• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಬಿಗ್ ಸರ್ಪ್ರೈಸ್..ರಾಮ-ರಾವಣ ಫ್ಯಾನ್ಸ್ ಮೀಟ್‌ಗೆ ರೆಡಿ

ದೆಹಲಿ ಟು ಬೆಂಗಳೂರು.. ರಾಮಾಯಣ ಪ್ರಚಾರದ ಬ್ಲೂ ಪ್ರಿಂಟ್ ಔಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 4, 2026 - 5:46 pm
in ಸಿನಿಮಾ
0 0
0
Your paragraph text 2026 09 04T174605.399

ಬಾಕ್ಸ್ ಆಫೀಸ್ ಧೂಳೆಬ್ಬಿಸೋಕೆ ಸಜ್ಜಾಗಿರೋ ‘ರಾಮಾಯಣ: ಪಾರ್ಟ್ 1’ ಸಿನಿಮಾದಿಂದ ಈಗ ಸಿಕ್ಕಾಪಟ್ಟೆ ಕಿಕ್ ಕೊಡುವ ಸುದ್ದಿಯೊಂದು ಹೊರಬಿದ್ದಿದೆ. ಹೌದು, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಸ್ ‘ಶ್ರೀರಾಮ’ ರಣ್‌ಬೀರ್ ಕಪೂರ್ ಮತ್ತು ‘ಲಂಕೇಶ ರಾವಣ’ ಯಶ್, ಈಗ ಫ್ಯಾನ್ಸ್ ಮೀಟ್ ಅಪ್ ಮಾಡಲು ನೇರವಾಗಿ ಅಖಾಡಕ್ಕೆ ಇಳಿತಿದ್ದಾರೆ. ದೇಶದ ರಾಜಧಾನಿ ದೆಹಲಿಯಿಂದ ಹಿಡಿದು ನಮ್ಮ ‘ರಾಕಿ ಭಾಯ್’ ಸಾಮ್ರಾಜ್ಯ ಬೆಂಗಳೂರಿನವರೆಗೂ ಫ್ಯಾನ್ಸ್ ಮೀಟ್ ಧಮಾಕಾ ನಡೆಯಲಿದೆ. ಹಾಗಾದ್ರೆ ಯಾವಾಗ, ಎಲ್ಲೆಲ್ಲಿ ಈ ಬಿಗ್ ಈವೆಂಟ್ ನಡೆಯಲಿದೆ? ಇಲ್ಲಿದೆ ಕಂಪ್ಲೀಟ್ ಅಪ್‌ಡೇಟ್.

  •  ರಾಮಾಯಣ ಬಿಗ್ ಸರ್ಪ್ರೈಸ್..ರಾಮ-ರಾವಣ ಫ್ಯಾನ್ಸ್ ಮೀಟ್‌ಗೆ ರೆಡಿ
  • ದೆಹಲಿ ಟು ಬೆಂಗಳೂರು.. ರಾಮಾಯಣ ಪ್ರಚಾರದ ಬ್ಲೂ ಪ್ರಿಂಟ್ ಔಟ್
  • ಅ.31 ದೆಹಲಿಯಲ್ಲಿ ರಾಮನ ದರ್ಶನ, ನ. 1 ಬೆಂಗಳೂರಲ್ಲಿ ರಾವಣನ ಆರ್ಭಟ
  • ತವರು ನೆಲದಲ್ಲಿ ರಾಕಿಭಾಯ್..ಕನ್ನಡ ರಾಜ್ಯೋತ್ಸವಕ್ಕೆ ಫ್ಯಾನ್ ಮೀಟ್..!

