• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2026 - 10:33 am
in ಸಿನಿಮಾ
0 0
0
Untitled design 2026 09 22T103007.137

ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ, ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ ‘ರಾಮರಸ’ ತನ್ನ ಚಿತ್ರೀಕರಣದ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಇದೀಗ ಬಿರುಸಿನ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ.

ಪ್ರೇಕ್ಷಕರು ಚಿತ್ರತಂಡದಿಂದ ಏನನ್ನು ನಿರೀಕ್ಷಿಸುತ್ತಿದ್ದಾರೋ ಅದಕ್ಕಿಂತಲೂ ಮಿಗಿಲಾದ ಒಂದು ವಿಶಿಷ್ಟ ಮತ್ತು ಅದ್ಭುತ ಸಿನಿಮಾ ಅನುಭವವನ್ನು ನೀಡಲು ‘ರಾಮರಸ’ ಸಜ್ಜಾಗುತ್ತಿದೆ. ಈಗಾಗಲೇ ದೊಡ್ಡ ತಾರಾಗಣವನ್ನು ಹೊಂದಿರುವ ಈ ಚಿತ್ರಕ್ಕೆ ಈಗ ಮತ್ತೊಂದು ಬಿಗ್ ಸರ್ಪ್ರೈಸ್ ಸಿಕ್ಕಿದೆ.

RelatedPosts

ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

ADVERTISEMENT
ADVERTISEMENT

ಬಾಲಿವುಡ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟಿ ಅದಾ ಶರ್ಮಾ (Adah Sharma) ಈ ಚಿತ್ರದ ಪ್ರಮುಖ ಪಾತ್ರವೊಂದರ ಮೂಲಕ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ವೈವಿಧ್ಯಮಯ ನಟನೆಯಿಂದ ಗುರುತಿಸಿಕೊಂಡಿರುವ ಅದಾ ಶರ್ಮಾ, ಈ ಸಿನಿಮಾದಲ್ಲಿ ಅತ್ಯಂತ ವಿಭಿನ್ನ ಮತ್ತು ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ತಾರಾಬಳಗಕ್ಕೆ ಮತ್ತಷ್ಟು ಮೆರುಗು ನೀಡಿದ್ದಾರೆ.

“ಇಡೀ ಸೃಷ್ಟಿಯೇ ಪರಾಶಕ್ತಿಯ ಲೀಲೆ. ಹಾಲುಣಿಸುವವಳೂ ತಾಯಿ. ಮಣ್ಣು ಮುಕ್ಕಿಸುವವಳೂ ತಾಯಿ. ಆದರೆ ಹಾಲು ಯಾವುದು, ಮಣ್ಣು ಯಾವುದು ಅನ್ನುವುದರ ಅರಿವು ಪಡೆಯುವುದೇ ಇಡೀ ಬದುಕಿನ ಮಾಯೆ. ದಶ ಮಹಾವಿದ್ಯೆಯ ಸಾರವನ್ನು ಪರಿಚಯಿಸಲು ತಾಯಿ ರಾಮರಸದಲ್ಲಿ ಯಾವ ರೂಪ ತಾಳಿ ಬರಲಿದ್ದಾಳೆ? ಅದನ್ನು ನೋಡಿಯೇ ಸವಿಯಬೇಕು.”

ಸ್ಟಾರ್‌ಗಳ ದಂಡು

ರಾಮರಸ ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ವಿಜೇತ ಕಾರ್ತಿಕ್ ಮಹೇಶ್, ಡೈನಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್, ಕಾಮಿಡಿ ಕಿಂಗ್ ಶರಣ್, ಮತ್ತು ಗ್ಲಾಮರಸ್ ನಟಿ ಹೆಬ್ಬಾ ಪಟೇಲ್ ಸೇರಿದಂತೆ ದೊಡ್ಡ ತಾರಾಗಣವೇ ಒಂದೇ ಪರದೆಯ ಮೇಲೆ ಅಬ್ಬರಿಸಲಿದೆ.

