• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತ ನೋಡಿ ಕಲಿಯಿರಿ.. ದೇಶದ ಪರ ರಮ್ಯಾ ಪೋಸ್ಟ್ !

ಮೋಹಕತಾರೆ ಶಾಂತಿಪ್ರಿಯೆ.. ಹಿಂಸೆಯನ್ನ ಒಪ್ಪದ ನಟಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2025 - 6:54 pm
in ಸಿನಿಮಾ
0 0
0
Untitled design 2025 05 11t184726.734

ಮೋಹಕತಾರೆ ರಮ್ಯಾ ಸಿನಿಮಾ ಮತ್ತು ರಾಜಕೀಯ ರಂಗಗಳಿಂದ ದೂರ ಇದ್ರೂ ಸಹ ಕನ್ನಡಿಗರಿಂದ ಆಕೆ ಎಂದೂ ದೂರ ಆಗಿಲ್ಲ. ತಮ್ಮ ನಿಲುವು, ಧೋರಣೆಗಳನ್ನ ಆಗಿಂದಾಗ್ಗೆ ವ್ಯಕ್ತಪಡಿಸುತ್ತಾ ಬರ್ತಿರೋ ರಮ್ಯಾ, ಇದೀಗ ಕದನ ವಿರಾಮದ ಬಳಿಕ ಭಾರತದ ನಿಲುವಿನ ಬಗ್ಗೆ ಶ್ಲಾಘಿಸಿದ್ದಾರೆ. ಇಷ್ಟಕ್ಕೂ ಸ್ಯಾಂಡಲ್‌ವುಡ್ ಕ್ವೀನ್ ಹೇಳಿದ್ದೇನು ಅಂತೀರಾ..? ಜಸ್ಟ್ ವಾಚ್.

  • ಭಾರತ ನೋಡಿ ಕಲಿಯಿರಿ.. ದೇಶದ ಪರ ರಮ್ಯಾ ಪೋಸ್ಟ್ !
  • ಯುದ್ಧಕ್ಕೆ ಬ್ರೇಕ್.. ಕದನ ವಿರಾಮಕ್ಕೆ ಕರೆ ನೀಡಿದ್ದಕ್ಕೆ ಶ್ಲಾಘನೆ
  • ಮೊದಲಿನಿಂದಲೂ ಯುದ್ಧದಿಂದ ಸಾವು ನೋವು ಅಂತಿದ್ರು
  • ಮೋಹಕತಾರೆ ಶಾಂತಿಪ್ರಿಯೆ.. ಹಿಂಸೆಯನ್ನ ಒಪ್ಪದ ನಟಿ..!

ರಮ್ಯಾ.. ತಮ್ಮ ಅಂದ ಚೆಂದದಷ್ಟೇ ಒಳ್ಳೆಯ ಮನಸ್ಸುಳ್ಳ ಚೆಂದುಳ್ಳಿ ಚೆಲುವೆ. ಈಕೆ ಸಿನಿಮಾ ಬಿಟ್ಟು ರಾಜಕಾರಣಕ್ಕೆ ಹೋದಾಗಲೂ ಕೂಡ ತಾಯ್ನಾಡನ್ನ ಮರೆತಿರಲಿಲ್ಲ. ಅದರಲ್ಲೂ ದೇಶದ ಬಗ್ಗೆ ಈಕೆಗೆ ಎಲ್ಲಿಲ್ಲದ ಕಾಳಜಿ, ಗೌರವ, ಅಭಿಮಾನ. ಸದ್ಯ ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಿಂದ ದೂರ ಉಳಿದಿರೋ ಮೋಹಕತಾರೆ, ಆಪರೇಷನ್ ಸಿಂದೂರ್ ಬಳಿಕ ಆದಂತಹ ಬೆಳವಣಿಗೆಗಳು, ದಾಳಿ- ಪ್ರತಿದಾಳಿಗಳು, ಕೊನೆಗೆ ಕದನ ವಿರಾಮಕ್ಕೆ ಭಾರತ ಒಪ್ಪಿಗೆ ಸೂಚಿಸಿದೆ. ಇವೆಲ್ಲವುಗಳ ಬಗ್ಗೆ ರಿಯಾಕ್ಟ್ ಮಾಡಿದ್ದಾರೆ.