ದೀಪಾವಳಿ ಹಬ್ಬಕ್ಕೆ ರಿಲೀಸ್ ಆಗ್ತಿರೋ ರಾಮಾಯಣ ಮಹಾಕಾವ್ಯದ ಪ್ರಚಾರಕ್ಕೆ ಮೊದಲ ಕಹಳೆ ಮೊಳಗುವುದು ದೇಶದ ರಾಜಧಾನಿ ದೆಹಲಿಯಲ್ಲಿ. ಅಕ್ಟೋಬರ್ 31 ರಂದು ದೆಹಲಿಯಲ್ಲಿ ಬೃಹತ್ ಫ್ಯಾನ್ಸ್‌ ಮೀಟ್ ನಡೆಯಲಿದ್ದು, ಸ್ವತಃ ರಣ್‌ಬೀರ್ ಕಪೂರ್ ಮುಂಚೂಣಿಯಲ್ಲಿ ನಿಂತು ಉತ್ತರ ಭಾರತದ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಬೆಳ್ಳಿಪರದೆಯ ಮೇಲೆ ‘ಶ್ರೀರಾಮ’ನಾಗಿ ಕಂಗೊಳಿಸಲಿರುವ ರಣ್‌ಬೀರ್, ತಮ್ಮ ಪಾತ್ರದ ಅನುಭವ ಹಾಗೂ ಸಿನಿಮಾದ ಮೇಕಿಂಗ್ ಹೈಲೈಟ್ಸ್‌ಗಳನ್ನು ದೆಹಲಿಯ ಸಾವಿರಾರು ಕಣ್ಣುಗಳ ಮುಂದೆ ಬಿಚ್ಚಿಡಲಿದ್ದಾರೆ

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ADVERTISEMENT
ADVERTISEMENT

ದೆಹಲಿಯ ಅಬ್ಬರ ಮುಗಿಯುತ್ತಿದ್ದಂತೆಯೇ, ಮರುದಿನ ಅಂದರೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದಂದು ಕರುನಾಡಿನ ರಾಜಧಾನಿ ಬೆಂಗಳೂರಿನಲ್ಲಿ ‘ರಾವಣ’ನ ಎಂಟ್ರಿ ಆಗಲಿದೆ. ನಮ್ಮ ಹೆಮ್ಮೆಯ ರಾಕಿ ಭಾಯ್ ಯಶ್, ನವೆಂಬರ್ 1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರ್ಯಾಂಡ್ ಫ್ಯಾನ್ ಮೀಟ್‌ನಲ್ಲಿ ಭಾಗವಹಿಸಿ ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ. ತವರು ನೆಲದಲ್ಲಿ ಯಶ್ ಮಾಡಲಿರುವ ಈ ಪ್ರಚಾರ, ಸೌತ್ ಇಂಡಿಯಾದಲ್ಲಿ ‘ರಾಮಾಯಣ’ ಕ್ರೇಜ್ ಅನ್ನು ನೆಕ್ಸ್ಟ್ ಲೆವೆಲ್‌ಗೆ ತೆಗೆದುಕೊಂಡು ಹೋಗುವುದರಲ್ಲಿ ಡೌಟೇ ಇಲ್ಲ.

ದೆಹಲಿ ಮತ್ತು ಬೆಂಗಳೂರು ಮಾತ್ರವಲ್ಲ, ‘ರಾಮಾಯಣ’ ಟೀಮ್ ನಜರ್ ಈಗ ಟಾಲಿವುಡ್ ಅಂಗಳದ ಮೇಲೆಯೂ ಇದೆ. ಹೈದರಾಬಾದ್‌ನಲ್ಲಿ ಸಿನಿಮಾ ರಿಲೀಸ್‌ಗೆ ಜಸ್ಟ್ ಒಂದು ದಿನ ಮುಂಚೆ ಬೃಹತ್ ಮಟ್ಟದ ಮಹಾ ಸಮಾವೇಶ ನಡೆಸಲು ಪ್ಲಾನ್ಸ್ ನಡೀತಿದೆ. ಬರೋಬ್ಬರಿ 4,000ಕ್ಕೂ ಹೆಚ್ಚು ಪ್ರೇಕ್ಷಕರು ಮತ್ತು ಅಭಿಮಾನಿಗಳು ಒಂದೇ ಸೂರಿನಡಿ ಸೇರಲಿದ್ದು, ದಕ್ಷಿಣ ಭಾರತದಲ್ಲೂ ಈ ಚಿತ್ರಕ್ಕೆ ಅಭೂತಪೂರ್ವ ಓಪನಿಂಗ್ ಸಿಗುವಂತೆ ಮಾಡಲು ಪ್ರೊಡಕ್ಷನ್ ಹೌಸ್ ‘ಪ್ರೈಮ್ ಫೋಕಸ್’ ಮತ್ತು ‘ಸೋನಿ ಪಿಕ್ಚರ್ಸ್’ ಹೈ-ವೋಲ್ಟೇಜ್ ಪ್ಲಾನ್ ರೂಪಿಸಿವೆ.

