• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುದ್ಧ ಬೇಡ, ಯಾರೂ ಉದ್ಧಾರ ಆಗಲ್ಲ: ಸ್ಯಾಂಡಲ್ ವುಡ್ ನಟಿ ರಮ್ಯಾ

admin by admin
May 1, 2025 - 6:47 pm
in ಸಿನಿಮಾ
0 0
0
Film 2025 05 01t184708.855

ಜಮ್ಮು ಮತ್ತು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಸ್ಯಾಂಡಲ್‌ವುಡ್ ನಟಿ ರಮ್ಯಾ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. “ಯುದ್ಧ ಬೇಡ, ಯುದ್ಧದಿಂದ ಯಾರೂ ಉದ್ಧಾರ ಆಗಿಲ್ಲ” ಎಂದು ಹೇಳಿರುವ ಅವರು, ಈ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ, “ಉಗ್ರರು ಪಹಲ್ಯಾಮ್‌ಗೆ ಹೇಗೆ ಬಂದರು? ಈ ಘಟನೆಯ ಹಿಂದಿನ ಭದ್ರತಾ ನ್ಯೂನತೆ ಏನು ಎಂಬುದನ್ನು ತಿಳಿದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ತಾವು ಈ ಹಿಂದೆ ನಟ ಉಪೇಂದ್ರ ಜೊತೆಗಿನ ಸಿನಿಮಾ ಚಿತ್ರೀಕರಣಕ್ಕಾಗಿ ಕಾಶ್ಮೀರಕ್ಕೆ ತೆರಳಿದ್ದಾಗ, ಶೂಟಿಂಗ್‌ಗೆ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗಿತ್ತು ಎಂದು ಅವರು ನೆನಪಿಸಿಕೊಂಡರು.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ಪಹಲ್ಯಾಮ್ ದಾಳಿಯ ಪ್ರತಿಕಾರವಾಗಿ ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕೇ ಎಂಬ ಪ್ರಶ್ನೆಗೆ ರಮ್ಯಾ ಸ್ಪಷ್ಟವಾಗಿ ಉತ್ತರಿಸಿದ್ದಾರೆ. “ನಾನು ಯುದ್ಧವನ್ನು ಬೆಂಬಲಿಸುವುದಿಲ್ಲ. ಯುದ್ಧದಿಂದ ಯಾರೂ ಗೆಲ್ಲುವುದಿಲ್ಲ. ಎಲ್ಲವಕ್ಕೂ ಯುದ್ಧವೇ ಉತ್ತರವಲ್ಲ. ಯುದ್ಧದಿಂದ ನಮ್ಮ ಸೈನಿಕರೇ ಪ್ರಾಣ ಕಳೆದುಕೊಳ್ಳುತ್ತಾರೆ. ನಾವು ನಾಯಕರನ್ನು ಆಯ್ಕೆ ಮಾಡಿರುವುದು ನಮ್ಮ ರಕ್ಷಣೆಗಾಗಿ. ಇಂತಹ ಘಟನೆಗಳು ಮರುಕಳಿಸದಂತೆ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. ಯುದ್ಧವು ಪರಿಹಾರವಲ್ಲ” ಎಂದು ಒತ್ತಿ ಹೇಳಿದ್ದಾರೆ.

ರಮ್ಯಾ ತಮ್ಮ ಕಾಶ್ಮೀರ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿದ್ದಾರೆ. “ಉಪೇಂದ್ರ ಜೊತೆಗಿನ ಸಿನಿಮಾ ಶೂಟಿಂಗ್‌ಗಾಗಿ ಕಾಶ್ಮೀರಕ್ಕೆ ಹೋಗಿದ್ದಾಗ, ಸಂಪೂರ್ಣ ಭದ್ರತೆಯ ವ್ಯವಸ್ಥೆಯಿತ್ತು. ಆದರೆ, ಈಗ ಉಗ್ರರು ಹೇಗೆ ಒಳನುಗ್ಗಿದರು ಎಂಬುದನ್ನು ಗಂಭೀರವಾಗಿ ಪರಿಶೀಲಿಸಬೇಕು” ಎಂದು ಅವರು ಹೇಳಿದ್ದಾರೆ. ಈ ದಾಳಿಯಿಂದ ಉಂಟಾದ ತೀವ್ರ ಆಘಾತವನ್ನು ವ್ಯಕ್ತಪಡಿಸಿರುವ ರಮ್ಯಾ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version