• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 22, 2026 - 12:31 pm
in ಸಿನಿಮಾ
0 0
0
Untitled design 2026 08 22T123033.765

ಅಘೋರ್ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಡಾ||ರೇವಣ್ಣ ಹಾಗೂ ಮೋಹನ್ ಕುಮಾರ ಎಮ್ ಎಲ್ ನಿರ್ಮಿಸುತ್ತಿರುವ, ನಿತಿನ್ ಭಾರದ್ವಾಜ್ ನಿರ್ದೇಶನದ ಹಾಗೂ “ಗಿರ್ಕಿ” ಖ್ಯಾತಿಯ ವಿಲೋಕ್ ರಾಜ್ ನಾಯಕನಾಗಿ ನಟಿಸುತ್ತಿರುವ “ರಂಗ ಸ್ಥಳ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಆಕ್ಷನ್ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ.‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುವುದರ ಜೊತೆಗೆ ಎಲ್ಲರ ಮೆಚ್ಚುಗೆಗೂ ಪಾತ್ರವಾಗುತ್ತಿದೆ. ಸದ್ಯ, ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ.

“ರಂಗಸ್ಥಳ” ಆಕ್ಷನ್ ಡ್ರಾಮ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಅಡ್ಕತೋಡಿ ಗ್ರಾಮಕ್ಕೆ ಒಬ್ಬ ಅಪರಿಚಿತ ವ್ಯಕ್ತಿಯ ಆಗಮನವಾಗುತ್ತದೆ. ಆತನ ನಿಗೂಢ ಹಾಗೂ ಅಶುಭಕರ ಉಪಸ್ಥಿತಿಯು, ಗ್ರಾಮದ ಇತಿಹಾಸದ ಮೇಲ್ಮೈಯಡಿ ವರ್ಷಗಳಿಂದ ಹುದುಗಿದ್ದ ಕರಾಳ ರಹಸ್ಯವೊಂದನ್ನು ನಿಧಾನವಾಗಿ ಬಯಲಿಗೆಳೆಯುತ್ತದೆ. ಈ ಅಪರಿಚಿತನ ಸುತ್ತಲಿನ ನಿಗೂಢತೆ ಗ್ರಾಮದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದ್ದಂತೆ ನಾಯಕ ಹಾಗೂ ಸ್ನೇಹಿತರು ಆತನ ವಿರುದ್ಧ ತಿರುಗಿಬೀಳುತ್ತಾರೆ. ಇದೇ ಚಿತ್ರದ ಕಥೆಯ ಪ್ರಮುಖ ಸಾರಾಂಶ ಎಂದು ತಿಳಿಸಿರುವ ನಿರ್ದೇಶಕ ನಿತಿನ್ ಭಾರದ್ವಾಜ್ ಮುಂದೆ ಏನಾಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎನ್ನುತ್ತಾರೆ.

RelatedPosts

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

ADVERTISEMENT
ADVERTISEMENT

ಮೂಲತಃ ಪುತ್ತೂರಿನವರಾದ ನಿರ್ದೇಶಕ ನಿತಿನ್ ಭಾರದ್ವಾಜ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಸಂಗೀತ, ಯಕ್ಷಗಾನ ಮತ್ತು ಕಲೆಯ ಸಾಂಸ್ಕೃತಿಕ ವಾತಾವರಣದಲ್ಲಿ ಬೆಳೆದಿರುವ ಇವರು ಚಿತ್ರರಂಗದ ಮೇಲಿನ ತಮ್ಮ ಆಸಕ್ತಿಗಾಗಿ ವೈದ್ಯಕೀಯ ಪದವಿಯ ವಿದ್ಯಾಭ್ಯಾಸವನ್ನು ತೊರೆದು, ಚೆನ್ನೈನ ಎಲ್.ವಿ. ಪ್ರಸಾದ್ ಫಿಲ್ಮ್ ಅಂಡ್ ಟಿವಿ ಅಕಾಡೆಮಿಯಲ್ಲಿ ಚಲನಚಿತ್ರ ಶಿಕ್ಷಣ ಪಡೆದಿದ್ದಾರೆ. ಬಳಿಕ ಕಿರುಚಿತ್ರಗಳು ಹಾಗೂ ಜಾಹೀರಾತುಗಳಲ್ಲಿ ಕೆಲಸ ಮಾಡಿದ್ದಾರೆ. ಇದೀಗ ‘ರಂಗಸ್ಥಳ’ ಚಿತ್ರದ ಮೂಲಕ ನಿರ್ದೇಶಕನಾಗಿ ಹಿರಿತೆರೆಗೆ ಪ್ರವೇಶ ಮಾಡಿದ್ದಾರೆ.

