• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧುರಂಧರ್-2, ಪುಷ್ಪ-2 ದಾಖಲೆ ಸರಿಗಟ್ಟಿದ ರಾಮಾಯಣ: ಒಂದೇ ಗಂಟೆಯಲ್ಲಿ 1.39 ಲಕ್ಷ ಟಿಕೆಟ್‌ ಸೋಲ್ಡ್ ಔಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2026 - 12:49 pm
in ಸಿನಿಮಾ
0 0
0
Untitled Design 2026 11 09T124845.891

ಯಶ್ ಮತ್ತು ರಣ್‌ಬೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಇದೀಗ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚುತ್ತಿದ್ದು, ಟಿಕೆಟ್‌ ಬುಕ್ಕಿಂಗ್‌ನಲ್ಲೂ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಭಾರತದ ಜನಪ್ರಿಯ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ವೇದಿಕೆ ಬುಕ್‌ಮೈಶೋದಲ್ಲಿ ‘ರಾಮಾಯಣ’ ಚಿತ್ರ ದಾಖಲೆ ಮಟ್ಟದ ಟಿಕೆಟ್‌ ಮಾರಾಟ ದಾಖಲಿಸಿದೆ. 

ಈ ಹಿಂದೆ ‘ಧುರಂಧರ್-2’ ಮತ್ತು ‘ಪುಷ್ಪ-2’ ಸಿನಿಮಾಗಳು ನಿರ್ಮಿಸಿದ್ದ ದಾಖಲೆಗಳನ್ನು ರಾಮಾಯಣ ಚಿತ್ರ ಸರಿಗಟ್ಟಿದೆ. ‘ರಾಮಾಯಣ’ ಸಿನಿಮಾ ಒಂದೇ ಗಂಟೆಯಲ್ಲಿ ಬರೋಬ್ಬರಿ 1 ಲಕ್ಷ 39 ಸಾವಿರ ಟಿಕೆಟ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ಬುಕ್‌ಮೈಶೋದಲ್ಲಿ ಒಂದು ಗಂಟೆಯ ಅವಧಿಯಲ್ಲಿ ಅತಿ ಹೆಚ್ಚು ಟಿಕೆಟ್‌ ಮಾರಾಟ ಮಾಡಿದ ಚಿತ್ರಗಳ ಪಟ್ಟಿಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. 

RelatedPosts

ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್

ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM

2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

ADVERTISEMENT
ADVERTISEMENT

ಈ ಹಿಂದೆ ‘ಧುರಂಧರ್-2’ ಸಿನಿಮಾ ಒಂದು ಗಂಟೆಯಲ್ಲಿ ಸುಮಾರು 1 ಲಕ್ಷ 9 ಸಾವಿರ ಟಿಕೆಟ್‌ಗಳನ್ನು ಮಾರಾಟ ಮಾಡಿತ್ತು. ಅದೇ ರೀತಿ, ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ-2’ ಚಿತ್ರ ಗಂಟೆಗೆ ಸುಮಾರು 1 ಲಕ್ಷ 7 ಸಾವಿರ ಟಿಕೆಟ್‌ಗಳ ಮಾರಾಟ ದಾಖಲಿಸಿತ್ತು. ಇದೀಗ ಈ ಎರಡೂ ಚಿತ್ರಗಳ ದಾಖಲೆಗಳನ್ನು ಮೀರಿಸಿರುವ ‘ರಾಮಾಯಣ’ ಸಿನಿಮಾ ಟಿಕೆಟ್‌ ಬುಕ್ಕಿಂಗ್‌ನಲ್ಲಿ ದಾಖಲೆ ಮಾಡುತ್ತಿದೆ.

ಯಶ್-ರಣ್‌ಬೀರ್ ಕಾಂಬಿನೇಷನ್‌ಗೆ ಭಾರೀ ಕ್ರೇಜ್

‘ರಾಮಾಯಣ’ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಲು ಹಲವು ಕಾರಣಗಳಿವೆ. ಕನ್ನಡದ ಹೆಮ್ಮೆಯ ನಟ ಯಶ್ ಮತ್ತು ಬಾಲಿವುಡ್‌ನ ಜನಪ್ರಿಯ ನಟ ರಣ್‌ಬೀರ್ ಕಪೂರ್ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಿನಿಪ್ರೇಮಿಗಳ ಗಮನ ಸೆಳೆದಿದೆ. ‘ರಾಮಾಯಣ’ ಚಿತ್ರ ಭಾರತೀಯ ಪೌರಾಣಿಕ ಕಥೆಯನ್ನು ಆಧರಿಸಿದೆ.

ಒಂದೇ ದಿನದಲ್ಲಿ ₹200-250 ಕೋಟಿ ಗಳಿಕೆ 

ಟಿಕೆಟ್‌ ಬುಕ್ಕಿಂಗ್‌ ಮುಂದುವರಿದರೆ, ಚಿತ್ರವು ಒಂದೇ ದಿನದಲ್ಲಿ ₹200ರಿಂದ ₹250 ಕೋಟಿ ರೂಪಾಯಿವರೆಗೆ ಗಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿತ್ರದ ಮೊದಲ ದಿನದ ಗಳಿಕೆಯನ್ನೂ ಇಂದಿನ ಕಲೆಕ್ಷನ್‌ ಮೀರಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಈಗಾಗಲೇ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ‘ರಾಮಾಯಣ’ ಸಿನಿಮಾ ₹500 ಕೋಟಿ ರೂಪಾಯಿಗಳ ಗಳಿಕೆ ಕಂಡಿದೆ. ಈ ಹಿನ್ನೆಲೆ ಮುಂದಿನ ದಿನಗಳ ಕಲೆಕ್ಷನ್‌ ಮೇಲೆ ಸಿನಿ ವಲಯದ ಗಮನ ನೆಟ್ಟಿದೆ.

ಬುಕ್‌ಮೈಶೋ ಟಿಕೆಟ್‌ ಬುಕ್ಕಿಂಗ್‌ನಲ್ಲಿ ದಾಖಲೆ ನಿರ್ಮಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ನಿರೀಕ್ಷೆ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (12)

ವಿಶ್ವದ 50 ಮಾಲಿನ್ಯಯುಕ್ತ ನಗರಗಳಲ್ಲಿ ಭಾರತದ 49 ನಗರಗಳು!

by ಕವಿತಾ
November 10, 2026 - 1:22 pm
0

Untitled design (9)

‘Belonging: A Journey of Love’ ಹೆಸರಿನಲ್ಲಿ ಸೋನಿಯಾ ಗಾಂಧಿ ಆತ್ಮಕಥೆ ರಿಲೀಸ್‌..!

by ಕವಿತಾ
November 10, 2026 - 12:58 pm
0

WhatsApp Image 2026 11 10 at 12.36.34 PM

ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್

by ಕವಿತಾ
November 10, 2026 - 12:37 pm
0

Untitled design (8)

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ

by ಕವಿತಾ
November 10, 2026 - 12:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 11 10 at 12.36.34 PM
    ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್
    November 10, 2026 | 0
  • Untitled design (1)
    ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM
    November 10, 2026 | 0
  • Untitled design (29)
    2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!
    November 10, 2026 | 0
  • Your paragraph text (30)
    ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ
    November 9, 2026 | 0
  • Your paragraph text (25)
    ರಾಮಾಯಣಕ್ಕೆ ಧುರಂಧರ್-2, ಪುಷ್ಪ-2 ದಾಖಲೆ ಉಡೀಸ್
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version