗಿದ್ದು, ಮುಂಬೈ ಇವೆಂಟ್‌‌ನಲ್ಲಿ ಸಾಕಷ್ಟು ಅಚ್ಚರಿಯ ವಿಷಯಗಳು ಹೊರಬಂದಿವೆ. ಇಷ್ಟಕ್ಕೂ ಶೂಟಿಂಗ್ ವೇಳೆ ಚಿರು ತನಯನಿಗೆ ಆದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..? ಅನ್ನೋದ್ರ ಜೊತೆ ನೋವಲ್ಲೂ ಪ್ರಮೋಷನ್ಸ್ ಮಾಡ್ತಿರೋ ಚೆರ್ರಿ ಡೆಡಿಕೇಷನ್‌‌ ಬಗ್ಗೆ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ….

  • ಪೆದ್ದಿಗಾಗಿ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
  • ‘ಕುಸ್ತಿ’ಗಾಗಿ ಚಿರು ತನಯ ಪಟ್ಟ ಪಾಡು ಎಂಥದ್ದು ಗೊತ್ತಾ..?
  • ಒಮ್ಮೆ ಕಣ್ಣು.. ಈಗ ಕೈ.. ಬ್ಯಾಕ್ ಟು ಬ್ಯಾಕ್ 2 ಶಸ್ತ್ರ ಚಿಕಿತ್ಸೆ..!
  • ಆಮೀರ್, ಸಲ್ಲುಗೆ ಹ್ಯಾಟ್ಸ್ ಆಫ್ ಹೇಳಿದ ರಾಮ್ ಚರಣ್

ಪೆದ್ದಿ.. ಇದೇ ಜೂನ್ 4ಕ್ಕೆ ವಿಶ್ವದಾದ್ಯಂತ ಬಿಗ್‌‌ಸ್ಕ್ರೀನ್‌‌ಗೆ ಬರೋಕೆ ಸಜ್ಜಾಗ್ತಿರೋ ತೆಲುಗಿನ ಪ್ಯಾನ್ ಇಂಡಿಯಾ ಮೂವಿ. ಈ ಹಿಂದೆ ರಂಗಸ್ಥಳಂ ಸಿನಿಮಾ ಮಾಡಿದ್ದ ರಾಮ್ ಚರಣ್, ಮತ್ತೀಗ ಅದೇ ಹಳ್ಳಿ ಬ್ಯಾಕ್‌ಡ್ರಾಪ್‌‌ನಲ್ಲಿ ಅಂಥದ್ದೇ ಭಿನ್ನ ಕಥೆಯ ಮೂಲಕ ಬರ್ತಿರೋ ಚಿತ್ರ. ಅದಕ್ಕೆ ನಿನ್ನೆಯಷ್ಟೇ ಬಿಡುಗಡೆ ಆಗಿರೋ ಟ್ರೈಲರ್ ಸಾಕ್ಷಿ ಆಗಿದೆ. ಹೌದು.. ಲೋಕಲ್ ಸ್ಪೋರ್ಟ್ಸ್‌ನ ಪ್ರಧಾನವಾಗಿ ಇಟ್ಟಿಕೊಂಡು ಕಟ್ಟಿರೋ ಕಥೆ ಪೆದ್ದಿಯದ್ದಾಗಿದೆ.

RelatedPosts

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಸಾವಿರಾರು ಕೋಟಿ ಒಡೆಯನಾದ್ರೂ ಸರಳವಾಗಿ, ಸ್ವತಂತ್ರವಾಗಿ ಬದುಕೋ ನಿಟ್ಟಿನಲ್ಲಿ ತಮ್ಮ ಅಹಂಗೆ ತಾವೇ ಬ್ರೇಕ್ ಹಾಕಿಕೊಳ್ಳೋಕೆ ಅಂತ ವರ್ಷದಲ್ಲಿ ಕನಿಷ್ಟ 100ರಿಂದ 120 ದಿನ ಅಯ್ಯಪ್ಪ ಸ್ವಾಮಿ ಮಾಲೆಯಲ್ಲಿರ್ತಾರೆ ಚರಣ್. ಅಷ್ಟೇ ಅಲ್ಲ, ಪಾತ್ರ ಅಂತ ಬಂದಾಗ ಅದರೊಳಗೆ ಪರಕಾಯ ಪ್ರವೇಶ ಮಾಡುವ ಚರಣ್, ಅದೆಷ್ಟೋ ಮಂದಿಗೆ ರೋಲ್ ಮಾಡೆಲ್ ಆಗುವಂತೆ ದೇಹವನ್ನ ದಂಡಿಸಿ, ಮೌಲ್ಡ್ ಮಾಡಿಕೊಳ್ತಾರೆ. ಸದ್ಯ ಪೆದ್ದಿಗಾಗಿ ಚರಣ್‌‌ ಎರಡು ವರ್ಷಗಳಲ್ಲಿ ಸಾಕಷ್ಟು ಎಫರ್ಟ್ ಹಾಕಿದ್ದಾರೆ. ಅದು ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣಲಿದೆ.

ಇತ್ತೀಚೆಗೆ ಶೂಟಿಂಗ್ ವೇಳೆ ಕಣ್ಣು ರೆಪ್ಪೆಗೆ ಪೆಟ್ಟು ಮಾಡಿಕೊಂಡಿದ್ರು. ಅದಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡು ಮತ್ತೆ ಶೂಟಿಂಗ್ ಸೆಟ್‌‌ಗೆ ವಾಪಸ್ ಆಗಿದ್ರು. ಆ ಬಗ್ಗೆ ಖುದ್ದು ಚರಣ್ ತಂದೆ ಮೆಗಾಸ್ಟಾರ್ ಚಿರಂಜೀವಿ ಪೋಸ್ಟ್ ಕೂಡ ಹಾಕಿದ್ರು. ಇದೀಗ ಬಲಗೈ ಪೆಟ್ಟು ಮಾಡಿಕೊಂಡಿದ್ದಾರೆ. ಮುಂಬೈ ಇವೆಂಟ್‌‌ನಲ್ಲಿ ಆ ಕೈ ನೋವಲ್ಲೂ ಸಹ ಬಂದು ಚಿತ್ರದ ಪ್ರಮೋಷನ್ಸ್ ಮಾಡಿದ್ದು ಇಂಟರೆಸ್ಟಿಂಗ್.

