• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮನ ರಾಜ ವೈಭವ..335ಗ್ರಾಂ ದಿವ್ಯ ನೆಕ್ಲೆಸ್ ಸೀಕ್ರೆಟ್

18 ತಿಂಗಳಲ್ಲಿ ರೆಡಿ ರಣ್‌ಬೀರ್ ಹ್ಯಾಂಡ್ ಮೇಡ್‌ ನೆಕ್ಲೆಸ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 6:50 pm
in ಸಿನಿಮಾ
0 0
0
ಹೆಂಡ್ತಿಯರ (6)

ಭಾರತೀಯ ಸಿನಿಮಾ ಇತಿಹಾಸದಲ್ಲೇ ಹಿಂದೆಂದೂ ಕಾಣದ ದೃಶ್ಯವೈಭವಕ್ಕೆ ಸಾಕ್ಷಿಯಾಗ್ತಿದೆ ರಾಮಾಯಣ ಚಿತ್ರ. ಯಶ್-ರಣ್‌ಬೀರ್ ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಸದ್ಯ ರಾಮ ರಣ್‌ಬೀರ್ ಕಪೂರ್ ಧರಿಸಿರೋ ಆಭರಣದ ಸೀಕ್ರೆಟ್ ಬಯಲಾಗಿದೆ. ಅದನ್ನ ನೋಡಿದ್ರೆ ಓ ಮೈ ಗಾಡ್ ಅಂತ ನೀವು ಹುಬ್ಬೇರಿಸೋದು ಗ್ಯಾರಂಟಿ.

  • ರಾಮನ ರಾಜ ವೈಭವ.. 335ಗ್ರಾಂ ದಿವ್ಯ ನೆಕ್ಲೆಸ್ ಸೀಕ್ರೆಟ್
  • 18 ತಿಂಗಳಲ್ಲಿ ರೆಡಿ ರಣ್‌ಬೀರ್ ಹ್ಯಾಂಡ್ ಮೇಡ್‌ ನೆಕ್ಲೆಸ್‌‌
  • ರಾಯಲ್ ಲುಕ್‌‌‌ಗೆ ಕೋದಂಡ ಪ್ರೇರಿತ ದಿವ್ಯ ಆಭರಣ..!
  • ದೀಪಾವಳಿಗೆ 4000 ಕೋಟಿಯ ರಾಮಾಯಣ ಭಾಗ-1

ಭಾರತೀಯ ಚಿತ್ರರಂಗದ ಅತಿ ದುಬಾರಿ ಸಿನಿಮಾ ರಾಮಾಯಣ ಪ್ರತೀ ದಿನ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗ್ತಿದೆ. ಯಶ್, ರಣ್‌ಬೀರ್ ಕಪೂರ್ ಹಾಗೂ ಸಾಯಿಪಲ್ಲವಿ ನಟನೆಯ ಈ ಚಿತ್ರ 3500-4000 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ತಯಾರಾಗ್ತಿದ್ದು, ಮೊದಲ ಬಾಗ ಇದೇ ದೀಪವಾಳಿಗೆ ವಿಶ್ವದಾದ್ಯಂತ ತೆರೆಗೆ ಬರ್ತಿದೆ. ಈ ಮಹಾಕಾವ್ಯದಲ್ಲಿ ಶ್ರೀರಾಮನ ಪಾತ್ರಕ್ಕಾಗಿ ಅತ್ಯಂತ ಭವ್ಯವಾದ ಹಾಗೂ ದಿವ್ಯವಾದ ಆಭರಣವನ್ನು ಧರಿಸಿದ್ದಾರೆ ನಟ ರಣ್‌ಬೀರ್ ಕಪೂರ್.

