• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡ ರಾಮಾಯಣ: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2026 - 7:10 am
in ಸಿನಿಮಾ
0 0
0
Untitled Design 2026 11 05T070713.448

ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ (Ramayana) ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ರಾಕಿಂಗ್ ಸ್ಟಾರ್ ಯಶ್ (Yash) ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಅದ್ಧೂರಿ ಸಿನಿಮಾ ವಿಶ್ವದಾದ್ಯಂತ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಅದರಲ್ಲೂ ರಾವಣನ ಪಾತ್ರದಲ್ಲಿ ಯಶ್ ಅವರ ಖಡಕ್ ಲುಕ್, ಆಕ್ಷನ್ ಹಾಗೂ ಅಬ್ಬರದ ಅಭಿನಯ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಚಿತ್ರದಲ್ಲಿ ರಣಬೀರ್ ಕಪೂರ್ ಪ್ರಭು ಶ್ರೀರಾಮನಾಗಿ ಕಾಣಿಸಿಕೊಂಡಿದ್ದರೆ, ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮತ್ತೊಂದೆಡೆ, ಲಂಕಾಧಿಪತಿ ರಾವಣನಾಗಿ ಯಶ್ ವಿಭಿನ್ನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. 

RelatedPosts

2027ರ ದೀಪಾವಳಿಗಿಲ್ಲ ರಾಮಾಯಣ ಪಾರ್ಟ್-2 ಚಿತ್ರ..!

ವಿಜಯಲಕ್ಷ್ಮಿ v/s ಧನ್ವೀರ್ ಫೈಟ್‌: ನ.12ರಂದು ವಿಚಾರಣೆಗೆ ಹಾಜರಾಗಲು ನಟನಿಗೆ ನೋಟಿಸ್!

ರಾವಣನಾಗಿ ಯಶ್ ಅಬ್ಬರ: ಮಗನ ಸಾಧನೆ ಬಗ್ಗೆ ತಾಯಿ ಪುಷ್ಪ ಸಂತಸ

ಮಾಸ್ಟರ್‌ಪೀಸ್ ಕನ್ನಡಿಗನ ವರ್ಲ್ಡ್‌‌‌ಕ್ಲಾಸ್ ‘ರಾಮಾಯಣ’..!

ADVERTISEMENT
ADVERTISEMENT
ವಿಶ್ವದಾದ್ಯಂತ ಅದ್ಧೂರಿ ಬಿಡುಗಡೆ

ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ‘ರಾಮಾಯಣ’ ಜಾಗತಿಕ ಮಟ್ಟದಲ್ಲಿ ಭಾರತೀಯ ಚಿತ್ರರಂಗದ ಹೆಗ್ಗುರುತಾಗುವ ನಿರೀಕ್ಷೆ ಮೂಡಿಸಿದೆ. ವಿಶ್ವದಾದ್ಯಂತ ಸುಮಾರು 59 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರವನ್ನು ಬಿಡುಗಡೆಯಾಗಿದೆ. ಭಾರತದಲ್ಲಿ ಸುಮಾರು 9 ಸಾವಿರ ಸ್ಕ್ರೀನ್‌ಗಳಲ್ಲಿ ಪ್ರದರ್ಶನಕ್ಕೆ ಯೋಜನೆ ರೂಪಿಸಲಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ 50 ಸಾವಿರ ಸ್ಕ್ರೀನ್‌ಗಳ ಗುರಿ ಇರಿಸಲಾಗಿದೆ.

100ಕ್ಕೂ ಹೆಚ್ಚು ದೇಶಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯೊಂದಿಗೆ ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪ್ರೇಕ್ಷಕರನ್ನು ತಲುಪುವ ಪ್ರಯತ್ನ ಮಾಡಲಾಗಿದೆ. ವಿದೇಶಿ ಮಾರುಕಟ್ಟೆಯಲ್ಲಿ ಸೋನಿ ಪಿಕ್ಚರ್ಸ್ ಮೂಲಕ ವಿತರಣೆ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದ್ದು, IMAX ಮತ್ತು 3D ಸೇರಿದಂತೆ ಪ್ರೀಮಿಯಂ ಫಾರ್ಮ್ಯಾಟ್‌ಗಳಲ್ಲಿಯೂ ಚಿತ್ರವನ್ನು ಪ್ರದರ್ಶಿಸುವ ಯೋಜನೆ ಇದೆ.

ಬೆಂಗಳೂರಿನಲ್ಲಿ ಯಶ್ ಕ್ರೇಜ್‌ಗೆ ಸಾಕ್ಷಿಯಾದ ಅಭಿಮಾನಿಗಳು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ‘ರಾಮಾಯಣ’ ಬಿಡುಗಡೆಯ ಸಂಭ್ರಮ ಜೋರಾಗಿದೆ. ಪ್ರಮುಖ ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಅಭಿಮಾನಿಗಳು ಮುಂಜಾನೆಯಿಂದಲೇ ಥಿಯೇಟರ್‌ಗಳ ಮುಂದೆ ಜಮಾಯಿಸಿದ್ದಾರೆ.

