• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಗಾ ಫ್ಯಾಮಿಲಿಯಲ್ಲಿ ಡಬಲ್‌ ಸಂಭ್ರಮ: ರಾಮ್ ಚರಣ್–ಉಪಾಸನಾ ದಂಪತಿಗೆ ಅವಳಿ ಮಕ್ಕಳ ಜನನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 9:57 am
in Flash News, ಸಿನಿಮಾ
0 0
0
Untitled design 2026 02 02T095013.100

ಟಾಲಿವುಡ್‌ನ ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ನಟ ರಾಮ್ ಚರಣ್ ಅವರ ಪತ್ನಿ ಉಪಾಸನಾ ಕೊನಿಡೆಲಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಗಂಡು ಮಗು ಹಾಗೂ ಒಂದು ಹೆಣ್ಣು ಮಗು ಜನಿಸಿರುವುದು ಮೆಗಾ ಕುಟುಂಬಕ್ಕೆ ಸಂತೋಷ ತಂದಿದೆ. ಈ ಸಿಹಿ ಸುದ್ದಿಯನ್ನು ಮೆಗಾ ಸ್ಟಾರ್ ಚಿರಂಜೀವಿ ಅವರು ಅಧಿಕೃತವಾಗಿ ಖಚಿತಪಡಿಸಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದ ಗಣ್ಯರು ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ಚಿರಂಜೀವಿ ಅವರು ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯ ಮೂಲಕ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ರಾಮ್ ಚರಣ್ ಮತ್ತು ಉಪಾಸನಾ ಅವರಿಗೆ ಅವಳಿ ಮಕ್ಕಳು ಜನಿಸಿರುವುದನ್ನು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ತಾಯಿ ಹಾಗೂ ಮಕ್ಕಳು ಸಂಪೂರ್ಣ ಆರೋಗ್ಯವಾಗಿದ್ದಾರೆ. ಅಜ್ಜ–ಅಜ್ಜಿ ಆಗಿರುವ ನಮಗೆ ಈ ಕ್ಷಣ ಅತ್ಯಂತ ಅಮೂಲ್ಯ ಮತ್ತು ಸಂತಸದಾಯಕ” ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಎಲ್ಲರ ಪ್ರೀತಿ, ಆಶೀರ್ವಾದ ಹಾಗೂ ಪ್ರಾರ್ಥನೆಗಳಿಗೆ ಕುಟುಂಬದ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

RelatedPosts

“ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ

CCL 2026 Final: 12 ವರ್ಷಗಳ ಬಳಿಕ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್

ದೇವರನಾಡು ಕೇರಳದಲ್ಲಿ 250 ವರ್ಷಗಳ ನಂತರ ಕುಂಭಮೇಳ

ಜಮ್ಮು-ಕಾಶ್ಮೀರದಲ್ಲಿ 4.7 ರಿಕ್ಟರ್ ಭೂಕಂಪ; ಮನೆಗಳಿಂದ ಹೊರಗೆ ಓಡಿಬಂದ ಜನ

ADVERTISEMENT
ADVERTISEMENT

ರಾಮ್ ಚರಣ್ ಮತ್ತು ಉಪಾಸನಾ ಕೊನಿಡೆಲಾ ದಂಪತಿಗೆ ಇದು ಎರಡನೇ ಬಾರಿ ಪೋಷಕರಾಗುತ್ತಿರುವ ಸಂಭ್ರಮ. ಈ ಹಿಂದೆ, 2023ರಲ್ಲಿ ಅವರಿಗೆ ಮೊದಲ ಹೆಣ್ಣು ಮಗು ಜನಿಸಿತ್ತು. ಆ ಮಗುವಿಗೆ ‘ಕ್ಲಿನ್ ಕಾರಾ’ ಎಂಬ ಸುಂದರ ಹೆಸರು ಇಡಲಾಗಿತ್ತು. ಇದೀಗ ಅವಳಿ ಮಕ್ಕಳ ಆಗಮನದಿಂದ ಚರಣ್ ಕುಟುಂಬದಲ್ಲಿ ಇನ್ನಷ್ಟು ಸಂಭ್ರಮ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು “ಮೆಗಾ ಫ್ಯಾಮಿಲಿಗೆ ಡಬಲ್ ಬ್ಲೆಸಿಂಗ್” ಎಂದು ಕಮೆಂಟ್‌ಗಳ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಉಪಾಸನಾ ಕೊನಿಡೆಲಾ ಅವರು ತಮ್ಮ ಗರ್ಭಧಾರಣೆಯ ವಿಚಾರವನ್ನು 2025ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಹಿರಂಗಪಡಿಸಿದ್ದರು. ಆ ಸಮಯದಲ್ಲಿ ಹಂಚಿಕೊಂಡಿದ್ದ ಸೀಮಂತದ ವಿಡಿಯೋದಲ್ಲಿ “ಈ ದೀಪಾವಳಿಗೆ ಡಬಲ್ ಸಂಭ್ರಮ, ಡಬಲ್ ಪ್ರೀತಿ ಮತ್ತು ಡಬಲ್ ಆಶೀರ್ವಾದ” ಎಂಬ ಕ್ಯಾಪ್ಷನ್ ನೀಡಲಾಗಿತ್ತು. ಈ ಪೋಸ್ಟ್‌ ಅವಳಿ ಮಕ್ಕಳ ಸೂಚನೆ ನೀಡಿತ್ತು. ಫ್ಯಾನ್ಸ್ ಕೂಡ ಈ ವಿಷಯವನ್ನು ಊಹಿಸಿ ಶುಭ ಹಾರೈಕೆಗಳನ್ನು ಸಲ್ಲಿಸಿದ್ದರು. ಈಗ ಆ ನಿರೀಕ್ಷೆ ನಿಜವಾಗಿದೆ.

