• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 2:02 pm
in ಸಿನಿಮಾ
0 0
0
ಸಂಕಷ್ಟ, (16)

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಮೇಶ್ ಅರವಿಂದ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಪ್ರಸ್ತುತ ರಮೇಶ್ ಅರವಿಂದ್ ನಾಯಕರಾಗಿ ಅಭಿನಯಿಸಿರುವ 106ನೇ ಚಿತ್ರ “ದೈಜಿ”. ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ದೈಜಿ” ಚಿತ್ರತಂಡ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಈಗಾಗಲೇ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳನ್ನು ಪೂರ್ಣಗೊಳಿಸಿರುವ ಈ ಚಿತ್ರ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಸದ್ಯದಲ್ಲೇ ಟ್ರೇಲರ್ ಹಾಗೂ ಬಿಡುಗಡೆಯ ದಿನಾಂಕ ಅನಾವರಣವಾಗಲಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ನಾರಾಯಣ್, ಅವಿನಾಶ್, ದಿಗಂತ್, ಗುರು ದೇಶಪಾಂಡೆ, ಬಿ.ಎಂ.ಗಿರಿರಾಜ್, ಖುಷಿರವಿ, ಅಲೆಕ್ಸಾಂಡರ್ (ವಿದೇಶಿ ನಟ) ಮುಂತಾದವರಿದ್ದಾರೆ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ವಿಬಾ ಕಶ್ಯಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವಿ ಕಶ್ಯಪ್ ನಿರ್ಮಿಸಿರುವ ಹಾಗೂ “ಶಿವಾಜಿ ಸುರತ್ಕಲ್” ಭಾಗ 1 ಹಾಗೂ ಭಾಗ 2 ಚಿತ್ರಗಳ ನಿರ್ದೇಶಕ ಆಕಾಶ್‌ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ, ನಕುಲ್ ಅಭಯಂಕರ್ ಹಾಗೂ ಸಚಿನ್ ಬಸ್ರೂರ್ ಮೂರು ಜನ ಸಂಗೀತ ನಿರ್ದೇಶಕರು ಸಂಗೀತ ಸಂಯೋಜಿಸಿದ್ದಾರೆ. ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣ “ದೈಜಿ” ಚಿತ್ರಕ್ಕಿದೆ.

ನಿರ್ಮಾಪಕ ರವಿ ಕಶ್ಯಪ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಇದು ರವಿ ಕಶ್ಯಪ್ ಅವರ ಜೀವನದ ನೈಜಘಟನೆಗಳ ಅನುಭವಗಳನ್ನು ಆದರಿಸಿದ ಕಥೆ ಆಗಿದೆ. ಚಿತ್ರಕಥೆಯನ್ನು ಅಭಿಜಿತ್ ವೈ.ಆರ್ ಹಾಗೂ ಆಕಾಶ್ ಶ್ರೀವತ್ಸ ಬರೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (17)

ಚಿನ್ನ ಖರೀದಿಸುವವರಿಗೆ ಶಾಕ್!: ಇಂದು ಮತ್ತೆ ಏರಿಕೆಯಾದ ಗೋಲ್ಡ್ ರೇಟ್‌

by ಶಾಲಿನಿ ಕೆ. ಡಿ
September 10, 2026 - 2:25 pm
0

ಸಂಕಷ್ಟ, (16)

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

by ಶಾಲಿನಿ ಕೆ. ಡಿ
September 10, 2026 - 2:02 pm
0

ಸಂಕಷ್ಟ, (14)

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
September 10, 2026 - 1:52 pm
0

ಸಂಕಷ್ಟ, (13)

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

by ಶಾಲಿನಿ ಕೆ. ಡಿ
September 10, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version