• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

ಅಕ್ಟೋಬರ್‌ 16ರಂದು ವಿಶ್ವಾದ್ಯಂತ ‘ರಣಬಾಲಿ’ ಸಿನಿಮಾ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2026 - 1:00 pm
in ಸಿನಿಮಾ
0 0
0
ಡಾ. ಹೇಮಂತಕುಮಾರ ವಿ (2)

ನಿರ್ದೇಶಕ ರಾಹುಲ್ ಸಂಕೃತ್ಯನ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ರಣಬಾಲಿ’ ಚಿತ್ರದಲ್ಲಿ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಈಗಾಗಲೇ ಪೋಸ್ಟರ್‌ಗಳು, ಪವರ್‌ಫುಲ್ ಟೀಸರ್, ಚಾರ್ಟ್‌ಬಸ್ಟರ್ ಹಾಡು ಹಾಗೂ ಇತ್ತೀಚೆಗೆ ತೆರೆಕಂಡ ಡಾಕ್ಯು-ಸರಣಿಯ ಮೂಲಕ ಸಿನಿಮಾ ವಲಯದಲ್ಲಿ ಕಲ್ಪನೆಗೂ ಮೀರಿದ ಹೈಪ್ ಸೃಷ್ಟಿಸಿದ್ದ ಚಿತ್ರತಂಡ, ಇದೀಗ ರಕ್ತ ರೋಮಾಂಚನಗೊಳಿಸುವಂತಹ ಟ್ರೈಲರ್ ಬಿಡುಗಡೆ ಮಾಡಿ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ.

ಸುಮಾರು 3 ನಿಮಿಷ 47 ಸೆಕೆಂಡುಗಳ ಕಾಲ ದೃಶ್ಯವೈಭವದ ರಸದೌತಣ ನೀಡುವ ಈ ಟ್ರೈಲರ್‌ನಲ್ಲಿ, ವಿಜಯ್ ದೇವರಕೊಂಡ ಅವರ ನಟನಾ ಕೌಶಲ, ಪರಕಾಯ ಪ್ರವೇಶ ಮತ್ತು ಸಾಟಿಯಿಲ್ಲದ ಸ್ಕ್ರೀನ್ ಪ್ರೆಸೆನ್ಸ್ ಪ್ರೇಕ್ಷಕರನ್ನು ಕಣ್ಣಿವೆಯಿಕ್ಕದೆ ನೋಡುವಂತೆ ಮಾಡುತ್ತದೆ. ಯಾವುದೇ ಸವಾಲಿನ ಪಾತ್ರಕ್ಕೂ ತಮ್ಮದೇ ಆದ ತೀವ್ರತೆ ತುಂಬುವ ರೌಡಿ ಸ್ಟಾರ್, ಇಲ್ಲಿ ‘ಶಿಂಗನಮಲ ಬೊಬ್ಬಿಲಿ ರಣಬಾಲಿ’ಯಾಗಿ ಹಿಂದೆಂದೂ ಕಾಣದ ರುದ್ರಾವತಾರ ತಳೆದಿದ್ದಾರೆ. 1854ರಿಂದ 1878ರ ಅವಧಿಯಲ್ಲಿ ಬ್ರಿಟಿಷ್ ಇಂಡಿಯಾದ ರಾಯಲಸೀಮಾ ಪ್ರಾಂತ್ಯದಲ್ಲಿ ನಡೆದ ನೈಜ ಹಾಗೂ ರಕ್ತಸಿಕ್ತ ಘಟನೆಗಳನ್ನು ಆಧರಿಸಿ ಈ ಕಥೆಯನ್ನು ಹೆಣೆಯಲಾಗಿದ್ದು, ವಿಜಯ್ ಅವರ ಬೆಂಕಿಯಂತಹ ಕಣ್ಣುಗಳು, ಖಡಕ್ ಮ್ಯಾನರಿಸಂ ಮತ್ತು ಎದೆಝಲ್ಲೆನಿಸುವ ಆ್ಯಕ್ಷನ್ ದೃಶ್ಯಗಳು ಅವರ ನಟನಾ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿವೆ. ಬ್ರಿಟಿಷ್ ಸಾಮ್ರಾಜ್ಯಶಾಹಿಯ ಅಹಂಕಾರವನ್ನು ಅಡಗಿಸುವ ದೃಶ್ಯಗಳಲ್ಲಿ ವಿಜಯ್ ತೋರಿರುವ ರೌದ್ರಾವತಾರ ಅವರ ವೃತ್ತಿಜೀವನದಲ್ಲೇ ಮೈಲಿಗಲ್ಲಾಗುವ ಸೂಚನೆ ನೀಡಿದೆ.

