• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟನೆಗೆ ಗುಡ್‌ಬೈ..ರಣ್ಬೀರ್ ಶಾಕಿಂಗ್ ಸ್ಟೇಟ್ಮೆಂಟ್ ಸೆನ್ಸೇಷನ್..!

ಸಕ್ಸಸ್‌ನ ಉತ್ತುಂಗದಲ್ಲಿದ್ದಾಗ್ಲೇ ನಟನೆಗೆ ನಿವೃತ್ತಿ ಘೋಷಿಸಿದ್ಯಾಕೆ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 9, 2026 - 4:17 pm
in ಸಿನಿಮಾ
0 0
0
Your paragraph text (19)

ಕಪೂರ್ ಕುಟುಂಬದ ಕುಡಿ.. ಬಾಲಿವುಡ್‌ನ ಸೂಪರ್ ಸ್ಟಾರ್ ರಣ್ಬೀರ್ ಕಪೂರ್ ಇದ್ದಕ್ಕಿದ್ದಂತೆ ನಟನೆಗೆ ಗುಡ್ ಬೈ ಹೇಳುವ ವಿಚಾರವನ್ನ ಸ್ವತಃ ತಮ್ಮ ಬಾಯಿಂದ ತಾವೇ ಹೊರಹಾಕಿದ್ದಾರೆ. ಆ ಶಾಕಿಂಗ್ ಸ್ಟೇಟ್ಮೆಂಟ್ ಈಗ ಸಿಕ್ಕಾಪಟ್ಟೆ ಸಂಚಲನ ಮೂಡಿಸುತ್ತಿದ್ದು.. ಸಕ್ಸಸ್‌‌ನ ಉತ್ತುಂಗದಲ್ಲಿದ್ದಾಗಲೇ ಇಂತಹ ಕಟು ನಿರ್ಧಾರವೇಕೆ ಅಂತ ಹುಬ್ಬೇರಿಸ್ತಿದ್ದಾರೆ ಚಿತ್ರಪ್ರೇಮಿಗಳು. ಆ ಕುರಿತ ಒಂದು ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ.

  • ನಟನೆಗೆ ಗುಡ್‌ಬೈ.. ರಣ್ಬೀರ್ ಶಾಕಿಂಗ್ ಸ್ಟೇಟ್ಮೆಂಟ್ ಸೆನ್ಸೇಷನ್..!
  • ಸಕ್ಸಸ್‌ನ ಉತ್ತುಂಗದಲ್ಲಿದ್ದಾಗ್ಲೇ ನಟನೆಗೆ ನಿವೃತ್ತಿ ಘೋಷಿಸಿದ್ಯಾಕೆ?
  • 19+4.. 23 ವರ್ಷಕ್ಕೆ ಅಭಿನಯ ಸಾಕೆನಿಸಿದ್ಯಾಕೆ? ವಾಟ್ ನೆಕ್ಸ್ಟ್?
  • ಮತ್ತೆ ಆರಂಭದ ದಿನಗಳತ್ತ ರಣ್ಬೀರ್.. ಡೈರೆಕ್ಷನ್‌ಗೆ ಕಂಬ್ಯಾಕ್..!!

ರಣ್ಬೀರ್ ಕಪೂರ್.. ಭಾರತೀಯ ಚಿತ್ರರಂಗದ ಒನ್ ಆಫ್ ದಿ ಫೈನೆಸ್ಟ್ ಆ್ಯಕ್ಟರ್. ಕಪೂರ್ ಕುಟುಂಬದ ಕುಡಿ ಆಗಿರೋದ್ರಿಂದ ನಟನೆ ಅವರಿಗೆ ರಕ್ತಗತವಾಗಿಯೇ ಬಂದಿದೆ. ಬಾರ್ನ್ ವಿತ್ ಗೋಲ್ಡ್ ಸ್ಪೂನ್ ಆಗಿರೋ ರಣ್ಬೀರ್.. ಸದ್ಯ ಬಾಲಿವುಡ್‌‌ನ ಸೆನ್ಸೇಷನಲ್ ಸೂಪರ್ ಸ್ಟಾರ್ ಆಗಿ ಛಾಪು ಮೂಡಿಸುತ್ತಿದ್ದಾರೆ. ಅದರಲ್ಲೂ ಸಂಜು, ಅನಿಮಲ್ ಸಿನಿಮಾಗಳ ಮೂಲಕ ಫ್ಯಾನ್ ಫಾಲೋಯಿಂಗ್ ಹೆಚ್ಚಿಸಿಕೊಳ್ಳೋದ್ರ ಜೊತೆಗೆ ಎಲ್ರೂ ಇವರ ನಟನೆಗೆ ಫಿದಾ ಆಗುವಂತೆ ಮಾಡಿದವರು.