RelatedPosts

ವಿಂಬಲ್ಡನ್‌ನಲ್ಲಿ ಮಿಂಚಿದ ಪ್ರಿಯಾಂಕಾ ಚೋಪ್ರಾ

ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ

ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!

ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್

ADVERTISEMENT
ADVERTISEMENT

ಮೊದಲಿನಿಂದಲೂ ಹಿಂಸೆ ಬೇಡ, ಎರಡೂ ರಾಷ್ಟ್ರಗಳ ಸೈನಿಕರು ಹುತಾತ್ಮರಾಗ್ತಾರೆ. ಸಾಕಷ್ಟು ಸಾವು ನೋವು ಅಂತಲೇ ತಮ್ಮ ಅಭಿಪ್ರಾಯವನ್ನು ಹೊರಹಾಕುತ್ತಿದ್ದ ರಮ್ಯಾ, ಇದೀಗ ಕದನ ವಿರಾಮಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿಲುವುಗಳನ್ನ ಗೌರವಿಸಿ, ಈ ನಡೆ ನಿಜಕ್ಕೂ ಇತರೇ ರಾಷ್ಟ್ರಗಳಿಗೆ ಮಾದರಿ ಆಗಲಿದೆ ಅಂತ ಅಭಿಪ್ರಾಯ ಪಟ್ಟಿದ್ದಾರೆ.

ಭಾರತದ ನಡೆ ಇತರೆ ರಾಷ್ಟ್ರಗಳಿಗೆ ಮಾದರಿ

‘ನಮ್ಮ ಸರ್ಕಾರ ಮತ್ತು ನಮ್ಮ ಸೇನೆಯ ಬಗ್ಗೆ ಹೆಮ್ಮೆ ಇದೆ. ಕಳೆದ ಕೆಲವು ವಾರಗಳಲ್ಲಿ ಅವರು ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಯನ್ನು ಶ್ಲಾಘಿಸಲೇಬೇಕು. ನಿಖರತೆಯಿಂದ ಕೇವಲ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ, ಗಡಿ ಭಾಗದ ನಾಗರಿಕರ ಬಗ್ಗೆ ಸೂಕ್ಷ್ಮತೆ ವಹಿಸಿರುವುದು. ಇತರ ದೇಶಗಳು ಇದನ್ನು ನೋಡಿ ಕಲಿಯಬಹುದು. ಯುದ್ಧಕ್ಕೆ ಪ್ರೇರಿತಗೊಳ್ಳದಿರುವುದು ಮತ್ತು ಕದನ ವಿರಾಮಕ್ಕೆ ಕರೆ ನೀಡುವುದು ನಾವು ಮಾಡಬಹುದಾದ ಬುದ್ದಿವಂತಿಕೆ ಕೆಲಸ. ಇದು ಭಾರತದ ಮಾದರೀಯ ನಡವಳಿಕೆ’. -ರಮ್ಯಾ, ನಟಿ

ನಟಿ, ಮಾಜಿ ಸಂಸದೆ ರಮ್ಯಾ ಅವರ ಮಾತು ಅಕ್ಷರಶಃ ಸತ್ಯ. ಕೆಲವು ವಾರಗಳಿಂದ ಭಾರತ ಸರ್ಕಾರ ಈ ಬಿಕ್ಕಟ್ಟನ್ನು ನಿಯಂತ್ರಿಸೋಕೆ ಮಾಡ್ತಿರೋ ತಂತ್ರಗಳು, ಪ್ರತಿತಂತ್ರಗಳು ಹಾಗೂ ಅವುಗಳ ಎಕ್ಸಿಕ್ಯೂಷನ್ ನಿಜಕ್ಕೂ ಮೆಚ್ಚುವಂಥದ್ದು. ಯಾಕಂದ್ರೆ ನಮ್ಮ ಸರ್ಕಾರ ಹಾಗೂ ಸೇನೆಯ ಟಾರ್ಗೆಟ್ ಕೇವಲ ಭಯೋತ್ಪಾದಕರು ಹಾಗೂ ಅವರ ಶಿಬಿರಗಳೇ ಹೊರತು ನಾಗರಿಕರಲ್ಲ. ಹಾಗಾಗಿ ಅದನ್ನ ಸರ್ಕಾರ ಬಹಳ ಸೂಕ್ಷ್ಮವಾಗಿ ನಿಭಾಯಿಸಿದೆ ಎಂದಿದ್ದಾರೆ. ಅದು ನಿಜವೂ ಹೌದು.

