• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

ಜೂನ್ 4ಕ್ಕೆ ಪೆದ್ದಿ ತೆರೆಗೆ..ಕುಸ್ತಿ, ಕ್ರಿಕೆಟ್ ಮಸ್ತ್ ಮಜಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
in ಸಿನಿಮಾ
0 0
0
BeFunky collage (28)

ಪೆದ್ದಿ..ಈ ವರ್ಷದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಟಾಲಿವುಡ್ ಮೂವಿ ರಿಲೀಸ್ ಡೇಟ್ ಫೈನಲಿ ಲಾಕ್ ಆಗಿದೆ. ಮೆಗಾಸ್ಟಾರ್ ಪುತ್ರ ರಾಮ್ ಚರಣ್ ಜೊತೆ ನಮ್ಮ ಶಿವರಾಜ್‌ಕುಮಾರ್ ನಟಿಸಿರೋ ಹಳ್ಳಿ ಸೊಗಡು-ಸೊಬಗಿನ ಪೆದ್ದಿ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಯಾವ ಡೇಟ್‌ಗೆ ಬರ್ತಿದೆ..? ಹೈಲೈಟ್ಸ್ ಏನು ಅಂತೀರಾ..?

ಪೆದ್ದಿ..ಪೆದ್ದಿ..ಪೆದ್ದಿ..ಸೆಟ್ಟೇರಿದ ದಿನದಿಂದ ಇಂದಿನ ತನಕ ಸಖತ್ ಸೌಂಡ್ ಮಾಡ್ತಿರೋ ಸಿನಿಮಾ. ಅದಕ್ಕೆ ಕಾರಣ ರಾಮ್ ಚರಣ್ ನಟನೆ ಹಾಗೂ ಸುಕುಮಾರ್ ಶಿಷ್ಯ ಬುಚ್ಚಿಬಾಬು ಡೈರೆಕ್ಷನ್. ರಂಗಸ್ಥಳಂ ಶೈಲಿಯ ಪಕ್ಕಾ ಹಳ್ಳಿ ಸೊಗಡು, ಸೊಬಗಿನ ಚಿತ್ರ ಇದಾಗಿದ್ದು, ಮತ್ತೊಮ್ಮೆ ಹಳ್ಳಿ ಹೈದನಾಗಿ ಚರಣ್ ಮಿಂಚು ಹರಿಸೋಕೆ ಕಾತರರಾಗಿದ್ದಾರೆ.

RelatedPosts

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ADVERTISEMENT
ADVERTISEMENT

655972799 915684224429973 6684349864620171326 n

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು.. ಚರಣ್ ಕಮಿಂಗ್

ಜೂನ್ 4ಕ್ಕೆ ಪೆದ್ದಿ ತೆರೆಗೆ.. ಕುಸ್ತಿ, ಕ್ರಿಕೆಟ್ ಮಸ್ತ್ ಮಜಾ..!

683190455 970047475936471 4919804493260226607 nನಮ್ಮ ಶಿವರಾಜ್‌‌ಕುಮಾರ್ ಕೂಡ ಚಿತ್ರದಲ್ಲಿ ಕುಸ್ತಿ ಅಖಾಡದ ಉಸ್ತಾದ್ ಪಾತ್ರ ನಿರ್ವಹಿಸಿದ್ದು, ನಾಯಕನಟಿಯಾಗಿ ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್ ಗ್ಲಾಮರ್ ರಂಗು ಜೋರಿರಲಿದೆ. ಚರಣ್ ಈ ಚಿತ್ರದಲ್ಲಿ ಕುಸ್ತಿ ಪಟು ಹಾಗೂ ಕ್ರಿಕೆಟರ್ ಆಗಿ ಕಾಣಸಿಗಲಿದ್ದು, ಇದು ರೂರಲ್ ಸ್ಪೋರ್ಟ್ಸ್ ಆ್ಯಕ್ಷನ್ ಜಾನರ್ ಸಿನಿಮಾ ಎನ್ನಲಾಗಿದೆ.

684665423 946880347977027 1192459247432743787 n

ವಿಶೇಷ ಸುದ್ದಿಗೋಷ್ಠಿ..ಸುಕುಮಾರ್ ಮುಂದೆ ಡೇಟ್ ಅನೌನ್ಸ್

ರಂಗಸ್ಥಳಂ ಫ್ಲೇವರ್..ಪೆದ್ದನಾಗಿ ಪ್ರೇಕ್ಷಕರ ರಂಜಿಸೋ ಚೆರ್ರಿ..!

572249989 824601227147764 7838351663468179892 nಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಪೆದ್ದಿ ಚಿತ್ರ ಏಪ್ರಿಲ್ 30ಕ್ಕೆ ರಿಲೀಸ್ ಆಗಬೇಕಿತ್ತು. ಆದ್ರೆ ರಿಲೀಸ್ ಪೋಸ್ಟ್‌‌ಪೋನ್ ಆಗಿ, ಜೂನ್‌‌ನಲ್ಲಿ ಬರೋದಾಗಿ ಘೋಷಿಸಿತ್ತು. ಇದೀಗ ನಮ್ಮ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಬಿಡುಗಡೆ ಮುಂದೂಡಿದ ಹಿನ್ನೆಲೆ, ಅದು ಬರಬೇಕಿದ್ದ ಜೂನ್ 4ನೇ ತಾರೀಖಿಗೆ ಪೆದ್ದಿ ಬರೋದು ಖಚಿತವಾಗಿದೆ. ಅದಕ್ಕೆ ಅಂತ ತಮ್ಮ ಗುರುಗಳಾದ ಸುಕುಮಾರ್‌‌ನ ಕರೆದು ಅನೌನ್ಸ್ ಮಾಡಿದ್ದಾರೆ ಡೈರೆಕ್ಟರ್ ಬುಚ್ಚಿಬಾಬು.

ಒಟ್ಟಾರೆ ಪೆದ್ದಿ ಚಿತ್ರದ ಸ್ಯಾಂಪಲ್ಸ್ ಸದ್ಯ ನೋಡುಗರ ನಾಡಿಮಿಡಿತ ಹೆಚ್ಚಿಸಿದ್ದು, ಜೂನ್ 4ಕ್ಕೆ ಬಿಗ್ ಸ್ಕ್ರೀನ್‌‌ ಮೇಲೆ ಮಸ್ತ್ ಮನರಂಜನೆ ಗ್ಯಾರಂಟಿ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 19T135619.133

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 1:59 pm
0

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

Untitled design 2026 06 19T131753.127

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 19, 2026 - 1:19 pm
0

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version