​ಇಷ್ಟು ದಿನ ಸಿನಿಮಾದ ಪೋಸ್ಟರ್, ಟೀಸರ್ ನೋಡಿ ಜೈ ಅಂದಿದ್ದ ಫ್ಯಾನ್ಸ್‌ಗೆ, ಈಗ ತಮ್ಮ ನೆಚ್ಚಿನ ಸ್ಟಾರ್ಸ್ ಅನ್ನು ಕಣ್ಣುಂಬಿಕೊಳ್ಳುವ ಗೋಲ್ಡನ್ ಚಾನ್ಸ್ ಸಿಕ್ಕಿದೆ. ಶ್ರೀರಾಮನಾಗಿ ಸೌಮ್ಯ ಹಾಗೂ ತೇಜಸ್ವಿ ಲುಕ್‌ನಲ್ಲಿ ರಣ್‌ಬೀರ್, ಇತ್ತ ರಾವಣನಾಗಿ ಕಂಪ್ಲೀಟ್ ರಗಡ್ ಹಾಗೂ ರುದ್ರಾವತಾರದಲ್ಲಿ ಯಶ್ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಗೂಸ್‌ಬಂಪ್ಸ್ ತರಿಸಿದೆ. ಪ್ರಚಾರದ ಕಡೆ ಹಂತದಲ್ಲಿ ಈ ಇಬ್ಬರು ಸೂಪರ್‌ಸ್ಟಾರ್ಸ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನವೆಂಬರ್ 6, 2026 ಕ್ಕೆ ಜಾಗತಿಕವಾಗಿ ಐಮ್ಯಾಕ್ಸ್ ಸ್ಕ್ರೀನ್‌ಗಳಲ್ಲಿ ‘ರಾಮಾಯಣ ಪಾರ್ಟ್ 1’ ತೆರೆಕಾಣಲಿದೆ. ಅದಕ್ಕೂ ಮುನ್ನ ನಡೆಯಲಿರುವ ಈ ದೆಹಲಿ, ಬೆಂಗಳೂರು ಹಾಗೂ ಹೈದರಾಬಾದ್‌ನ ಫ್ಯಾನ್ ಮೀಟ್‌ಗಳು ಸಿನಿಮಾಗೆ ಭಾರಿ ಪ್ರಮಾಣದ ಹೈಪ್ ಕ್ರಿಯೇಟ್ ಮಾಡಲಿವೆ. ಹಾಲಿವುಡ್ ಲೆವೆಲ್‌ನ ವಿಎಫ್‌ಎಕ್ಸ್, ಬಿಗ್ ಸ್ಟಾರ್ ಕ್ಯಾಸ್ಟಿಂಗ್ ಮತ್ತು ಈ ಮಾಸ್ ಫ್ಯಾನ್ ಮೀಟ್‌ಗಳ ಪ್ರಚಾರದ ಅಲೆಯು ‘ರಾಮಾಯಣ’ವನ್ನು ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಬ್ಲಾಕ್‌ಬಸ್ಟರ್ ಮಾಡುವುದು ಖಚಿತ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version