• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಸಿನಿಮಾದ ಫಸ್ಟ್ ಆಕ್ಷನ್ ಫೋಟೋ ರಿಲೀಸ್

ರಾವಣನಾಗಿ ಪ್ರೇಕ್ಷಕರ ಮುಂದೆ ಬರಲು ರಾಕಿಂಗ್ ಸ್ಟಾರ್ ರೆಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 29, 2025 - 11:44 am
in ಸಿನಿಮಾ
0 0
0
Untitled design 2025 05 29t114159.353

ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ‌ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ. ಭಾರತೀಯ‌ ಸಿನಿಮಾರಂದಲ್ಲಿ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ರಾಮಾಯಣ ಸಿನಿಮಾದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿಲೀಸ್ ಆಗಿದೆ.

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ರಾಮಾಯಣ ಸಿನಿಮಾಗಾಗಿ ಬೃಹತ್ ಸೆಟ್‌ಗಳನ್ನು ಹಾಕಲಾಗಿದೆ. ಆಕ್ಷನ್ ಸೀಕ್ವೆನ್ಸ್‌ಗಳನ್ನು ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ (guy norris)ನಿರ್ದೇಶನ ಮಾಡುತ್ತಿದ್ದಾರೆ .

ರಾಮಾಯಣ ಭಾರತೀಯ‌ ಸಿನಿಮಾರಂಗದಲ್ಲಿಯೇ ಬಿಗ್ ಬಜೆಟ್ ಸಿನಿಮಾಗಳಲ್ಲೊಂದಾಗಿದೆ. ಈಗಾಗಲೇ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಹುಟ್ಟುಕೊಂಡಿದ್ದು ಯಶ್ ನಟನೆ ಜೊತೆಗೆ ನಿರ್ಮಾಣ ಮಾಡ್ತಿದ್ದಾರೆ ಅನ್ನೋ ಸುದ್ದಿ ಗೊತ್ತಾದ ನಂತರ ಸಿನಿಮಾ ಮೇಲಿನ ಕುತೂಹಲ‌ ಮತ್ತಷ್ಟು ದುಪ್ಪಟ್ಟಾಗಿದೆ.

ಇನ್ನು ರಾಮಾಯಣ ಸಿನಿಮಾದಲ್ಲಿ ಯಶ್ ರಾವಣನಾಗಿ ಅಬ್ಬರಿಸುವುದನ್ನು ಕಣ್ತುಂಬಿಕೊಳ್ಳಲು ಕನ್ನಡಿಗರು ಮಾತ್ರವಲ್ಲ ಇಡೀ ಭಾರತೀಯ‌ ಸಿನಿಮಾರಂಗ ಕಾತುರದಿಂದ ಕಾಯುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ಜೊತೆ ಹಾಲಿವುಡ್ ಸ್ಟಂಟ್ ಡೈರೆಕ್ಟರ್ ಜೋಡಿಯಾಗಿರೋದು ಅಭಿಮಾನಿಗಳಲ್ಲಿ‌ ನಿರೀಕ್ಷೆ‌ ಹೆಚ್ಚು ಮಾಡಿದ್ದು , ಹಾಲಿವುಡ್ ನ‌ ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್‌ಗಳಲ್ಲಿ ಸ್ಟಂಟ್ ಡೈರೆಕ್ಷನ್ ಮಾಡಿರೋ ಗೈ ನೋರಿಸ್ ರಾಮಾಯಣ ಸಿನಿಮಾಗೆ‌ ಯಾವ ರೀತಿ ಸ್ಟಂಟ್ಸ್ ಡೈರೆಕ್ಷನ್ ಮಾಡ್ತಾರೆ ಅನ್ನೋದೇ ಸದ್ಯದ ‌ಕುತೂಹಲ.ರಾಮಾಯಣ ಸಿನಿಮಾದಲ್ಲಿ‌ ರಾವಣನ‌ ಆಕ್ಷನ್ ಸೀನ್‌ಗಳು ಸಖತ್ ಲ್ಯಾವಿಷ್ ಆಗಿ ಶೂಟ್ ಮಾಡಲಿದ್ದು‌ ಸಿನಿಮಾದಲ್ಲಿ ವರ್ಲ್ಡ್ ಫೇಮಸ್ vfx ತಂಡಗಳು ಕೆಲಸ‌ ಮಾಡುತ್ತಿವೆ.

