• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಮ್ಯಾಗೆ ದರ್ಶನ್ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್: ದೂರು ಕೊಟ್ಟರೆ ಕ್ರಮ ಎಂದ ಪರಮೇಶ್ವರ್!

admin by admin
July 28, 2025 - 1:40 pm
in ಸಿನಿಮಾ
0 0
0
Untitled design (46)

ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಕಾಮೆಂಟ್‌ಗಳು ಬರುತ್ತಿರುವ ಬಗ್ಗೆ ನಟಿ ರಮ್ಯಾ ದೂರು ದಾಖಲಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಟಿ ರಮ್ಯಾ ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ. ಒಂದು ವೇಳೆ ದೂರು ಸಲ್ಲಿಸಿದರೆ, ಪೊಲೀಸ್ ಇಲಾಖೆಯು ಸೈಬರ್ ಕ್ರೈಂ ವಿಭಾಗದ ಮೂಲಕ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ,” ಎಂದು ಹೇಳಿದರು. “ದೂರು ಬಂದರೆ ಗಂಭೀರವಾಗಿ ಪರಿಗಣಿಸಲಾಗುವುದು. ಕೆಲವೊಮ್ಮೆ ಸ್ವಯಂಪ್ರೇರಿತವಾಗಿಯೂ (ಸುಮೋಟೋ) ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಇದು ಪೊಲೀಸರ ವಿವೇಚನೆಗೆ ಬಿಟ್ಟ ವಿಷಯವಾಗಿದ್ದು, ಸರ್ಕಾರದಿಂದ ಯಾವುದೇ ನಿರ್ದೇಶನ ಬೇಕಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

ಇತ್ತೀಚೆಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದರು. “ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು,” ಎಂದು ರಮ್ಯಾ ಹೇಳಿದ್ದರು. ಈ ಹೇಳಿಕೆಗೆ ಕೆಲವು ದರ್ಶನ್ ಅಭಿಮಾನಿಗಳು ತೀವ್ರವಾಗಿ ಪ್ರತಿಕ್ರಿಯಿಸಿ, ಅವಹೇಳನಕಾರಿ ಮತ್ತು ಅಶ್ಲೀಲ ಭಾಷೆಯಲ್ಲಿ ಕಮೆಂಟ್‌ಗಳನ್ನು ಮಾಡಿದ್ದರು.

ಈ ಬಗ್ಗೆ ಮತ್ತೊಂದು ಪೋಸ್ಟ್‌ನಲ್ಲಿ ರಮ್ಯಾ ಪ್ರತಿಕ್ರಿಯಿಸಿದ್ದು, “ರೇಣುಕಾಸ್ವಾಮಿಯವರಿಗೆ ಕಳುಹಿಸಿದ ಅಶ್ಲೀಲ ಸಂದೇಶಗಳಿಗೂ ದರ್ಶನ್ ಅಭಿಮಾನಿಗಳ ಕಾಮೆಂಟ್‌ಗಳಿಗೂ ಏನು ವ್ಯತ್ಯಾಸ?” ಎಂದು ಪ್ರಶ್ನಿಸಿದ್ದರು. ಇದರಿಂದ ಕೆರಳಿದ ಕೆಲವು ಅಭಿಮಾನಿಗಳು ತಮ್ಮ ಅವಹೇಳನಕಾರಿ ಕಮೆಂಟ್‌ಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಪ್ರಸ್ತುತ, ನಟಿ ರಮ್ಯಾ ದರ್ಶನ್ ಅಭಿಮಾನಿಗಳ ವಿರುದ್ಧ ಅಥವಾ ತಮ್ಮ ತೇಜೋವಧೆಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ. ಆದರೆ, ಈ ವಿಷಯವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (70)

ಭಾರತ- ಆಸ್ಟ್ರೇಲಿಯಾ ನಡುವೆ ಇಂದು ಹೈವೋಲ್ಟೇಜ್ ಕದನ: ಗೆಲುವಿನ ಗದ್ದುಗೆ ಯಾರಿಗೆ?

by ದಿಶಾ ಕೆ. ಎಸ್.
June 28, 2026 - 6:37 am
0

Web Photo Editor (70)

ರಾಜ್ಯದ ಹವಾಮಾನ ವರದಿ (28 ಜೂನ್ 2026)

by ದಿಶಾ ಕೆ. ಎಸ್.
June 28, 2026 - 6:20 am
0

Web Photo Editor (70)

ಇಂದಿನ ರಾಶಿ ಭವಿಷ್ಯ: (28 ಜೂನ್ 2026)ಯಾವ ರಾಶಿಗೆ ಶುಭ?

by ದಿಶಾ ಕೆ. ಎಸ್.
June 28, 2026 - 6:09 am
0

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version