• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಕವಿತಾ by ಕವಿತಾ
August 14, 2026 - 10:57 pm
in ಸಿನಿಮಾ
0 0
0
Untitled design (56)

ಬೆಂಗಳೂರು (ಆಗಸ್ಟ್ 14): ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್‌‌ ಯಶ್‌ ಅಭಿನಯದ, ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ 1’ ಸಿನಿಮಾ ಈಗ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಸಿನಿಮಾ ಮಾರುಕಟ್ಟೆಯಾದ ಚೀನಾದಲ್ಲೂ ಸಿನಿಮಾ ಬಿಡುಗಡೆಯಾಗಲಿದ್ದು, ಅಲ್ಲಿ ಹೊಸ ಶೀರ್ಷಿಕೆಯೊಂದಿಗೆ ಪ್ರೇಕ್ಷಕರ ಮುಂದೆ ಬರಲಿದೆ.

ಚೀನಾದಲ್ಲೂ ಬಿಡುಗಡೆಯಾಗಲಿದೆ ರಾಮಾಯಣ: ಪಾರ್ಟ್ 1’ 

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

ADVERTISEMENT
ADVERTISEMENT

ಚೀನಾದಲ್ಲಿ ಚಿತ್ರದ ಹೊಸ ಹೆಸರು ‘The Legend of Prince’

ಸೋನಿ ಪಿಕ್ಚರ್ಸ್ ವಿತರಣೆಯ ಜವಾಬ್ದಾರಿ

ನವೆಂಬರ್ 6 ಜಾಗತಿಕ, ನವೆಂಬರ್ 8 ಭಾರತದಲ್ಲಿ ರಿಲೀಸ್

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಚೀನಾದಲ್ಲಿ ಈ ಚಿತ್ರವನ್ನು ‘The Legend of Prince’ ಹೆಸರಿನಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ. ಸೋನಿ ಪಿಕ್ಚರ್ಸ್ ಚೀನಾದಲ್ಲಿ ಚಿತ್ರದ ವಿತರಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದು, ನಿತೇಶ್ ತಿವಾರಿ ಅವರ ‘ದಂಗಲ್’ ಬಳಿಕ ಮತ್ತೊಮ್ಮೆ ಚೀನಾ ಮಾರುಕಟ್ಟೆಯಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಚೀನಾದಲ್ಲಿ ಭರ್ಜರಿ ಪ್ರಚಾರ

ಚಿತ್ರದ ಪ್ರಚಾರಕ್ಕಾಗಿ ಸೆಪ್ಟೆಂಬರ್ 24ರಂದು ಚೀನಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಬಳಿಕ ಅಕ್ಟೋಬರ್ 1ರಿಂದ ಆರಂಭವಾಗುವ ಗೋಲ್ಡನ್ ವೀಕ್ ವೇಳೆ ಬೀಜಿಂಗ್, ಶಾಂಘೈ ಸೇರಿದಂತೆ ಪ್ರಮುಖ ನಗರಗಳಲ್ಲಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ಚಿತ್ರತಂಡ ಭರ್ಜರಿ ಪ್ರಚಾರ ಪ್ರವಾಸ ಕೈಗೊಳ್ಳಲಿದೆ.

ದೀಪಾವಳಿಗೆ ಭಾರತದಲ್ಲಿ ರಿಲೀಸ್

‘ರಾಮಾಯಣ: ಪಾರ್ಟ್ 1’ ಸಿನಿಮಾ ನವೆಂಬರ್ 6ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲಿ ದೀಪಾವಳಿ ಪ್ರಯುಕ್ತ ನವೆಂಬರ್ 8ರಂದು ತೆರೆಕಾಣಲಿದೆ. ವಿದೇಶದ ಪ್ರೇಕ್ಷಕರು ಭಾರತೀಯರಿಗಿಂತ ಎರಡು ದಿನ ಮುಂಚಿತವಾಗಿ ಚಿತ್ರ ವೀಕ್ಷಿಸುವ ಅವಕಾಶ ಪಡೆಯಲಿದ್ದಾರೆ.

VFX ಟೀಕೆಗೆ ರಣಬೀರ್ ತಿರುಗೇಟು

ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ VFX ಮತ್ತು CGI ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ರಣಬೀರ್ ಕಪೂರ್, “ಇತ್ತೀಚೆಗೆ ಇಂಟರ್ನೆಟ್‌ನಲ್ಲಿ CGI ವಿಮರ್ಶಕರು ಹೆಚ್ಚಾಗಿದ್ದಾರೆ. ವರ್ಷಗಟ್ಟಲೆ ಶ್ರಮಪಟ್ಟ ಕಲಾವಿದರ ಕೆಲಸವನ್ನು ಗೌರವಿಸಬೇಕು” ಎಂದು ಟ್ರೋಲ್‌ಗಳಿಗೆ ತಿರುಗೇಟು ನೀಡಿದ್ದಾರೆ.

ಭಾರತೀಯ ಮಹಾಕಾವ್ಯವನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವ ಗುರಿಯೊಂದಿಗೆ ‘ರಾಮಾಯಣ’ ಸಿನಿಮಾ ಈಗ ಚೀನಾ ಮಾರುಕಟ್ಟೆಯಲ್ಲೂ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಚೀನಾದಲ್ಲಿ ‘ದಂಗಲ್’ ಬಾಕ್ಸ್ ಆಫೀಸ್ ಯಶಸ್ಸು

ಡಿಸೆಂಬರ್ 23, 2016 ರಂದು ಭಾರತದಲ್ಲಿ ಬಿಡುಗಡೆಯಾದ ‘ದಂಗಲ್’, ಹಲವು ತಿಂಗಳ ನಂತರ ಮೇ 2017 ರಲ್ಲಿ ಚೀನಾದ ಚಿತ್ರಮಂದಿರಗಳಿಗೆ ಆಗಮಿಸಿತು ಮತ್ತು ಚೀನಾದಲ್ಲಿ ಸುಮಾರು 1,200-1,300 ಕೋಟಿ ರೂ. ಗಳಿಸಿತು, ಇದು 190 ಮಿಲಿಯನ್ ಯುಎಸ್‌ ಡಾಲರ್‌ಗಿಂತ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
  • Untitled design 2026 08 14T144953.036
    ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version