RelatedPosts

ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್

ADVERTISEMENT
ADVERTISEMENT

ಈ ಐತಿಹಾಸಿಕ ಹೋರಾಟದ ನಡುವೆ ಭಾವನಾತ್ಮಕ ಎಳೆಗಳನ್ನು ಗಟ್ಟಿಯಾಗಿ ಬೆಸೆದಿರುವುದು ವಿಜಯ್ ಮತ್ತು ರಶ್ಮಿಕಾ ಜೋಡಿ. ರಣಬಾಲಿಯ ಅರ್ಧಾಂಗಿ ಜಯಮ್ಮನ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಆಪ್ತವಾಗಿ ಕಾಣಿಸಿಕೊಂಡಿದ್ದು, ತೆರೆಯ ಮೇಲಿನ ಇವರ ಕೆಮಿಸ್ಟ್ರಿ ಮತ್ತೊಮ್ಮೆ ಮೋಡಿ ಮಾಡುವಂತಿದೆ. ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಈ ಜೋಡಿ, ನಿಜ ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಮೊದಲ ಸಿನಿಮಾ ಇದಾಗಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಮುಗಿಲುಮುಟ್ಟಿಸಿದೆ. ಇನ್ನು ಇವರ ಎದುರು ಬ್ರಿಟಿಷ್ ಕ್ರೌರ್ಯದ ಪ್ರತೀಕವಾಗಿ ‘ಸರ್ ಥಿಯೋಡರ್ ಹೆಕ್ಟರ್’ ಪಾತ್ರದಲ್ಲಿ ಹಾಲಿವುಡ್‌ನ ದಿಗ್ಗಜ ಖಳನಟ ಅರ್ನಾಲ್ಡ್ ವೋಸ್ಲೂ ಅಬ್ಬರಿಸಿದ್ದು, ವಿಜಯ್ ಮತ್ತು ಅರ್ನಾಲ್ಡ್ ನಡುವಿನ ಸಂಘರ್ಷದ ದೃಶ್ಯಗಳು ಅಂತರರಾಷ್ಟ್ರೀಯ ಗುಣಮಟ್ಟವನ್ನು ನೆನಪಿಸುತ್ತವೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಟಿ-ಸೀರೀಸ್ ಬ್ಯಾನರ್ ಅಡಿಯಲ್ಲಿ ನವೀನ್ ಯೆರ್ನೇನಿ, ವೈ. ರವಿಶಂಕರ್ ಜೊತೆಯಾಗಿ ಅನುರಾಗ್ ಪರ್ವತನೇನಿ ಹಾಗೂ ಶಿವ್ ಚನಾನ ನಿರ್ಮಿಸಿರುವ ಈ ಚಿತ್ರಕ್ಕೆ ತಾಂತ್ರಿಕವಾಗಿಯೂ ಅಪಾರ ಬಲವಿದೆ. ಅಜಯ್-ಅತುಲ್ ಜೋಡಿಯ ರೋಮಾಂಚನಕಾರಿ ಸಂಗೀತ ಮತ್ತು ನೀರವ್ ಶಾ ಹಾಗೂ ಜಿಷ್ಣು ಭಟ್ಟಾಚಾರ್ಜಿ ಅವರ ಜೀವಂತಿಕೆ ತುಂಬಿದ ಛಾಯಾಗ್ರಹಣ ಟ್ರೈಲರ್‌ನ ಪ್ರತಿಯೊಂದು ಫ್ರೇಮ್‌ನಲ್ಲೂ ಎದ್ದು ಕಾಣುತ್ತದೆ. ವಿಶ್ವದೆಲ್ಲೆಡೆ ಅಕ್ಟೋಬರ್ 16 ರಂದು ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ‘ರಣಬಾಲಿ’ ಚಿತ್ರದಲ್ಲಿ ವಿಜಯ್ ದೇವರಕೊಂಡ ಅವರ ನಟನಾ ವಿಶ್ವರೂಪವನ್ನು ಕಣ್ತುಂಬಿಕೊಳ್ಳಲು ಸಿನಿರಸಿಕರು ಕಾತರದಿಂದ ಎದುರುನೋಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (3)

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

Prajwal revanna

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

by ಶಾಲಿನಿ ಕೆ. ಡಿ
October 9, 2026 - 3:41 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
October 9, 2026 - 2:17 pm
0

Untitled design 2026 10 09T140241.074

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

by ಶಾಲಿನಿ ಕೆ. ಡಿ
October 9, 2026 - 1:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T110627.103
    ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ
    October 9, 2026 | 0
  • Untitled design (44)
    ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)
    ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
    October 8, 2026 | 0
  • Untitled design 2026 10 08T151911.705
    ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್
    October 8, 2026 | 0
  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version