• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

D ಫ್ಯಾನ್ಸ್‌ಗೆ ರಮ್ಯಾ ಮಂಗಳಾರತಿ..ನ್ಯಾಯಕ್ಕಾಗಿ ಕ್ವೀನ್ ಧ್ವನಿ

‘ಸ್ಯಾಂಡಲ್‌ವುಡ್ ಕ್ವೀನ್’ ಅನ್ಯಾಯ ಅಂದ್ರೆ ‘ರೆಬೆಲ್ ಕ್ವೀನ್’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2025 - 5:16 pm
in ಸಿನಿಮಾ
0 0
0
Web 2025 07 27t171459.044

ರಮ್ಯಾ ಬರೀ ಸ್ಯಾಂಡಲ್‌ವುಡ್ ಕ್ವೀನ್ ಅಷ್ಟೇ ಅಲ್ಲ ಅನ್ಯಾಯ, ಅಧರ್ಮವನ್ನು ಎದುರಿಸೋ ರೆಬೆಲ್ ಕ್ವೀನ್ ಕೂಡ ಹೌದು. ಸದ್ಯ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಗಟ್ಟಿ ಧ್ವನಿ ಎತ್ತಿದ್ದಾರೆ. ಮೋಹಕತಾರೆಯ ಸ್ಟ್ಯಾಂಡ್ ಬಗ್ಗೆ ಚಕಾರ ಎತ್ತಿರೋ ಡಿಬಾಸ್ ಫ್ಯಾನ್ಸ್‌ಗೆ ಮಹಾ ಮಂಗಳಾರತಿ ಮಾಡ್ತಿದ್ದಾರೆ ರಮ್ಯಾ.

ಒಂದ್ಕಡೆ ಡಿಬಾಸ್ ದರ್ಶನ್ ಬೇಲ್ ಕ್ಯಾನ್ಸಲ್ ಆಗುವ ಸಾಧ್ಯತೆ ಜಾಸ್ತಿ ಇದೆ. ಈ ಬಗ್ಗೆ ಸಿಕ್ಕಾಪಟ್ಟೆ ಟೆನ್ಷನ್‌‌ನಲ್ಲಿ ದರ್ಶನ್‌ಗೆ ಅಭಿಮಾನಿಗಳು ನೆಮ್ಮದಿಯಿಂದ ಇರೋಕೆ ಬಿಡ್ತಿಲ್ಲ. ದಚ್ಚು ಬಿಪಿ ಶುಗರ್ ಜಾಸ್ತಿ ಆಗುವಂತಹ ಕಾರ್ಯಗಳನ್ನ ಮಾಡ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಧ್ವನಿ ಎತ್ತಿರೋ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ವಿರುದ್ಧ ಕೆಟ್ಟದಾಗಿ ಕಮೆಂಟ್‌‌ಗಳನ್ನ ಮಾಡಿ ಮಂಗಳಾರತಿ ಎತ್ತಿಸಿಕೊಂಡಿದ್ದಾರೆ.

RelatedPosts

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!

ADVERTISEMENT
ADVERTISEMENT

90455151 2305038563132982 2818287896740495360 n

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ಜಾಮೀನು ನೀಡಿದ್ದು, ಈ ವಿಷಯ ಪೊಲೀಸರು ಚಕಾರ ಎತ್ತಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಹೈ ಕೋರ್ಟ್‌ ಜಾಮೀನು ನೀಡಿರೋದಕ್ಕೆ ಸುಪ್ರೀಂ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ವಕೀಲರಿಗೆ ಸಾಕಷ್ಟು ಪ್ರಶ್ನೆಗಳನ್ನ ಕೇಳುವ ಮೂಲಕ ಕೋರ್ಟ್‌ ಶಾಕ್ ನೀಡಿದೆ. ಆ ಕುರಿತ ವರದಿಯೊಂದನ್ನ ಹಂಚಿಕೊಂಡಿದ್ದ ರಮ್ಯಾ, ‘ಭಾರತದಲ್ಲಿ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್‌ ಭರವಸೆಯ ಬೆಳಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಅನ್ನೋ ವಿಶ್ವಾಸವಿದೆ’ ಎಂದಿದ್ದರು.