ಈಗಾಗಲೇ ಕೆಜಿಎಫ್ ಸಿನಿಮಾದಲ್ಲಿ ಯಶ್ ಅಬ್ಬರವನ್ನು ಸ್ಕ್ರೀನ್‌ಮೇಲೆ ನೋಡಿದ್ದು‌, ರಾಮಾಯಣ ಸಿನಿಮಾದಲ್ಲಿ ಜನರ‌ ನಿರೀಕ್ಷೆಗೂ ಮೀರಿದಂತಹ ದೃಶ್ಯಗಳನ್ನು ಕಟ್ಟಿಕೊಡಲು ಯಶ್ ಮುಂದಾಗಿದ್ದಾರೆ. ಹೈಓಲ್ಟೋಜ್ ಆಕ್ಷನ್ ಸೀನ್‌ಗಳನ್ನ ಈಗಾಗಲೇ‌ ಚಿತ್ರೀಕರಣ ಮಾಡುತ್ತಿದ್ದು ಭಾರತೀಯ‌ ಸಿನಿಮಾರಂಗದಲ್ಲೇ ಹಿಂದೆಂದೂ ಕಂಡಿರದ ಆಕ್ಷನ್ ಸೀನ್ ಗಳನ್ನು ಶೂಟ್ ಮಾಡಲು ತಂಡದೊಡನೆ ಸೇರಿ ಪ್ಲಾನ್ ಮಾಡುತ್ತಿದ್ದಾರೆ ರಾಕಿಂಗ್ ಸ್ಟಾರ್ ಯಶ್ . ರಾಮಾಯಣ ಭಾಗ‌ 1 ಸುಮಾರು 60-70 ದಿನಗಳ ಕಾಲ‌ ಚಿತ್ರೀಕರಣ ಮಾಡಲಿದ್ದಾರೆ ರಾಕಿಂಗ್ ಸ್ಟಾರ್ ಯಶ್ .

ಇತ್ತೀಚಿಗೆ ಬಿಡುಗಡೆ ಆಗಿರುವ ರಾಮಾಯಣ ಸೆಟ್ ನ ಫೋಟೋಗಳಲ್ಲಿ ಯಶ್ ರನ್ನು ನೋಡಿದ್ರೆ ರಾವಣನ ಪಾತ್ರಕ್ಕೆ ಹೇಳಿ ಮಾಡಿಸಿದ ನಟ ಅನ್ನೋದು ಕನ್ಫರ್ಮ್ ಆಗುತ್ತೆ. ಯಶ್ ಪಾತ್ರಕ್ಕಾಗಿ ಮಾಡಿಕೊಂಡಿರುವ ತಯಾರಿ ಹಾಗೂ ಕೆಲಸ‌ದ ಮೇಲಿನ‌ ಶ್ರದ್ದೆ ಎದ್ದು ಕಾಣುತ್ತೆ. ಜಾಗತೀಕ ಮಟ್ಟಕ್ಕೆ ರಾವಣನ ಪಾತ್ರ ತಲುಪಿಸಲು ಯಶ್ ಸಿದ್ದವಾಗಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಯಶ್ ಹಾಗೂ ರಣಬೀರ್ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಜೊತೆಯಾಗಿ ಯಶ್ ರಾಮಾಯಣ ಚಿತ್ರಕ್ಕೆ ಕೋ ಪ್ರೊಡ್ಯೂಸರ್ ಆಗಿದ್ದಾರೆ. ನಟನೆ ಜೊತೆ ಜೊತೆಗೆ ಪ್ರತಿ ಹಂತದಲ್ಲಿಯೂ ಯಶ್ ಸಿನಿಮಾದ ಜೊತೆ ತೊಡಗಿಸಿಕೊಂಡಿದ್ದಾರೆ. ರಾಮಾಯಣ ಸಿನಿಮಾವನ್ನು ನಿತೇಶ್ ತಿವಾರಿ ನಿರ್ದೇಶನ‌ ಮಾಡುತ್ತಿದ್ದು ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಲ್ಲಿ ನಿರ್ಮಾಣವಾಗುತ್ತಿದೆ. ರಾಮಾಯಣ ಭಾಗ 1 2026, ದೀಪಾವಳಿ ರಿಲೀಸ್ ಆದರೆ ಎರಡನೇ ಭಾಗ 2027ಕ್ಕೆ ಬಿಡುಗಡೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T161948.868
    ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್
    June 7, 2026 | 0
  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version