• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

ಸ್ಪೈಡರ್‌‌ಮ್ಯಾನ್ ಜೊತೆ ಯಶ್-ರಣ್‌‌ಬೀರ್ ರಾಮಾಯಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
in ಸಿನಿಮಾ
0 0
0
ಖ (11)

ರಾಮಾಯಣ.. ರಾಮಾಯಣ.. ರಾಮಾಯಣ.. ಇಂಡಿಯಾದಿಂದ ಹಿಡಿದು ಅಮೆರಿಕಾದ ಗ್ಲೋಬಲ್ ವೇದಿಕೆ ತನಕ ಎಲ್ಲೆಡೆ ಸದ್ದು ಗದ್ದಲ ಮಾಡ್ತಿರೋ ಇಂಡಿಯನ್ ಮೂವಿ. ಡೆಲ್ಲಿ, ಸ್ಯಾನ್ ಡಿಯಾಗೋ.. ಹೀಗೆ ಎರಡೆರಡು ಕಡೆ ಟ್ರೈಲರ್ ಪ್ರದರ್ಶನಗೊಂಡರೂ ಡಿಜಿಟಲಿ ಇನ್ನೂ ಆ ದೃಶ್ಯಗುಚ್ಚ ಹೊರಬಿದ್ದಿಲ್ಲ. ಆದ್ರೀಗ ಸ್ಪೈಡರ್‌‌ಮ್ಯಾನ್ ಆ ರಾಮಾಯಣ ದರ್ಶನಕ್ಕೆ ಮುಹೂರ್ತ ಫಿಕ್ಸ್ ಮಾಡಿರೋದು ಇಂಟರೆಸ್ಟಿಂಗ್. ಇದರ ಫುಲ್‌ ಡಿಟೇಲ್ಸ್‌ ಇಲ್ಲಿದೆ…

  • ‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ
  • ಸ್ಪೈಡರ್‌‌ಮ್ಯಾನ್ ಜೊತೆ ಯಶ್-ರಣ್‌‌ಬೀರ್ ರಾಮಾಯಣ
  • ಸೋನಿ ಪಿಕ್ಚರ್ಸ್ ಮಾಸ್ಟರ್‌ಪ್ಲ್ಯಾನ್.. ಗ್ಲೋಬಲ್ ಟಾರ್ಗೆಟ್
  • ಇಂಡಿಯನ್ ಸಿನಿಮಾಗೆ ಹಾಲಿವುಡ್ ಬ್ಯಾನರ್ಸ್ ಸಾಥ್..!!

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ದುಬಾರಿ ಸಿನಿಮಾ ರಾಮಾಯಣ. ಹೌದು.. ಒಂದಲ್ಲ ಎರಡೆರಡು ಭಾಗಗಳಲ್ಲಿ ಈ ಚಿತ್ರ ತೆರೆಗೆ ಬರ್ತಿದ್ದು, ಸುಮಾರು 3500ರಿಂದ 4 ಸಾವಿರ ಕೋಟಿ ಭಾರೀ ಬಜೆಟ್‌‌ನಲ್ಲಿ ತಯಾರಾಗ್ತಿದೆ. ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ನಿರ್ದೇಶನದ ಹಾಗೂ ನಮಿತ್ ಮಲ್ಹೋತ್ರಾ ಜೊತೆಗೂಡಿ ನಮ್ಮ ರಾಕಿಂಗ್ ಸ್ಟಾರ್ ಯಶ್ ಸಹನಿರ್ಮಾಣದ ಚಿತ್ರ ರಾಮಾಯಣ.

RelatedPosts

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ADVERTISEMENT
ADVERTISEMENT

ರಾಮನಾಗಿ ರಣ್‌‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಲಂಕೇಶ್ವರ ರಾವಣನ ಪಾತ್ರದಲ್ಲಿ ಯಶ್ ಬಣ್ಣ ಹಚ್ಚಿರೋ ರಾಮಾಯಣ ಮೊದಲ ಭಾಗ ಇದೇ ದೀಪಾವಳಿಗೆ ಬಿಡುಗಡೆ ಆಗ್ತಿದೆ. ದ್ವಿತಿಯ ಭಾಗ 2027ರ ದೀಪಾವಳಿಗೆ ಬೆಳ್ಳಿಪರದೆ ಬೆಳಗಲಿದ್ದು, ಭಾರತದ ಮಹಾ ಕಾವ್ಯಗಳು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ವಿಜೃಂಭಿಸಲಿವೆ. ಅಂದಹಾಗೆ ರಾಮಾಯಣ ಚಿತ್ರದ ಟ್ರೈಲರ್‌ ಜುಲೈ 18ರಂದು ಡೆಲ್ಲಿಯ ಭಾರತ್ ಮಂಟಪ ಹಾಗೂ ಜುಲೈ 24ರಂದು ಅಮೆರಿಕಾದ ಸ್ಯಾನ್ ಡಿಯಾಗೋದ ಕಾಮಿಕ್ ಕಾನ್‌‌ನಲ್ಲಿ ಪ್ರದರ್ಶನಗೊಂಡಿತ್ತು. ಆದ್ರೆ ಇಂದಿಗೂ ಸಹ ಡಿಜಿಟಲಿ ಟ್ರೈಲರ್ ಹೊರಬಂದಿಲ್ಲ. ಅದಕ್ಕೆ ಕಾರಣ ಜಂತರ್ ಮಂತರ್‌‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರೊಟೆಸ್ಟ್ ಎನ್ನಲಾಗಿತ್ತು.