460993122 8926504860710274 3477737556164166559 n

ಮೋಹಕತಾರೆ ರಮ್ಯಾ ಮಾಡಿದ ಈ ಪೋಸ್ಟ್ ನೋಡಿ ದರ್ಶನ್ ಫ್ಯಾನ್ಸ್ ಆಕೆಗೆ ಮುಗಿಬಿದ್ದಿದ್ದಾರೆ. ಆದ್ರೆ ರಮ್ಯಾ ಸಾಫ್ಟ್ ಆಗಿ ಗ್ಲಾಮರಸ್ ಆಗಿರೋ ಸ್ಯಾಂಡಲ್‌ವುಡ್ ಕ್ವೀನ್ ಮಾತ್ರ ಅಂತ ದರ್ಶನ್ ಫ್ಯಾನ್ಸ್ ಅಂದುಕೊಂಡಿದ್ರೆ ಅದು ಅವರ ದಡ್ಡತನ. ಅನ್ಯಾಯಕ್ಕಾಗಿ ಧ್ವನಿ ಎತ್ತುವುದರಲ್ಲಿ ಈಕೆ ರೆಬೆಲ್ ಕ್ವೀನ್. ಕೆಟ್ಟದಾಗಿ ಕಮೆಂಟ್ ಮಾಡೋರಿಗೆ ಮಹಾ ಮಂಗಳಾರತಿ ಮಾಡಿದ್ದಾರೆ. ಅಲ್ಲದೆ ‘ಎಲ್ಲಾ ಡಿಬಾಸ್ ಫ್ಯಾನ್ಸ್‌ಗೆ ನನ್ನ ಇನ್ಸ್‌ಟಾ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೆ ನಿಮ್ಮ ಕಮೆಂಟ್‌ಗಳೇ ಸಾಕ್ಷಿ’ ಅಂತ ತಿರುಗೇಟು ಕೊಡೋ ಮೂಲಕ ರೆಬೆಲ್ ಆಗಿದ್ದಾರೆ.

472299718 1159252545559954 8640981643801211457 n

ಅಂದಹಾಗೆ ಈ ದರ್ಶನ್ ಫ್ಯಾನ್ಸ್ ಆಡುವ ಮಂಗಾಟಗಳಿಗೆ ಆತನ ಬೇಲ್ ಕ್ಯಾನ್ಸಲ್ ಆದ್ರೂ ಅಚ್ಚರಿಯಿಲ್ಲ. ಅಲ್ಲದೆ ದರ್ಶನ್ ವರ್ತನೆ ಕೂಡ ಮ್ಯಾಟರ್ ಆಗುತ್ತೆ. ಕೊಲೆಪಾತಕರು, ಹತ್ಯೆಯ ಸಾಕ್ಷಿದಾರರು, ರೌಡಿಗಳ ಜೊತೆ ಪಾರ್ಟಿ, ಮೋಜು ಮಸ್ತಿ ಮಾಡ್ತಿರೋದಕ್ಕೆ ಕೂಡ ಫೋಟೋ ಹಾಗೂ ವಿಡಿಯೋಗಳು ಸಾಕ್ಷಿಯಾಗಿದ್ದು, ಇದೆಲ್ಲವೂ ಕೋರ್ಟ್‌ ಗಮನಕ್ಕೆ ಬಂದ್ರೆ ಬೇಲ್ ಕ್ಯಾನ್ಸಲ್ ಆಗಿ ಮತ್ತೆ ಜೈಲೂಟ ಸವಿಯೋದ್ರಲ್ಲಿ ಯಾವುದೇ ಡೌಟ್ ಇಲ್ಲ ಅನ್ನಬಹುದು.

482078031 648028707843179 1412978886824177451 n

ಇನ್ನು ರಮ್ಯಾ ಸಂಸದೆಯಾಗಿ, ಆ ನಂತ್ರ ಕಾಂಗ್ರೆಸ್ ಪಕ್ಷದಲ್ಲಿದ್ದಾಗಿನಿಂದಲೂ ಸಹ ಅನ್ಯಾಯದ ವಿರುದ್ಧ ಪ್ರಶ್ನಿಸುತ್ತಲೇ ಬರ್ತಿದ್ದಾರೆ. ಅದು ಯಾರೇ ಆಗಿರಲಿ. ಪರಿಸ್ಥಿತಿ ಏನೇ ಇರಲಿ. ಹೀಗಿರುವಾಗ ರಮ್ಯಾ ಅವರು ರೇಣುಕಾಸ್ವಾಮಿ ಹತ್ಯೆ ಮಾಡಿದವರಿಗೆ ಶಿಕ್ಷೆ ಆಗಲಿ, ಆ ಕುಟುಂಬಕ್ಕೆ ನ್ಯಾಯ ಸಿಗಲಿ ಅಂದಿರೋದ್ರಲ್ಲಿ ತಪ್ಪೇನಿದೆ..? ಇನ್ ಕೇಸ್ ದರ್ಶನ್ ತಪ್ಪು ಮಾಡಿಲ್ಲ ಅಂದ್ರೆ ಅವ್ರ ಫ್ಯಾನ್ಸ್ ಯಾಕೆ ಕೂಗಾಡ್ತಾರೆ..? ಇದಕ್ಕೆಲ್ಲಾ ಸದ್ಯದಲ್ಲೇ ಕೋರ್ಟ್‌ನಿಂದ ಉತ್ತರ ಸಿಗಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
  • Untitled design 2026 06 30T231252.781
    ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ
    June 30, 2026 | 0
  • Untitled design 2026 06 30T220133.760
    ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್
    June 30, 2026 | 0
  • Untitled design 2026 06 30T214931.789
    ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!
    June 30, 2026 | 0
  • Untitled design 2026 06 30T152448.911
    ‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version