RelatedPosts

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ADVERTISEMENT
ADVERTISEMENT

ಯೆಸ್.. ಚಿತ್ರದಲ್ಲಿ ರಾಮನ ಕೊರಳಲ್ಲಿರೋ ಕರಕುಶಲತೆಯಿಂದ ಕೂಡಿದ ಈ ವಿಶೇಷ ನೆಕ್ಲೆಸ್ ಬರೋಬ್ಬರಿ 335ಗ್ರಾಂ ತೂಕವನ್ನು ಹೊಂದಿದೆಯಂತೆ. ಇದರ ವಿನ್ಯಾಸವನ್ನು ಭಗವಾನ್ ಶ್ರೀರಾಮನ ದಿವ್ಯ ಧನಸ್ಸಾದ ಕೋದಂಡದಿಂದ ಪ್ರೇರಿತರಾಗಿ ಸಿದ್ಧಪಡಿಸಲಾಗಿದೆಯಂತೆ. ಅತ್ಯಂತ ನಿಖರತೆ ಹಾಗೂ ನೈಪುಣ್ಯತೆಯೊಂದಿಗೆ ಈ ಅಪೂರ್ವ ಆಭರಣವನ್ನು ಯಾವುದೇ ಮಿಷನರಿಗಳನ್ನ ಬಳಸದೆ, ಸಂಪೂರ್ಣವಾಗಿ ಕೈಯಿಂದಲೇ ತಯಾರಿಸಲು ಚಿತ್ರತಂಡಕ್ಕೆ ಬರೋಬ್ಬರಿ 18 ತಿಂಗಳ ಸುದೀರ್ಘ ಕಾಲಾವಕಾಶ ಬೇಕಾಗಿದೆ. ಇದು ಕೇವಲ ರಾಜ ಪೋಷಾಕಿನ ಭಾಗವಲ್ಲದೆ ಧೈರ್ಯ, ಧರ್ಮ ಮತ್ತು ಸದಾಚಾರದ ಸಂಕೇತವಾಗಿ ಬೆಳ್ಳಿಪರದೆಯ ಮೇಲೆ ಮೂಡಿಬರಲಿದೆಯಂತೆ.

​ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆಗಳೆಲ್ಲಾ ಈ ಸಿನಿಮಾಗಾಗಿ ಒಂದಾಗಿದ್ದು, ಶ್ರೀರಾಮನಾಗಿ ರಣಬೀರ್ ಕಪೂರ್, ಇತ್ತ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಚಿತ್ರದ ನಿರ್ಮಾಣದಲ್ಲೂ ಕೈಜೋಡಿಸಿರುವ ರಾಕಿಂಗ್ ಸ್ಟಾರ್ ಯಶ್ ಲಂಕಾಧೀಶ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಜಾನಕಿಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚಿದ್ದಾರೆ. ಹನುಮನಾಗಿ ಸನ್ನಿ ಡಿಯೋಲ್, ಲಕ್ಷ್ಮಣನಾಗಿ ರವಿ ದುಬೆ ಹಾಗೂ ದಶರಥ ಮಹಾರಾಜನಾಗಿ ಅರುಣ್ ಗೋವಿಲ್ ನಟಿಸುತ್ತಿರುವುದು ಚಿತ್ರದ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಚಿತ್ರದ ಬಿಡುಗಡೆಗೂ ಮುನ್ನವೇ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿರೋ ಟೀಂ, ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಫಸ್ಟ್ ಲುಕ್ ಗ್ಲಿಂಪ್ಸ್ ಮತ್ತು ಟೀಸರ್ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಅಯೋಧ್ಯೆಗೆ ಶ್ರೀರಾಮನ ಭವ್ಯ ಎಂಟ್ರಿ, ವನವಾಸದ ದೃಶ್ಯಗಳು ಮತ್ತು ಕೊನೆಯಲ್ಲಿ ರಾವಣನಾಗಿ ಕತ್ತಲ ಕೋಣೆಯಿಂದ ಹೊರಬರುವ ಯಶ್ ಅವರ ರೌದ್ರಾವತಾರದ ಝಲಕ್ ಅಭಿಮಾನಿಗಳಿಗೆ ಹುಚ್ಚು ಹಿಡಿಸಿವೆ. ಚಿತ್ರಕ್ಕೆ ಹಾಲಿವುಡ್‌ನ ಪ್ರಸಿದ್ಧ ತಂತ್ರಜ್ಞರು ವಿಎಫ್‌ಎಕ್ಸ್  ಕೆಲಸ ಮಾಡುತ್ತಿದ್ದು, ಈ ದೃಶ್ಯ ವೈಭವವು ಜಾಗತಿಕ ಮಟ್ಟದಲ್ಲಿ ಗ್ಲೋಬಲ್ ಸಿನಿಮಾಗಳಿಗೆ ಪೈಪೋಟಿ ನೀಡುವಂತೆ ಇರಲಿದೆ ಅನ್ನೋದು ಮಾತ್ರ ಪಕ್ಕಾ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (62)
    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!
    July 22, 2026 | 0
  • ಸ್ವ (60)
    ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್
    July 22, 2026 | 0
  • ಸ್ವ (52)
    ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್
    July 22, 2026 | 0
  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version