ಉಪಾಸನಾ ಅವರು ಉದ್ಯಮಿಯಾಗಿಯೂ, ಸಮಾಜಸೇವೆಯ ಮುಖವಾಗಿಯೂ ಗುರುತಿಸಿಕೊಂಡಿದ್ದಾರೆ. ಕುಟುಂಬ, ಉದ್ಯಮ ಮತ್ತು ಸಮಾಜ ಸೇವೆಯನ್ನು ಸಮತೋಲನದಲ್ಲಿ ನಿಭಾಯಿಸುವ ಅವರ ಜೀವನ ಶೈಲಿ ಹಲವರಿಗೆ ಪ್ರೇರಣೆಯಾಗಿದೆ.

ಇನ್ನು ರಾಮ್ ಚರಣ್ ವೃತ್ತಿಜೀವನದ ವಿಚಾರಕ್ಕೆ ಬಂದರೆ, ಪ್ಯಾನ್ ಇಂಡಿಯಾ ಸಿನಿಮಾಗಳ ಮೂಲಕ ಅವರು ಅಂತರರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಗಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 02T113542.176

ಆಕಾಶದಲ್ಲಿ ಏಕಾಏಕಿ ನಾಲ್ಕು ಚಂದ್ರ: ವೈರಲ್ ಆದ ಅದ್ಭುತ ವಿಡಿಯೋ

by ಶಾಲಿನಿ ಕೆ. ಡಿ
February 2, 2026 - 11:51 am
0

BeFunky collage 2026 02 02T113156.147

ಬೆಂಗಳೂರಿನ ಬೈಕ್ ಸವಾರರೇ ಎಚ್ಚರ: ಸಿನಿಮಾ ಸ್ಟೈಲಲ್ಲಿ ಲಾಂಗ್ ಬೀಸಿ 31 ಲಕ್ಷ ರೂ. ದರೋಡೆ

by ಶ್ರೀದೇವಿ ಬಿ. ವೈ
February 2, 2026 - 11:32 am
0

Untitled design 2026 02 02T112030.704

“ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
February 2, 2026 - 11:25 am
0

BeFunky collage 2026 02 02T110947.872

CCL 2026 Final: 12 ವರ್ಷಗಳ ಬಳಿಕ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್

by ಶ್ರೀದೇವಿ ಬಿ. ವೈ
February 2, 2026 - 11:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T112030.704
    “ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ
    February 2, 2026 | 0
  • BeFunky collage 2026 02 02T110947.872
    CCL 2026 Final: 12 ವರ್ಷಗಳ ಬಳಿಕ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್
    February 2, 2026 | 0
  • Untitled design 2026 02 02T100138.606
    ದೇವರನಾಡು ಕೇರಳದಲ್ಲಿ 250 ವರ್ಷಗಳ ನಂತರ ಕುಂಭಮೇಳ
    February 2, 2026 | 0
  • Untitled design 2026 02 02T085603.975
    ಜಮ್ಮು-ಕಾಶ್ಮೀರದಲ್ಲಿ 4.7 ರಿಕ್ಟರ್ ಭೂಕಂಪ; ಮನೆಗಳಿಂದ ಹೊರಗೆ ಓಡಿಬಂದ ಜನ
    February 2, 2026 | 0
  • Untitled design 2026 02 02T083705.280
    “ಅಂಬಲಿ ರಾಶಿಗೆ ಮುತ್ತಿನ ಸಮೃದ್ಧಿಯಾಯ್ತಲೇ”: ಈ ವರ್ಷದ ಭವಿಷ್ಯವಾಣಿ ನುಡಿದ ಮೈಲಾರಲಿಂಗ ಕಾರಣಿಕ
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version