ಆದ್ರೀಗ ಕೊನೆಗೂ ರಾಮಾಯಣ ಚಿತ್ರದ ಟ್ರೈಲರ್ ದರ್ಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆ ಮುಹೂರ್ತವನ್ನ ನಿಗದಿ ಮಾಡಿರೋದು ವರ್ಲ್ಡ್ ಫೇಮಸ್ ಸ್ಪೈಡರ್‌ಮ್ಯಾನ್ ಅನ್ನೋದು ಅಚ್ಚರಿ. ಹೌದು.. ಸ್ಪೈಡರ್ ಮ್ಯಾನ್ ಫ್ರಾಂಚೈಸ್‌ನ ಹೊಚ್ಚ ಹೊಸ ಸಿನಿಮಾ ಸ್ಪೈಡರ್ ಮ್ಯಾನ್-ಬ್ರ್ಯಾಂಡ್ ನ್ಯೂ ಡೇ ಸಿನಿಮಾ ಇದೇ ಜುಲೈ 29, 30ಕ್ಕೆ ವರ್ಲ್ಡ್‌ವೈಡ್ ತೆರೆಗೆ ಬರ್ತಿದೆ. ಅದರೊಟ್ಟಿಗೆ ಮಹಾ ದೃಶ್ಯಕಾವ್ಯ ರಾಮಾಯಣ ಟ್ರೈಲರ್ ಕೂಡ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಹಾಗೇನಾದ್ರೂ ಆದಲ್ಲಿ, ಇದು ಒಂದೇ ಏಟಿಗೆ ಗ್ಲೋಬಲ್ ಮಾರ್ಕೆಟ್‌‌ಗೆ ದೊಡ್ಡ ಪ್ರಮಾಣದಲ್ಲಿ ರೀಚ್ ಆಗಲಿದೆ.

ಇಂಟರೆಸ್ಟಿಂಗ್ ಅಂದ್ರೆ ನಮಿತ್ ಮಲ್ಹೋತ್ರಾ ಡ್ರೀಮ್ ಪ್ರಾಜೆಕ್ಟ್ ರಾಮಾಯಣ ಸಿನಿಮಾದ ಜೊತೆ ಪ್ರತಿಷ್ಠಿತ ಹಾಲಿವುಡ್ ಬ್ಯಾನರ್ ಸೋನಿ ಪಿಕ್ಚರ್ಸ್ ಎಂಟರ್‌ಟೈನ್ಮೆಂಟ್ ಟೈಯಪ್ ಆಗಿದೆ. ಸದ್ಯ ಸ್ಪೈಡರ್ ಮ್ಯಾನ್ ಸಿನಿಮಾ ಸೋನಿ ಪಿಕ್ಚರ್ಸ್ ಬ್ಯಾನರ್‌‌ನಿಂದಲೇ ಬರ್ತಿರೋದ್ರಿಂದ, ರಾಮಾಯಣ ಟ್ರೈಲರ್ ಅದಕ್ಕೆ ಅಟ್ಯಾಚ್ ಮಾಡಿ ಬಿಡುಗಡೆ ಮಾಡ್ತಾರೆ ಅನ್ನೋ ಮಾತುಗಳು ದಟ್ಟವಾಗಿ ಕೇಳಿಬರ್ತಿವೆ. ಒಟ್ಟಾರೆ ನಮ್ಮ ಇಂಡಿಯನ್ ಸಿನಿಮಾಗಳಿಗೆ ಹೀಗೆ ಪ್ರತಿಷ್ಠಿತ ಹಾಲಿವುಡ್ ಬ್ಯಾನರ್‌‌ಗಳು ಸಾಥ್ ನೀಡ್ತಿರೋದು ಖುಷಿಯ ವಿಚಾರ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (75)

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

by ಕವಿತಾ
July 28, 2026 - 3:19 pm
0

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (13)
    ‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ
    July 28, 2026 | 0
  • ಖ (9)
    ‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ
    July 28, 2026 | 0
  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version