RelatedPosts

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

200Cr ಕ್ಲಬ್‌ಗೆ ಸೀನ್.. ಸೂರ್ಯ ಗೋಲ್ಡ್ ಕಾಯಿನ್ಸ್ ಗಿಫ್ಟ್

ಹುಟ್ಟುಹಬ್ಬಕ್ಕೆ ಗಾಳಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ

ADVERTISEMENT
ADVERTISEMENT

ಸದ್ಯ ರಣ್ಬೀರ್ ಶ್ರೀರಾಮನಾಗಿ ನಟಿಸಿರೋ ರಾಮಾಯಣ ಸಿನಿಮಾ ವಿಶ್ವದ ಮೂಲೆ ಮೂಲೆಗಳಲ್ಲಿ ನಮ್ಮ ನಂಬಿಕೆ ಹಾಗೂ ಸತ್ಯದ, ಸಾಂಸ್ಕೃತಿಕ ರಾಯಭಾರಿಯಾಗಿ ವಿಜೃಂಭಿಸುತ್ತಿದೆ. ಅದಕ್ಕೆ ಬಾಕ್ಸ್ ಆಫೀಸ್ ಗಳಿಕೆ, ಜನ ಮೆಚ್ಚುಗೆಯೇ ಸಾಕ್ಷಿ. ಹೀಗೆ ಸಕ್ಸಸ್‌‌ನ ಉತ್ತುಂಗದಲ್ಲಿರೋ ರಣ್ಬೀರ್ ಸಂದರ್ಶನದ ವೇಳೆ ಒಂದು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ. ಬಹುಶಃ ನಟನಾಗಿ ಇದೇ ನನ್ನ ಕಟ್ಟ ಕಡೆಯ ದಶಕ ಆಗಲಿದೆ ಅನಿಸ್ತಿದೆ ಅಂದಿದ್ದಾರೆ. ಅದರ ಅರ್ಥ ನಾನು 2030ರ ನಂತರ ನಟಿಸಲ್ಲ ಅನ್ನೋದು.

ಯೆಸ್.. ಸಾಯಿ ಪಲ್ಲವಿ ಜೊತೆ ಕೂತು ರಾಮಾಯಣ ಸಿನಿಮಾದ ಸಂದರ್ಶನ ನೀಡುವ ವೇಳೆ ಇಂಥದ್ದೊಂದು ಮಹತ್ವದ ನಿರ್ಧಾರವನ್ನ ಏಕ್ದಮ್ ಹೊರಹಾಕುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಫ್ಯಾನ್ಸ್‌ಗೆ ಬಿಗ್ ಶಾಕ್ ನೀಡಿದ್ದಾರೆ ರಣ್ಬೀರ್ ಕಪೂರ್. ಅರೇ.. ಇಂತಹ ನಿರ್ಣಯವಾದ್ರೂ ಏಕೆ..? ಅಂಥದ್ದೇನಾಯ್ತು ಅಂತ ನೀವೆಲ್ಲಾ ಜಾಸ್ತಿ ತಲೆ ಕೆಡಿಸಿಕೊಳ್ಳುವಂತಿಲ್ಲ. ಯಾಕಂದ್ರೆ ಶ್ರೀಮಂತಿಕೆ, ಹಣ, ಆಸ್ತಿ, ಸಕ್ಸಸ್, ಸ್ಟಾರ್ಡಮ್.. ಹೀಗೆ ಎಲ್ಲವನ್ನ ನೋಡಿರೋ ರಣ್ಬೀರ್‌‌ ಮತ್ತೆ ತಮ್ಮ ಮೊದಲಿನ ದಿನಗಳಿಗೆ ಮರಳುವ ಸೂಚನೆ ನೀಡಿದ್ದಾರೆ.

