• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ರಾಮ್ ರಹೀಮ್” ಚಿತ್ರದ ಶೋ ರೀಲ್ ಬಿಡುಗಡೆ ಮಾಡಿದ ನಮ್ ಋಷಿ

admin by admin
January 9, 2026 - 6:33 pm
in ಸಿನಿಮಾ
0 0
0
BeFunky collage 2026 01 09T182944.172

“ಒಳಿತು ಮಾಡು ಮನುಸ. ನೀ ಇರೋದೆ ಮೂರು ದಿವಸ ಎಂಬ” ಹಾಡನ್ನು ಬರೆಯುವ ಮೂಲಕ‌ ವಿಶ್ವದಾದ್ಯಂತ ಇರುವ ಕನ್ನಡಿಗರ ಮನ ಗೆದ್ದಿರುವ ನಮ್ ಋಷಿ, ಈಗ “ರಾಮ್ ರಹೀಮ್ ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಫೆಬ್ರವರಿಯಲ್ಲಿ ತೆರೆಗೆ ತರಲು ಸಿದ್ದತೆ ನಡೆಸುತ್ತಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಶೋ‌ ರೀಲ್ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಮ್ ಋಷಿ ಮಾತನಾಡಿದರು.

ಶೋ ರೀಲ್ ನಲ್ಲಿ “ಯಾರೂ ಸಿನಿಮಾ ನೋಡಬೇಡಿ” ಎಂದು ಹೇಳಿದ್ದೇನೆ. ಅದಕ್ಕೆ ಕಾರಣವೂ ಇದೆ. ಇದು ಯಾವುದೇ ಗಿಮಿಕ್ ಅಲ್ಲ. ಅದಕ್ಕೆ ಕಾರಣವನ್ನು ಬಿಡುಗಡೆಯ ದಿನ ನಾನೇ ತಿಳಿಸುತ್ತೇನೆ ಎಂದು ಹೇಳಿ ಮಾತು ಮುಂದುವರೆಸಿದ ನಮ್ ಋಷಿ, ಈಗ ಸಿನಿಮಾ ಮಾಡುವುದು ಕಷ್ಟ.‌ ಮಾಡಿದರೂ ತೆರೆಗೆ ತರುವುದು ಇನ್ನೂ ಕಷ್ಟ. ಹಾಗಾಗಿ ಈ ಚಿತ್ರವನ್ನು ಸುಮಾರು ಅರವತ್ತು ಲಕ್ಷ ಖರ್ಚು ಮಾಡಿ ನಾನೇ ವಿತರಣೆ ಮಾಡುತ್ತೇನೆ. ಯಾರ ಬಳಿಯೂ ವಿತರಣೆ ಮಾಡಿ ಅಂತ ಕೇಳುವುದಿಲ್ಲ. ಸಾಮಾನ್ಯವಾಗಿ ಎಲ್ಲರೂ ಚಿತ್ರದ ಟೀಸರ್ , ಟ್ರೇಲರ್ ಬಿಡುಗಡೆ ಮಾಡುತ್ತಾರೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

BeFunky collage 2026 01 09T182944.172

ಆದರೆ ನಾನು ಆದರೆ 11 ನಿಮಿಷ 22 ಸೆಕೆಂಡ್ ಅವಧಿಯ ಶೋ ರೀಲ್ ಅನ್ನು ನಮ್ ಋಷಿ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಿದ್ದೇನೆ. ಎಲ್ಲರೂ ಟ್ರೇಲರ್ ಹಾಗೂ ಟೀಸರ್ ಬಿಡುಗಡೆ ಮಾಡುತ್ತಾರೆ. ನನಗೆ ತಿಳಿದ ಹಾಗೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಶೋ ರೀಲ್ ಬಿಡುಗಡೆ ಮಾಡಿರುವುದು. ಶೋ ರೀಲ್ ನಲ್ಲಿ ಕೆಲವು ಸಂಗತಿಗಳನ್ನು ಹೇಳಿದ್ದೇನೆ. ಬಳಸಿರುವ ಭಾಷೆ, ಹೇಳಿರುವ ರೀತಿ ಕೆಲವರಿಗೆ ಇಷ್ಟವಾಗಬಹುದು. ಕೆಲವರಿಗೆ ಇಷ್ಟ ಆಗದೆ ಇರಬಹುದು.

WhatsApp Image 2026 01 09 at 6.19.36 PM

“ರಾಮ್ ರಹೀಮ್” ಎರಡು ವರ್ಷಗಳ ಹಿಂದೆ ಆರಂಭವಾದ ಚಿತ್ರ. ಈಗ ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತ ತಲುಪಿದೆ. ಇದೊಂದು ಒಬ್ಬ ಹಿಂದು ಹುಡುಗ, ಒಬ್ಬ ಮುಸ್ಲಿಂ ಹುಡುಗ ಹಾಗೂ ಹಿಂದು ಹುಡುಗಿ ಮೂರು ಜನರ ನಡುವೆ ನಡೆಯುವ ತ್ರಿಕೋನ ಪ್ರೇಮ‌ಕಥೆ. ಇದೊಂದು ಕೌಟುಂಬಿಕ ಚಿತ್ರ ಕೂಡ. ಆದರೂ ನಾನು ಈ ಚಿತ್ರವನ್ನು ನೋಡಬೇಡಿ ಎಂದು ಶೋ ರೀಲ್ ನಲ್ಲಿ ಹೇಳಿದ್ದೇನೆ. ನಾನು ಯಾಕೆ ಹೇಳಿದ್ದೀನಿ ಅಂತ ಸಿನಿಮಾ ನೋಡಿದವರಿಗೆ ತಿಳಿಯುತ್ತದೆ. ಬಿಡುಗಡೆ ದಿನವೇ ನಾನು ಯಾಕೆ ಹೀಗೆ ಹೇಳಿದೆ ಎನ್ನುವುದಕ್ಕೆ ಕಾರಣ ಹೇಳುತ್ತೇನೆ ಎಂದು ನಮ್ ಋಷಿ ಪುನರುಚ್ಚರಿಸಿದರು.

WhatsApp Image 2026 01 09 at 6.19.34 PM

ಕಥೆ, ಚಿತ್ರಕಥೆ, ಸಂಭಾಷಣೆ, ಗೀತರಚನೆ, ನೃತ್ಯ ನಿರ್ದೇಶನ, ಸಾಹಸ ನಿರ್ದೇಶನ, ನಿರ್ಮಾಣ ಹಾಗೂ ನಾನೇ ಮಾಡಿದ್ದೀನಿ ಎಂದು ತಿಳಿಸಿದ ನಮ್ ಋಷಿ, “ರಾಮ್ ರಹೀಮ್” ಚಿತ್ರದಲ್ಲಿ ಅರುಣ್ ಕ್ಯಾದಿಗೆರ. ಕಿರಣ್ ಈಡಿಗ, ರಾಜೇಶ್ವರಿ, ಅಮರೇಶ್ ಮಲ್ಲಾಪುರ, ಎಸ್ ಟಿ ಸೋಮಶೇಖರ್, ಬಂಡೇಶ್ ನಾಯಕ ಮುಂತಾದವರು
ಅಭಿನಯಿಸಿದ್ದಾರೆ. ಈವರೆಗೂ ಯಾವ ಚಿತ್ರದಲ್ಲೂ ಅಭಿನಯಿಸದ ಬಹುತೇಕ ಹೊಸ ಪ್ರತಿಭೆಗಳಿಗೆ ಈ ಚಿತ್ರದಲ್ಲಿ ಅವಕಾಶ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version