ಗಾಂಧಿನಗರದ ಸಂತೋಷ್ ಚಿತ್ರಮಂದಿರದಲ್ಲಿ ಯಶ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚಿತ್ರಮಂದಿರದ ಆವರಣದಲ್ಲಿ ಅಳವಡಿಸಲಾಗಿದ್ದ ಯಶ್ ಅವರ ಬೃಹತ್ ಕಟೌಟ್‌ಗೆ ಅಭಿಮಾನಿಗಳು ಆರತಿ ಎತ್ತಿ, ದೃಷ್ಟಿ ತೆಗೆದು, ಕುಂಬಳಕಾಯಿ ಒಡೆದು ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಡೊಳ್ಳು ಕುಣಿತದೊಂದಿಗೆ ನೆಚ್ಚಿನ ನಟನಿಗೆ ಜೈಕಾರ ಹಾಕಿದ್ದಾರೆ. ಥಿಯೇಟರ್‌ಗಳ ಹೊರಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಅಭಿಮಾನಿಗಳ ಉತ್ಸಾಹ ಎಲ್ಲೆಡೆ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕಿಂಗ್ ಭರ್ಜರಿ

ಬಿಡುಗಡೆಗೂ ಮುನ್ನವೇ ಚಿತ್ರದ ಟಿಕೆಟ್‌ಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ಒಟ್ಟು 1,233 ಶೋಗಳನ್ನು ಆಯೋಜಿಸಲಾಗಿದ್ದು, ಅಡ್ವಾನ್ಸ್ ಬುಕಿಂಗ್ ಮೂಲಕವೇ 92,668 ಟಿಕೆಟ್‌ಗಳು ಮಾರಾಟವಾಗಿವೆ ಎನ್ನಲಾಗಿದೆ. ಇದರಿಂದ ನಗರವೊಂದರಲ್ಲೇ ಸುಮಾರು 5.59 ಕೋಟಿ ರೂಪಾಯಿ ಮುಂಗಡ ಕಲೆಕ್ಷನ್ ದಾಖಲಾಗಿದೆ. ದೇಶದ ಪ್ರಮುಖ ನಗರಗಳ ಪೈಕಿ ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕಿಂಗ್ ಉತ್ತಮ ಪ್ರತಿಕ್ರಿಯೆ ಪಡೆದಿರುವುದು ಚಿತ್ರತಂಡದ ನಿರೀಕ್ಷೆ ಹೆಚ್ಚಿಸಿದೆ.

ರಾವಣನಾಗಿ ಯಶ್ ಅಬ್ಬರ

ಚಿತ್ರದ ದೃಶ್ಯ ವೈಭವ, ಭವ್ಯ ಸೆಟ್‌ಗಳು, ಯುದ್ಧದ ಸನ್ನಿವೇಶಗಳು ಹಾಗೂ ಪಾತ್ರಗಳ ವಿನ್ಯಾಸದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿದೆ. ಅದರಲ್ಲೂ ರಾಮನ ಪರಿಚಯಕ್ಕೂ ಮುನ್ನವೇ ರಾವಣನ ಪಾತ್ರದ ಪ್ರಭಾವಶಾಲಿ ಪರಿಚಯ ಮತ್ತು ದ್ವಿತೀಯಾರ್ಧದಲ್ಲಿಯೂ ಯಶ್ ಅವರ ಪಾತ್ರದ ಅಬ್ಬರ ಪ್ರಮುಖ ಆಕರ್ಷಣೆಯಾಗಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುರ್ಲಾಪುರದಲ್ಲಿ (1)

ರೈಲ್ವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಮಣ್ಣಿನಡಿ ಸಿಲುಕಿ ಟೆಕ್ನಿಷಿಯನ್ ಸಾ*ವು

by ಕವಿತಾ
November 6, 2026 - 11:37 am
0

ಗುರ್ಲಾಪುರದಲ್ಲಿ

ಕಬ್ಬು ಬೆಳೆಗಾರರ ಹೋರಾಟ ಅಂತ್ಯ: ಇಂದು ಗುರ್ಲಾಪುರದಲ್ಲಿ ಮಹತ್ವದ ಸಭೆ

by ಕವಿತಾ
November 6, 2026 - 11:24 am
0

Untitled design (15)

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ರುಬ್ಬುವ ಕಲ್ಲಿನಿಂದ ಏಳು ಜನರ ಹ*ತ್ಯೆ!

by ಕವಿತಾ
November 6, 2026 - 11:05 am
0

Untitled design (13)

KRS ಜಲಾಶಯದ ನೀರಿನ ಮಟ್ಟ ಭಾರೀ ಇಳಿಕೆ

by ಕವಿತಾ
November 6, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    2027ರ ದೀಪಾವಳಿಗಿಲ್ಲ ರಾಮಾಯಣ ಪಾರ್ಟ್-2 ಚಿತ್ರ..!
    November 5, 2026 | 0
  • Untitled design (17)
    ವಿಜಯಲಕ್ಷ್ಮಿ v/s ಧನ್ವೀರ್ ಫೈಟ್‌: ನ.12ರಂದು ವಿಚಾರಣೆಗೆ ಹಾಜರಾಗಲು ನಟನಿಗೆ ನೋಟಿಸ್!
    November 5, 2026 | 0
  • Untitled Design 2026 11 05T141926.619
    ರಾವಣನಾಗಿ ಯಶ್ ಅಬ್ಬರ: ಮಗನ ಸಾಧನೆ ಬಗ್ಗೆ ತಾಯಿ ಪುಷ್ಪ ಸಂತಸ
    November 5, 2026 | 0
  • Untitled Design 2026 11 05T134446.639
    ಮಾಸ್ಟರ್‌ಪೀಸ್ ಕನ್ನಡಿಗನ ವರ್ಲ್ಡ್‌‌‌ಕ್ಲಾಸ್ ‘ರಾಮಾಯಣ’..!
    November 5, 2026 | 0
  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version