ತಾಂತ್ರಿಕ ವರ್ಗ

ಈ ಚಿತ್ರಕ್ಕೆ ಡಿಒಪಿ – ಕೃಷ್ಣ ಕುಮಾರ್ (KK), ಸಂಗೀತ ನಿರ್ದೇಶಕ – ಬಿ.ಜೆ. ಭರತ್, ಸಂಕಲನ – ಅರ್ಜುನ್ ಕಿಟ್ಟು, ಸಾಹಿತ್ಯ – ಡಾ. ನಾಗೇಂದ್ರ ಪ್ರಸಾದ್, ನಾಗಾರ್ಜುನ್ ಶರ್ಮಾ, ಪುನೀತ್ ರಂಗಸ್ವಾಮಿ, ಕ್ರಿಯೇಟಿವ್ ಹೆಡ್ – ಗುರು ದೇಶಪಾಂಡೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ನಿರ್ಮಾಣ

ಗುರು ದೇಶಪಾಂಡೆ ಮತ್ತು ವಿಕ್ರಂ ಆರ್ಯ ಅವರು ಈ ಚಿತ್ರವನ್ನು ಜಿ ಸಿನಿಮಾಸ್ ಪ್ರೊಡಕ್ಷನ್ (G Cinemas Production), ಸೆವೆನ್ ಸ್ಟಾರ್ ಮೂವೀಸ್ (Seven Star Movies) ಅಸೋಸಿಯೇಷನ್ ನೊಂದಿಗೆ ಅತ್ಯಂತ ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ.

ಇನ್ನೂ ಕಾದಿದೆ ದೊಡ್ಡ ಸರ್ಪ್ರೈಸ್
ಚಿತ್ರತಂಡದ ಪ್ರಕಾರ ಇದು ಕೇವಲ ಆರಂಭವಷ್ಟೇ! ಚಿತ್ರದಲ್ಲಿರುವ ಇನ್ನೂ ಹಲವು ಪ್ರಮುಖ ಪಾತ್ರಗಳು ಹಾಗೂ ಯಾರೂ ಊಹಿಸದ ಸ್ಟಾರ್ ನಟರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದೊಂದಾಗಿ ಪರಿಚಯಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ಉನ್ನತ ತಾಂತ್ರಿಕ ಗುಣಮಟ್ಟ
ಈ ಚಿತ್ರಕ್ಕೆ ಸದ್ಯ ಅತ್ಯುನ್ನತ ಮಟ್ಟದ ಎಡಿಟಿಂಗ್, ಗ್ರಾಫಿಕ್ಸ್ (VFX) ಮತ್ತು ಸೌಂಡ್ ಡಿಸೈನಿಂಗ್ ಕೆಲಸಗಳು ನಡೆಯುತ್ತಿದ್ದು, ಪ್ರೇಕ್ಷಕರಿಗೆ ದೃಶ್ಯ ವೈಭವದ ಅನುಭವ ನೀಡಲು ತಂಡ ಹಗಲಿರುಳು ಶ್ರಮಿಸುತ್ತಿದೆ.

ಚಿತ್ರೀಕರಣ ಮುಗಿದಿರುವುದರಿಂದ ಚಿತ್ರವನ್ನು ಆದಷ್ಟು ಬೇಗ ಬೆಳ್ಳಿಪರದೆಗೆ ತರಲು ಪೋಸ್ಟ್-ಪ್ರೊಡಕ್ಷನ್ ಸ್ಟುಡಿಯೋಗಳಲ್ಲಿ ಕೆಲಸಗಳು ಭರದಿಂದ ಸಾಗುತ್ತಿವೆ. ಶೀಘ್ರದಲ್ಲೇ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯ ದಿನಾಂಕ ಹಾಗೂ ಮುಂದಿನ ಪಾತ್ರಗಳ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಚಿತ್ರತಂಡ ಅನಾವರಣಗೊಳಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

Untitled design 2026 09 22T101836.130

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

by ಶಾಲಿನಿ ಕೆ. ಡಿ
September 22, 2026 - 10:19 am
0

Untitled design 2026 09 22T095438.857

ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌

by ಶಾಲಿನಿ ಕೆ. ಡಿ
September 22, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 22T084025.359
    ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
    September 22, 2026 | 0
  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
  • Your paragraph text 2026 09 21T194618.257
    ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version