2007ರಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಸಾವರಿಯಾ ಚಿತ್ರದ ಮೂಲಕ ಹೀರೋ ಆಗಿ ಲಾಂಚ್ ಆಗೋಕೆ ಮೊದಲು ರಣ್ಬೀರ್ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಬಾಲಿವುಡ್‌‌ ಅಂಗಳದಲ್ಲಿ ಸಿನಿಮಾನ ಅರಿತವರು. ಹೌದು.. ರಿಷಿ ಕಪೂರ್ ಹಾಗೂ ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಆಫ್ ಸ್ಕ್ರೀನ್ ಸಿನಿಮಾ ಕಲಿತ ರಣ್ಬೀರ್.. ಅದಾದ ಬಳಿಕ ಬಣ್ಣ ಹಚ್ಚಿ ಹೀರೋ ಆಗಿದ್ರು. ಹಾಗಾಗಿ ಇದೀಗ 90ರ ದಶಕದ ತಮ್ಮ ನಿರ್ದೇಶಕನ ಕಾಯಕಕ್ಕೆ ವಾಪಸ್ ಆಗುವ ಮನಸ್ಸು ಮಾಡಿದ್ದಾರಂತೆ.

ಫ್ಯಾಮಿಲಿ ಆಡಿಯೆನ್ಸ್ ಮೆಚ್ಚುವಂತಹ ಒಳ್ಳೆಯ ಸದಭಿರುಚಿ ಕೌಟುಂಬಿಕ ಚಿತ್ರಗಳನ್ನ ನಿರ್ದೇಶಿಸುವ ಮೂಲಕ ಫಿಲ್ಮ್ ಮೇಕಿಂಗ್ ಮೇಲೆ ಒಲವು ತೋರಿದ್ದಾರೆ ರಣ್ಬೀರ್ ಕಪೂರ್. ನಟನಾಗಿ ಸದ್ಯ 19 ವರ್ಷ ಪೂರೈಸಿರೋ ರಣ್ಬೀರ್.. ಈ ದಶಕ ಅಂದ್ರೆ 2030ರ ತನಕ ಇನ್ನೂ 4 ವರ್ಷಗಳಷ್ಟೇ ನಟಿಸ್ತಾರೆ. ಅಲ್ಲಿಗೆ ತಮ್ಮ 23 ವರ್ಷಗಳ ನಟನಾ ಕರಿಯರ್‌‌ನಲ್ಲಿ ಸಾಕಷ್ಟು ಎಕ್ಸ್‌ಪೆರಿಮೆಂಟಲ್ ರೋಲ್ಸ್ ಮಾಡ್ತಿರೋ ರಣ್ಬೀರ್.. ತಮ್ಮನ್ನ ತಾವು ಪ್ರಯೋಗಗಳಿಗೆ ಒಡ್ಡಿಕೊಳ್ಳುತ್ತಿದ್ದಾರೆ. ಬರ್ಫಿ, ಅನಿಮಲ್, ರಾಮಾಯಣ, ಸಂಜು.. ಹೀಗೆ ಎಲ್ಲವೂ ಒಂದಕ್ಕಿಂರ ಒಂದು ವಿಭಿನ್ನ ಹಾಗೂ ವಿಶಿಷ್ಟ ಮಾಸ್ಟರ್‌‌ಪೀಸ್ ಸಿನಿಮಾಗಳು ಅನ್ನೋದನ್ನ ಮರೆಯೋ ಹಾಗಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!
    November 11, 2026 | 0
  • Your paragraph text (16)
    45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?
    November 11, 2026 | 0
  • Your paragraph text (14)
    200Cr ಕ್ಲಬ್‌ಗೆ ಸೀನ್.. ಸೂರ್ಯ ಗೋಲ್ಡ್ ಕಾಯಿನ್ಸ್ ಗಿಫ್ಟ್
    November 11, 2026 | 0
  • Your paragraph text (1)
    ಹುಟ್ಟುಹಬ್ಬಕ್ಕೆ ಗಾಳಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ
    November 11, 2026 | 0
  • Your paragraph text (13)
    ವಿಶ್ವಾದ್ಯಂತ ಸದ್ದು ಮಾಡಿದ ರಾಮಾಯಣ; 800 ಕೋಟಿ ಕ್ಲಬ್ ಸೇರಿದ ‘ರಾಮಾಯಣ’
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version