“ಗಿರ್ಕಿ”, “ಡಾಟರ್ ಆಫ್ ಪಾರ್ವತಮ್ಮ” ಮುಂತಾದ ಚಿತ್ರಗಳಲ್ಲಿ ನಟಿಸಿರುವ ವಿಲೋಕ್ ರಾಜ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಮಲಯಾಳಂ ನ ಜನಪ್ರಿಯ ನಟ ಮನೋಜ್ ಕೆ ಜಯನ್ ಖಳನಟನ ಪಾತ್ರ ನಿರ್ವಹಿಸಿದ್ದಾರೆ. ಕಣ್ಣೂರಿನ ಮೂಲದ ಉದ್ಯಮಿ ಪಾತ್ರ ಮನೋಜ್ ಕೆ ಜಯನ್ ಅವರದು. ಹೊರನೋಟಕ್ಕೆ ಹಾಸ್ಯಮಯನಾಗಿ ಕಾಣಿಸಿಕೊಂಡರೂ, ಒಳಗಿನಿಂದ ಅತ್ಯಂತ ದುಷ್ಟ ಸ್ವಭಾವದವನು. ಒಂದು ಗುಪ್ತ ಉದ್ದೇಶದೊಂದಿಗೆ ಕರ್ನಾಟಕದ ಪುಟ್ಟ ಹಳ್ಳಿಯೊಂದಕ್ಕೆ ಬಂದು ನೆಲೆಸುವ ಆತನ ಸುತ್ತ ಚಿತ್ರದ ಕಥೆ ಸಾಗುತ್ತದೆ.

ಶಿಲ್ಪಾ ಕಾಮತ್ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ಬಿ. ಸುರೇಶ್, ಸಂಧ್ಯಾ ಅರೆಕೆರೆ, ಹರಿಣಿ ಶ್ರೀಕಾಂತ್, ಕುಶಾಲ್ ಬಿ.ಕೆ., ಸೌಮ್ಯ ಪೂಜಾರಿ ಹಾಗೂ ರಾಧೇಶ್ ಶೆಣೈ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಎನೋಶ್ ಒಲಿವೆರ ಹಾಗೂ ಮನಯ್ ಕೆ ಮಾರುತಿ ಛಾಯಾಗ್ರಹಣ ಹಾಗೂ ಜ್ಯೂಡಾ ಸ್ಯಾಂಡಿ ಅವರ ಸಂಗೀತ ನಿರ್ದೇಶನ “ರಂಗಸ್ಥಳ” ಚಿತ್ರಕ್ಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

Image 9c6be90b

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

by ದಿಶಾ ಕೆ. ಎಸ್.
August 22, 2026 - 2:02 pm
0

Untitled design 2026 08 22T135441.717

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

by ದಿಶಾ ಕೆ. ಎಸ್.
August 22, 2026 - 1:56 pm
0

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 9c6be90b
    ‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?
    August 22, 2026 | 0
  • Untitled design 2026 08 22T132323.207
    ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!
    August 22, 2026 | 0
  • Untitled design 2026 08 22T130143.974
    ‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್
    August 22, 2026 | 0
  • Untitled design 2026 08 22T121041.168
    ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ
    August 22, 2026 | 0
  • Untitled design 2026 08 21T223549.883
    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version