• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾ ಅಂಡ್ ರಾಮು ಟೀಸರ್ ಬಿಡುಗಡೆ

ಪೌರಕಾರ್ಮಿಕರ ಸಮಸ್ಯೆ ಕುರಿತಾದ ಚಂದ್ರು ಓಬಯ್ಯ ನಟನೆ, ನಿರ್ದೇಶನದ ಚಿತ್ರ

admin by admin
September 5, 2025 - 7:40 pm
in ಸಿನಿಮಾ
0 0
0
Web (87)

ಯೂ ಟರ್ನ್-2, ಕರಿಮಣಿ ಮಾಲೀಕ ಚಿತ್ರಗಳ ಖ್ಯಾತಿಯ ನಿರ್ದೇಶಕ ಚಂದ್ರು ಓಬಯ್ಯ ಇದೀಗ ಸಾಮಾಜಿಕ ಕಳಕಳಿ ಇರುವ ರಾಮಾ ಅಂಡ್ ರಾಮು ಚಿತ್ರವನ್ನು ನಿರ್ದೇಶನ ಮಾಡುವ ಜತೆಗೆ ನಿರ್ಮಾಣ ಕೂಡ ಮಾಡಿದ್ದಾರೆ‌. ಜತೆಗೆ ಚಿತ್ರದಲ್ಲಿ ಪೌರಕಾರ್ಮಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು. ಪೌರ ಕಾರ್ಮಿಕರ ದಿನ ನಿತ್ಯ ಎದುರಿಸುತ್ತಿರುವ ಸಮಸ್ಯೆಗಳು, ಈ ಹಂತದಲ್ಲಿ ನಾಗರೀಕರ ಪಾತ್ರದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗಿದೆ.

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು ಓಬಯ್ಯ, ಈ ಚಿತ್ರವನ್ನು ವರ್ಷದ ಹಿಂದೆ ಆರಂಭಿಸಿದ್ದೆ. ಒಮ್ಮೆ ಫೇಸ್ ಬುಕ್ ನಲ್ಲಿ ನೋಡಿದ ವಿಡಿಯೋ ಈ ಸಿನಿಮಾವಾಗಲು ಪ್ರೇರಣೆ. ನಮ್ಮ ಪರಿಸರ, ರಸ್ತೆಯನ್ನು ಸ್ವಚ್ಚಗೊಳಿಸುವ ಪೌರಕಾರ್ಮಿಕ ಮಹಿಳೆಯೊಬ್ಬಳು ಮನೆಯ ಮುಂದೆ ನಿಂತು ನೀರು ಕೇಳಿದಾಗ ಆ ಮನೆಯವರು ನಡೆದುಕೊಂಡ ರೀತಿ ಕಂಡು ನನ್ನ ಮನಸಿಗೆ ತುಂಬಾ ಬೇಸರವಾಯಿತು.

Whatsapp image 2025 09 05 at 7.22.45 pmಅದೇ ಘಟನೆ ಇಟ್ಟುಕೊಂಡು ಒಂದು ಕಾದಂಬರಿ ಬರೆದೆ. ನಂತರ ಅದನ್ನೇ ಈ ಸಿನಿಮಾ ಮಾಡಿದ್ದೇನೆ. ನಮ್ಮ ಪರಿಸರವನ್ನು ಸ್ವಚ್ಚ ಮಾಡುವವರನ್ನು ನಾವೇ ಗೌರವಿಸದಿದ್ದರೆ ಹೇಗೆ ? ಒಂದು ಟೀಮ್ ಕಟ್ಟಿಕೊಂಡು ಈ ಸಿನಿಮಾ ಮಾಡಿದೆ. ಹುಟ್ಟಿದಮೇಲೆ ಸಮಾಜಕ್ಕೆ ಏನಾದರೂ ಕೊಡುಗೆ ಕೊಡಬೇಕೆಂದು ಮೆಸೇಜ್ ಕೊಡುವ ಈ ಚಿತ್ರ ನಿರ್ಮಿಸಿದ್ದೇನೆ.

Whatsapp image 2025 09 05 at 7.22.44 pm

ಈಗಾಗಲೇ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದ್ದು , ಸೆನ್ಸಾರ್ ನಿಂದ ಯು/ಎ ಪ್ರಮಾಣಪತ್ರ ಪಡೆದಿದೆ. ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿದರು. ವೇದಿಕೆಯಲ್ಲಿ ಚಿತ್ರದ ನಾಯಕಿ ಬೆಳಗಾವಿ ಮೂಲದ ಸೌಮ್ಯ, ಪೊಲೀಸ್ ಪಾತ್ರ ಮಾಡಿರುವ ನಾಗೇಂದ್ರ ಅರಸ್, ನಟರಾದ ಮೂಗು ಸುರೇಶ್ , ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ ಸೇರಿದಂತೆ ಅನೇಕರು ಹಾಜರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
  • Untitled design 2026 07 18T214120.575
    ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?
    July 18, 2026 | 0
  • Untitled design 2026 07 18T212601.745
    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ
    July 18, 2026 | 0
  • ಕಿ
    ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!
    July 18, 2026 | 0
  • ವ
    ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version