ಇನ್ನು ಈ ಹಿಂದೆ ರಮ್ಯಾ ಅವರು ನಾನು ಶಾಂತಿಪ್ರಿಯೆ. ನನ್ನ ಪ್ರಕಾರ ಯುದ್ಧ ಆಗೋದು ಬೇಡ. ಅದ್ರಿಂದ ಬರೀ ಹಿಂಸೆ ಅನ್ನೋ ಸ್ಟೇಟ್‌ಮೆಂಟ್ ನೀಡಿದಾಗ ಅವರಿಗೆ ಸಾಕಷ್ಟು ನೆಗೆಟಿವ್ ಕಾಮೆಂಟ್ಸ್ ಬಂದಿತ್ತು. ಆದ್ರೀಗ ಈ ಪೋಸ್ಟ್‌‌ನಿಂದ ರಮ್ಯಾ ಅವರ ನಿಲುವುಗಳು ಬಹಳ ಸ್ಪಷ್ಟವಾಗಿವೆ. ಆಕೆಯ ಅಭಿಮಾನಿಗಳ ಜೊತೆ ಕನ್ನಡಿಗರು ಕೂಡ ರಮ್ಯಾ ದೇಶಾಭಿಮಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 10T114118.162

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 10, 2026 - 12:36 pm
0

Untitled design 2026 07 10T120730.115

ವಿಂಬಲ್ಡನ್‌ನಲ್ಲಿ ಮಿಂಚಿದ ಪ್ರಿಯಾಂಕಾ ಚೋಪ್ರಾ

by ಶಾಲಿನಿ ಕೆ. ಡಿ
July 10, 2026 - 12:15 pm
0

Web Photo Editor 2026 07 10T114118.162

ಇರಾನ್ ವಿರುದ್ಧ ಸುದೀರ್ಘ ಸಮರಕ್ಕೆ ಸಜ್ಜಾಗುತ್ತಿದ್ಯಾ ಅಮೆರಿಕ?

by ದಿಶಾ ಕೆ. ಎಸ್.
July 10, 2026 - 12:13 pm
0

Web Photo Editor 2026 07 10T100722.080

ಖಮೇನಿ ಅಂತ್ಯಕ್ರಿಯೆಗೆ ಜನಸಾಗರ: 3 ಕೋಟಿ ಜನರಿಂದ ಅಂತಿಮ ನಮನ, ಮೊಳಗಿತು ಪ್ರತೀಕಾರದ ಘೋಷಣೆ

by ದಿಶಾ ಕೆ. ಎಸ್.
July 10, 2026 - 11:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 10T120730.115
    ವಿಂಬಲ್ಡನ್‌ನಲ್ಲಿ ಮಿಂಚಿದ ಪ್ರಿಯಾಂಕಾ ಚೋಪ್ರಾ
    July 10, 2026 | 0
  • BeFunky collage (1)
    ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ
    July 10, 2026 | 0
  • Untitled design 2026 07 09T171319.384
    ರಚಿತಾ ರಾಮ್-ಸತೀಶ್ ಜೋಡಿ ಮತ್ತೆ ಕಣಕ್ಕೆ.!
    July 9, 2026 | 0
  • Untitled design 2026 07 09T162954.319
    ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್
    July 9, 2026 | 0
  • Web Photo Editor 2026 07 09T124027.123
    ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version