• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸೆ.24ಕ್ಕೆ ಚೀನಾದಲ್ಲಿ ರಾಮಾಯಣ ಸ್ಪೆಷಲ್ ಶೋ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 5:55 pm
in ಸಿನಿಮಾ
0 0
0
ಖರ್ಗೆ (6)

ಬಾಲಿವುಡ್ ಹ್ಯಾಂಡ್ಸಮ್ ಹಂಕ್ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್… ಇವರಿಬ್ಬರೂ ಒಟ್ಟಿಗೆ ಒಂದೇ ಫ್ರೇಮ್‌ನಲ್ಲಿ ಬಂದ್ರೆ ಹೇಗಿರುತ್ತೆ. ? ಇಡೀ ಗ್ಲೋಬ್ ಅಲ್ಲಾಡೋದು ಪಕ್ಕಾ. ಈಗ ಈ ‘ರಾಮಾಯಣ’ ಬಿಫೋರ್ ರಿಲೀಸ್‌ನಲ್ಲೇ ಹೊಸ ಹಿಸ್ಟರಿ ಕ್ರಿಯೇಟ್ ಮಾಡೋಕೆ ರೆಡಿಯಾಗಿದೆ. ಇಂಡಿಯಾ ಮಾತ್ರವಲ್ಲ, ಚೀನಾದಲ್ಲೂ ರಾಮಾಯಣ ರಿಲೀಸ್ ಆಗ್ತಿದ್ದು ಯಾವ ಟೈಟಲ್ ಇಡಲಾಗಿದೆ ಹೇಳ್ತೀವಿ ಈ ಸ್ಟೋರಿ ನೋಡಿ.

  • ನ್ಯೂ ಟೈಟಲ್.. ಚೀನಾಗೆ ಸನಾತನ ‘ರಾಮಾಯಣ’ ಎಂಟ್ರಿ
  • ಭಾರತಕ್ಕಿಂತ ಮೊದಲೇ ವಿದೇಶದಲ್ಲಿ ರಾಮಾಯಣ ದರ್ಶನ
  • ಸೆ.24ಕ್ಕೆ ಚೀನಾದಲ್ಲಿ ರಾಮಾಯಣ ಸ್ಪೆಷಲ್ ಶೋ
  • ದಂಗಲ್ ದಾಖಲೆ ಮುರಿಯುತ್ತಾ ರಾಮಾಯಣ..?

ರಾಮಾಯಣ ಪಾರ್ಟ್ 1 ಸಿನಿಮಾ ಜಾಗತಿಕ ಮಟ್ಟದಲ್ಲಿ ಬಿಡುಗಡೆಗೂ ಮುನ್ನವೇ ಇಡೀ ಸಿನಿಮಾ ಇಂಡಸ್ಟ್ರಿಯಲ್ಲಿ ಸುನಾಮಿ ಎಬ್ಬಿಸಿದೆ. ನಿರ್ದೇಶಕ ನಿತೇಶ್ ತಿವಾರಿ ಕಲ್ಪನೆಯಲ್ಲಿ ಮೂಡಿಬರುತ್ತಿರೋ ಈ ಮಹಾಕಾವ್ಯಕ್ಕೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಣಬೀರ್ ಕಪೂರ್ ಜಂಟಿಯಾಗಿ ಅಖಾಡಕ್ಕಿಳಿದಿದ್ದಾರೆ. ಈಗ ಈ ಸಿನಿಮಾ ವಿಶ್ವದ ಎರಡನೇ ಅತಿದೊಡ್ಡ ಸಿನಿಮಾ ಮಾರುಕಟ್ಟೆಯಾದ ಚೀನಾದಲ್ಲೂ ಬಿಡುಗಡೆಯಾಗಲು ಸಜ್ಜಾಗಿದ್ದು, ಗ್ಲೋಬಲ್ ಬಾಕ್ಸ್ ಆಫೀಸ್ ಧೂಳೆಬ್ಬಿಸೋಕೆ ಕೌಂಟ್‌ಡೌನ್ ಶುರುವಾಗಿದೆ.