ಇದು ಡೈರೆಕ್ಟರ್ ಬುಚ್ಚಿಬಾಬು ಗಿಫ್ಟ್ ಎಂದ ಚರಣ್, ಸದ್ಯದಲ್ಲೇ ಸರ್ಜರಿ ಕೂಡ ಮಾಡಿಸಿಕೊಳ್ಳಲಿದ್ದಾರಂತೆ. ಅಲ್ಲದೆ, ಕುಸ್ತಿ ಹಿನ್ನೆಲೆಯ ಈ ಸಿನಿಮಾದ ಶೂಟಿಂಗ್ ವೇಳೆ ಮೈಯೆಲ್ಲಾ ಗಾಯಗಳನ್ನ ಮಾಡಿಕೊಂಡಿದ್ದಾರಂತೆ. ಆಮೀರ್ ಖಾನ್ ದಂಗಲ್ ಹಾಗೂ ಸಲ್ಮಾನ್ ಖಾನ್ ಸುಲ್ತಾನ್ ಚಿತ್ರಗಳನ್ನ ಅದ್ಹೇಗೆ ಮಾಡಿದ್ರೋ ಗೊತ್ತಿಲ್ಲ. ಆದ್ರೆ ಒಂದು ಟ್ರೆಂಡ್ ಸೆಟ್ ಮಾಡಿದ್ರು. ಅವ್ರ ಹಾದಿಯಲ್ಲಿ ನಾನೂ ಹೆಜ್ಜೆ ಹಾಕಿದ್ದೇನೆ. ಅವರಿಗೆ ನನ್ನದೊಂದು ಹ್ಯಾಟ್ಸ್ ಆಫ್ ಎಂದಿದ್ದಾರೆ ಚರಣ್.

  • ಮೇ 23ಕ್ಕೆ ಭೂಪಾಲ್‌‌ನಲ್ಲಿ ಪೆದ್ದಿ ಮತ್ತೊಂದು ಇವೆಂಟ್
  • ಉತ್ತರ ಭಾರತೀಯರಿಗೆ ಕುಸ್ತಿ ಆಟ ಸಖತ್ ಫೇವರಿಟ್

ಮುಂಬೈನಲ್ಲಿ ಟ್ರೈಲರ್ ಲಾಂಚ್ ಇವೆಂಟ್ ಮಾಡಿದ್ದ ಟೀಂ, ಇದೀಗ ಇದೇ ಮೇ 23ಕ್ಕೆ ಮಧ್ಯಪ್ರದೇಶದ ಭೂಪಾಲ್‌‌ನಲ್ಲಿ ಮತ್ತೊಂದು ಮೆಗಾ ಇವೆಂಟ್ ಮಾಡಲು ಸಜ್ಜಾಗಿದೆ. ಮಿರ್ಜಾಪುರ್ ಸೀರೀಸ್‌‌ನ ದಿವ್ಯೇಂದು, ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್ ಹಾಗೂ ನಮ್ಮ ಶಿವರಾಜ್‌‌ಕುಮಾರ್ ಚಿತ್ರದ ಪ್ರಧಾನ ಪಾತ್ರಗಳಲ್ಲಿ ಕಾಣಸಿಗಲಿದ್ದು, ಎ ಆರ್ ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ. ಇವರೆಲ್ಲಾ ಭೂಪಾಲ್ ಇವೆಂಟ್‌‌ನಲ್ಲಿ ಭಾಗಿಯಾಗಲಿದ್ದಾರಂತೆ.

ಉತ್ತರ ಭಾರತದಲ್ಲಿ ಇಂದಿಗೂ ಕುಸ್ತಿ ಸ್ಪರ್ಧೆ ತನ್ನದೇ ಆದ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ ಇಂಡಿಯಾದ ಸೆಂಟರ್ ಪಾಯಿಂಟ್ ಆಗಿರೋ ಭೂಪಾಲ್‌‌ನಲ್ಲಿ ಪೆದ್ದಿ ಇವೆಂಟ್ ನಡೆಸಲು ಚರಣ್ ಪ್ಲ್ಯಾನ್ ಮಾಡಿದ್ದಾರೆ.

ಒಟ್ಟಾರೆ ಕ್ರಿಕೆಟ್ ಹಾಗೂ ಕುಸ್ತಿ ಲೋಕಲ್ ಸ್ಪೋರ್ಟ್ಸ್ ಡ್ರಾಮಾಗಾಗಿ ಚರಣ್ ಬೆವರಿನ ಜೊತೆ ರಕ್ತ ಕೂಡ ಸುರಿಸಿದ್ದಾರೆ. ಅದು ಎಷ್ಟರ ಮಟ್ಟಿಗೆ ಅನ್ನೋದು ಇದೇ ಜೂನ್ 4ಕ್ಕೆ ತೆರೆ ಮೇಲೆ ಕಾಣಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 19T184109.340

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
May 19, 2026 - 6:42 pm
0

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T184109.340
    ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ
    May 19, 2026 | 0
  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • Untitled design 2026 05 19T174350.135
    ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ
    May 19, 2026 | 0
  • Untitled design 2026 05 19T164815.995
    ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version