• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ಕವಿತಾ by ಕವಿತಾ
July 10, 2026 - 10:15 pm
in ಸಿನಿಮಾ
0 0
0
‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ಭಾರತದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ, ಸಿನಿಮಾದ ಮೂಲಕ ತೆರೆ ಮೇಲೆ ಬರಲಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ರಾಮಾಯಣ’ ಚಿತ್ರದ ಬಿಡುಗಡೆಗೆ ಮುನ್ನವೇ ಭರ್ಜರಿ ಪ್ರಚಾರ ಆರಂಭವಾಗಿದೆ. ನಿರ್ದೇಶಕ ನಿತೇಶ್ ತಿವಾರಿ ರೂಪಿಸುತ್ತಿರುವ ಈ ಬಿಗ್‌ಬಜೆಟ್ ಚಿತ್ರಕ್ಕಾಗಿ ನಿರ್ಮಾಪಕರು ದೇಶಾದ್ಯಂತ ಬೃಹತ್ ಶಾಲಾ ಅಭಿಯಾನ ಕೈಗೊಂಡಿದ್ದು, ಜುಲೈ 9ರಿಂದಲೇ ಈ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ದೇಶದ 18 ಪ್ರಮುಖ ನಗರಗಳ 400ಕ್ಕೂ ಹೆಚ್ಚು ಶಾಲೆಗಳನ್ನು ತಲುಪುವ ಗುರಿಯೊಂದಿಗೆ ಈ ಅಭಿಯಾನ ರೂಪುಗೊಂಡಿದೆ.

ಈ ಕಾರ್ಯಕ್ರಮದ ಮೂಲಕ ಸುಮಾರು 5 ಲಕ್ಷಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ರಾಮಾಯಣದ ಕಥೆ, ಅದರ ನೈತಿಕ ಮೌಲ್ಯಗಳು ಹಾಗೂ ಸಾಂಸ್ಕೃತಿಕ ಮಹತ್ವವನ್ನು ಆಕರ್ಷಕ ರೀತಿಯಲ್ಲಿ ಪರಿಚಯಿಸಲು ರಾಮಾಯಣ ಚಿತ್ರತಂಡ ಮುಂದಾಗಿದೆ. ಕೇವಲ ಸಿನಿಮಾ ಪ್ರಚಾರಕ್ಕೆ ಸೀಮಿತವಾಗದೆ, ಹೊಸ ಪೀಳಿಗೆಗೆ ರಾಮಾಯಣದ ಮೂಲ ಸಾರವನ್ನು ತಲುಪಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ. ಚಿತ್ರದ ತಾರಾಬಳಗದಲ್ಲೂ ಭಾರೀ ಸ್ಟಾರ್ ಕಾಸ್ಟ್ ಇದ್ದು, ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

RelatedPosts

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ADVERTISEMENT
ADVERTISEMENT

ಈ ಶಾಲಾ ಅಭಿಯಾನವನ್ನು ‘ನಮ್ಮ ಸತ್ಯ, ನಮ್ಮ ಇತಿಹಾಸ’ ಎಂಬ ಶೀರ್ಷಿಕೆಯಡಿ ರೂಪಿಸಲಾಗಿದೆ. ಶಾಲೆಗಳಲ್ಲಿ ರೇಖಾಚಿತ್ರ ಸ್ಪರ್ಧೆಗಳು, ರಸಪ್ರಶ್ನೆ ಕಾರ್ಯಕ್ರಮಗಳು, ಸಂವಾದಾತ್ಮಕ ಚಟುವಟಿಕೆಗಳು ಸೇರಿದಂತೆ ಹಲವು ಸೃಜನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ರಾಮಾಯಣದ ಬಗ್ಗೆ ಆಸಕ್ತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರ ಜೊತೆಗೆ ಮಕ್ಕಳ ಮೂಲಕ ಕುಟುಂಬಗಳಲ್ಲಿಯೂ ರಾಮಾಯಣದ ಸಾಂಸ್ಕೃತಿಕ ಮತ್ತು ನೈತಿಕ ಮಹತ್ವದ ಬಗ್ಗೆ ಚರ್ಚೆಗಳು ನಡೆಯುವಂತೆ ಪ್ರೇರೇಪಿಸುವ ಉದ್ದೇಶವೂ ಇದೆ.

ಚಿತ್ರತಂಡದ ಪ್ರಕಾರ, ರಾಮಾಯಣವು ಕೇವಲ ಪುರಾಣ ಕಥೆಯಲ್ಲ; ಅದು ಧೈರ್ಯ, ಕರ್ತವ್ಯ, ಪ್ರೀತಿ, ಧರ್ಮ ಮತ್ತು ತ್ಯಾಗದ ಮೌಲ್ಯಗಳನ್ನು ಸಾರುವ ಮಹಾಕಾವ್ಯ. ಆ ಮೌಲ್ಯಗಳನ್ನು ಇಂದಿನ ಯುವ ಪೀಳಿಗೆಗೆ ಅರ್ಥಪೂರ್ಣವಾಗಿ ತಲುಪಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. “ರಾಮಾಯಣವು ತಲೆಮಾರುಗಳಿಂದ ಕಥೆಗಳು ಮತ್ತು ನೈತಿಕ ಪಾಠಗಳ ಮೂಲಕ ಜೀವಂತವಾಗಿದೆ. ಅದನ್ನು ಇಂದಿನ ಮಕ್ಕಳ ಮನಸ್ಸಿಗೆ ಹತ್ತಿರವಾಗುವ ರೀತಿಯಲ್ಲಿ ತಲುಪಿಸಲು ಈ ಪ್ರಯತ್ನ” ಎಂದು ಚಿತ್ರತಂಡ ತಿಳಿಸಿದೆ.

‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಈ ಮಹತ್ವಾಕಾಂಕ್ಷಿ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, DNEG ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸುತ್ತಿವೆ. ಬಿಡುಗಡೆಯಿಗೆ ಇನ್ನೂ ಸಮಯ ಇದ್ದರೂ, ಈಗಾಗಲೇ ಆರಂಭಿಸಿರುವ ಈ ಶಾಲಾ ಅಭಿಯಾನ ‘ರಾಮಾಯಣ’ ಚಿತ್ರಕ್ಕೆ ವಿಭಿನ್ನ ರೀತಿಯ ಪ್ರಚಾರ ತಂದುಕೊಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)
    ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • Untitled design (19)
    ವೋಟರ್ ಐಡಿ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಜಾಮೀನು ಮಂಜೂರು
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version