• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 24, 2026 - 7:42 am
in ಸಿನಿಮಾ
0 0
0
1

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ‘ರಾಮಾಯಣ’ ಚಿತ್ರದ ಟ್ರೇಲರ್‌ಗಾಗಿ ಕಾತರದಿಂದ ಕಾಯುತ್ತಿದ್ದ ಸಿನಿಪ್ರಿಯರಿಗೆ ಸದ್ಯ ನಿರಾಸೆಯ ಸುದ್ದಿ ಸಿಕ್ಕಿದೆ. ಜುಲೈ 24ರಂದು ಯೂಟ್ಯೂಬ್ ಮೂಲಕ ಚಿತ್ರದ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟ್ರೇಲರ್ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಕುರಿತು ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಕಾರಣವನ್ನು ವಿವರಿಸಿದ್ದಾರೆ.

ಕಳೆದ ವಾರ ದೆಹಲಿಯಲ್ಲಿ ನಡೆದ ಭವ್ಯ ಟ್ರೇಲರ್ ಪ್ರಿವ್ಯೂ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಟ್ರೇಲರ್ ಪ್ರದರ್ಶಿಸಲಾಗಿತ್ತು. ಆ ಬಳಿಕ ಸಾಮಾನ್ಯ ಪ್ರೇಕ್ಷಕರಿಗಾಗಿ ಜುಲೈ 24ರಂದು ಟ್ರೇಲರ್ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ ಇದೀಗ ನಿರ್ಮಾಪಕರು ಹೊಸ ಯೋಜನೆಯನ್ನು ಪ್ರಕಟಿಸಿದ್ದು, ಟ್ರೇಲರ್ ಅನ್ನು ವಿಶ್ವದಾದ್ಯಂತ ಒಂದೇ ಸಮಯದಲ್ಲಿ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ನಮಿತ್ ಮಲ್ಹೋತ್ರಾ ತಮ್ಮ ಪೋಸ್ಟ್‌ನಲ್ಲಿ, “ಇಂದು ನಮ್ಮ ‘ರಾಮಾಯಣ’ ಚಿತ್ರಕ್ಕೆ ಅತ್ಯಂತ ಮಹತ್ವದ ದಿನವಾಗಿದೆ. ರಾಮಾಯಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ನಮ್ಮ ಕನಸು ಈಗ ಸಾಕಾರಗೊಳ್ಳುತ್ತಿದೆ. ಸೋನಿ ಪಿಕ್ಚರ್ಸ್ ಎಂಟರ್‌ಟೈನ್‌ಮೆಂಟ್ ಜೊತೆಗಿನ ಪಾಲುದಾರಿಕೆಯಿಂದ ಚಿತ್ರದ ವ್ಯಾಪ್ತಿ ಇನ್ನಷ್ಟು ವಿಸ್ತರಿಸಿದೆ. ಇದೇ ಕಾರಣದಿಂದ ಟ್ರೇಲರ್ ಅನ್ನು ವಿಶ್ವದಾದ್ಯಂತ ಒಂದೇ ಬಾರಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದ್ದೇವೆ,” ಎಂದು ತಿಳಿಸಿದ್ದಾರೆ.

ಆದರೆ ಟ್ರೇಲರ್ ಬಿಡುಗಡೆಯ ಹೊಸ ದಿನಾಂಕವನ್ನು ಅವರು ಇನ್ನೂ ಬಹಿರಂಗಪಡಿಸಿಲ್ಲ. ಇದರಿಂದ ಚಿತ್ರಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದರೂ, ನಿರೀಕ್ಷಿತ ದಿನ ಟ್ರೇಲರ್ ಸಿಗದ ಕಾರಣ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, “ಭಾರತೀಯ ಚಿತ್ರರಂಗದ 100ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲಿ ಇದು ಹೆಮ್ಮೆಯ ಕ್ಷಣವಾಗಲಿದೆ. ಪ್ರಮುಖ ಹಾಲಿವುಡ್ ಸಿನಿಮಾಗಳಿಗೆ ನೀಡುವ ರೀತಿಯಲ್ಲೇ ‘ರಾಮಾಯಣ’ವನ್ನು ವಿಶ್ವದಾದ್ಯಂತ ಪರಿಚಯಿಸಲಾಗುತ್ತದೆ. ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಮಹಾಕಾವ್ಯದ ವೈಭವವನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವ ಅವಕಾಶ ಇದಾಗಿದೆ. ಇದು ಭಾರತೀಯ ಸಿನಿರಂಗಕ್ಕೆ ಹೊಸ ಮೈಲಿಗಲ್ಲಾಗಲಿದೆ,” ಎಂದು ನಮಿತ್ ಮಲ್ಹೋತ್ರಾ ಹೇಳಿದ್ದಾರೆ.

ಅಭಿಮಾನಿಗಳು ಹಾಗೂ ರಾಮಾಯಣದ ಮೇಲಿನ ಅಪಾರ ಭಕ್ತಿ ಹೊಂದಿರುವ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದು, ಯುವ ಪೀಳಿಗೆ ಭಾರತೀಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯನ್ನು ಹೊತ್ತಿದೆ ಎಂದು ತಿಳಿಸಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ಈ ಬಿಗ್‌ಬಜೆಟ್ ಚಿತ್ರವನ್ನು ನಮಿತ್ ಮಲ್ಹೋತ್ರಾ ಹಾಗೂ ರಾಕಿಂಗ್ ಸ್ಟಾರ್ ಯಶ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಯಶ್ ರಾವಣನಾಗಿ ಅಭಿನಯಿಸುತ್ತಿದ್ದಾರೆ. ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರವು ದೀಪಾವಳಿ ಸಂದರ್ಭದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಭಾರತೀಯ ಸಿನಿರಂಗದ ಹೊಸ ಅಧ್ಯಾಯವನ್ನು ಬರೆಯುವ ಭರವಸೆ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version