RelatedPosts

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ADVERTISEMENT
ADVERTISEMENT

ಚೀನಾದ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಸಖತ್ ಪ್ಲಾನ್ ಮಾಡಿಕೊಂಡಿದೆ. ಅಲ್ಲಿ ಈ ಚಿತ್ರಕ್ಕೆ ‘The Legend of Prince’ ಅಂತ ಹೊಸ ಶೀರ್ಷಿಕೆ ಇಡಲಾಗುತ್ತಿದೆ. ಅಷ್ಟೇ ಅಲ್ಲ, ದಂಗೆ ಎಬ್ಬಿಸಿದ ‘ದಂಗಲ್’ ಸಿನಿಮಾದ ಜಾಗತಿಕ ವಿತರಣೆ ಮಾಡಿದ್ದ ಪ್ರಸಿದ್ಧ ‘ಸೋನಿ ಪಿಕ್ಚರ್ಸ್’ ಸಂಸ್ಥೆಯೇ ಈ ಸಿನಿಮಾದ ವಿತರಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಚೀನಾ ಪ್ರೇಕ್ಷಕರಿಗೆ ಭಾರತೀಯ ಮಹಾಕಾವ್ಯವನ್ನು ಅತ್ಯಂತ ಅದ್ದೂರಿಯಾಗಿ ತೋರಿಸಲು ಬಿಗ್ ಲೆವೆಲ್‌ನಲ್ಲೇ ಪ್ಲಾನ್ ನಡೀತಿದೆ.

ಚೀನಾದಲ್ಲಿ ಪ್ರಚಾರ ಅಂದ್ರೆ ಸುಮ್ನೆನಾ? ಸೆಪ್ಟೆಂಬರ್ 24ರಂದು ಅಲ್ಲಿನ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಶೇಷ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೀಲಿದೆ. ಆ ಬಳಿಕ ಅಕ್ಟೋಬರ್ 1ರಿಂದ ಆರಂಭವಾಗುವ ಚೀನಾದ ಪ್ರಸಿದ್ಧ ‘ಗೋಲ್ಡನ್ ವೀಕ್’ ಸಂದರ್ಭದಲ್ಲಿ ಬೀಜಿಂಗ್, ಶಾಂಘೈ ನಂತಹ ಬೃಹತ್ ನಗರಗಳಲ್ಲಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ಚಿತ್ರತಂಡ ಅದ್ದೂರಿಯಾಗಿ ರೋಡ್ ಶೋ ಹಾಗೂ ಪ್ರಚಾರ ಕೈಗೊಳ್ಳಲಿದ್ದಾರೆ.

ಬಾಕ್ಸ್ ಆಫೀಸ್ ಲೆಕ್ಕಾಚಾರದಲ್ಲಿ ಈ ಸಿನಿಮಾ ಮತ್ತೊಂದು ಟ್ವಿಸ್ಟ್ ಕೊಟ್ಟಿದೆ. ನವೆಂಬರ್ 6ರಂದೇ ವಿದೇಶಿ ಪ್ರೇಕ್ಷಕರಿಗೆ ‘ರಾಮಾಯಣ’ದ ದರ್ಶನವಾಗಲಿದ್ದು, ಭಾರತದಲ್ಲಂತೂ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 8ರಂದು ಬಿಡುಗಡೆಯಾಗಲಿದೆ. ಅಂದರೆ ವಿದೇಶಿ ಪ್ರೇಕ್ಷಕರು ಭಾರತೀಯರಿಗಿಂತ ಎರಡು ದಿನ ಮುಂಚಿತವಾಗಿಯೇ ಸಿನಿಮಾವನ್ನು ಕಣ್ಣುಂಬಿಕೊಳ್ಳುವ ಅವಕಾಶ ಪಡೆಯಲಿದ್ದಾರೆ.

ಅಂದು ‘ದಂಗಲ್’ ಸಿನಿಮಾ ಚೀನಾದಲ್ಲಿ ಸೃಷ್ಟಿಸಿದ ಇತಿಹಾಸ ಯಾರೂ ಮರೆಯುವಂತಿಲ್ಲ. ಬರೋಬ್ಬರಿ 1,200 ರಿಂದ 1,300 ಕೋಟಿ ರೂಪಾಯಿ  ಬಾಚಿ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿತ್ತು. ಈಗ ಅದೇ ನಿರ್ದೇಶಕ ನಿತೇಶ್ ತಿವಾರಿ, ರಾಕಿಂಗ್ ಸ್ಟಾರ್ ಯಶ್ ಮತ್ತು ರಣಬೀರ್ ಕಾಂಬಿನೇಷನ್‌ನಲ್ಲಿ ಬರ್ತಿರೋ ‘ರಾಮಾಯಣ’ ಸಿನಿಮಾ ‘ದಂಗಲ್’ ಬರೆದಿದ್ದ ಸಾರ್ವಕಾಲಿಕ ದಾಖಲೆಗಳನ್ನು ನುಚ್ಚುನೂರು ಮಾಡಿ ಹೊಸ ಇತಿಹಾಸ ಬರೆಯುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (14)

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

by ದಿಶಾ ಕೆ. ಎಸ್.
October 2, 2026 - 1:37 pm
0

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (13)
    ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್
    October 2, 2026 | 0
  • ಜ್ಞಾನೇಶ್ (5)
    ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ
    October 2, 2026 | 0
  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version