• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರೀತಿಸಿದ ಹುಡುಗಿ ಜೊತೆ ಎಂಗೇಜ್‌ ಆದ ಬಿಗ್‌ ಬಾಸ್‌ ಸ್ಪರ್ಧಿ ರಂಜಿತ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 8:43 pm
in ಸಿನಿಮಾ
0 0
0
111 (5)

ಕನ್ನಡ ಕಿರುತೆರೆಯ ಪ್ರಸಿದ್ಧ ನಟ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಂಜಿತ್ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಪ್ರೀತಿಸಿದ ಹುಡುಗಿ ಜೊತೆ ಫ್ಯಾಷನ್ ಡಿಸೈನರ್ ಮಾನಸ ಗೌಡ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೇ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ನಿಶ್ಚಿತಾರ್ಥದ ಫೋಟೋಗಳು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡಿವೆ. ಈ ಜೋಡಿ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.

Ranjith2

RelatedPosts

ವಿಷ್ಣು, ಡಿಬಾಸ್ & ಅಪ್ಪು ಫ್ಯಾನ್ಸ್‌‌ನಿಂದ KD ಸೆಲೆಬ್ರೇಷನ್

ಮೇ 21ಕ್ಕೆ ದೃಶ್ಯಂ ಸೀರೀಸ್‌‌‌ ಕೊನೆಯ ಅಧ್ಯಾಯ ಅನಾವರಣ..!

200 ಡೇಸ್ ಕಾಲ್‌ಶೀಟ್..ಅಲ್ಲು ಕಂಡಿಷನ್ಸ್‌ ಎಲ್ಲೆಡೆ ವೈರಲ್

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

ADVERTISEMENT
ADVERTISEMENT

ಮಾನಸ ಗೌಡ: ಫ್ಯಾಷನ್ ಡಿಸೈನರ್ ಮತ್ತು ಸೋಷಿಯಲ್ ಮೀಡಿಯಾ ಸ್ಟಾರ್
ರಂಜಿತ್‌ನ ಪ್ರೇಯಸಿ ಮಾನಸ ಗೌಡ್ ಫ್ಯಾಷನ್ ಡಿಸೈನಿಂಗ್‌ನಲ್ಲಿ ವೃತ್ತಿಪರರಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯ ಕಂಟೆಂಟ್ ಕ್ರಿಯೇಟರ್ ಆಗಿದ್ದಾರೆ. ಅವರ ಸ್ಟೈಲಿಷ್ ಡಿಸೈನ್‌ಗಳು ಮತ್ತು ವೈರಲ್ ವೀಡಿಯೊಗಳು ಹೆಚ್ಚು ಜನಪ್ರಿಯವಾಗಿವೆ.

Ranjith1

ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳಿಂದ ಶುಭಾಶಯ
ನಿಶ್ಚಿತಾರ್ಥ ಸಮಾರಂಭದಲ್ಲಿ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಶಿಶಿರ್, ಇತರ ಧಾರಾವಾಹಿ ನಟರು ಮತ್ತು ಸ್ನೇಹಿತರು ಉಪಸ್ಥಿತಿದ್ದರು. ರಂಜಿತ್-ಮಾನಸ ಜೋಡಿಯ ಇನ್ಸ್ಟಾಗ್ರಾಮ್ ಪೋಸ್ಟ್‌ಗಳಿಗೆ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಬ ಹಾರೈಸಿದ್ದಾರೆ.

ಬಿಗ್ ಬಾಸ್‌ನಿಂದ ಹೊರಗುಳಿದ ರಂಜಿತ್‌ನ ಜರ್ನಿ
ಸೀಸನ್ 11ರ ಕೊನೆಯ ಸ್ಪರ್ಧಿಯಾಗಿ ಪ್ರವೇಶಿಸಿದ ರಂಜಿತ್, ಲಾಯರ್ ಜಗದೀಶ್‌ನೊಂದಿಗೆ ಹುಟ್ಟಿಕೊಂಡ ತಕರಾರಿನ ನಂತರ ಮನೆ ಬಿಟ್ಟು ಹೊರಗುಳಿಯಬೇಕಾಗಿತ್ತು. ಇದರಿಂದ ಅಭಿಮಾನಿಗಳು ನಿರಾಶೆಗೊಂಡರೂ, ಫೈನಲ್ ಎಪಿಸೋಡ್‌ನಲ್ಲಿ ಅವರ ನೃತ್ಯ ಪ್ರದರ್ಶನವನ್ನು ನೋಡಿ ಸಂತೋಷಪಟ್ಟಿದ್ದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

by ಶ್ರೀದೇವಿ ಬಿ. ವೈ
April 27, 2026 - 7:52 pm
0

BeFunky collage (60)

DC vs RCB: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ: ಡೆಲ್ಲಿ ತಂಡದಲ್ಲಿ 3 ಪ್ರಮುಖ ಬದಲಾವಣೆ!

by ಶ್ರೀದೇವಿ ಬಿ. ವೈ
April 27, 2026 - 7:28 pm
0

BeFunky collage (59)

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

by ಶ್ರೀದೇವಿ ಬಿ. ವೈ
April 27, 2026 - 7:17 pm
0

BeFunky collage (57)

ಶಿಮ್ಲಾದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ, ಇಬ್ಬರ ಬಂಧನ!

by ಶ್ರೀದೇವಿ ಬಿ. ವೈ
April 27, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (55)
    ವಿಷ್ಣು, ಡಿಬಾಸ್ & ಅಪ್ಪು ಫ್ಯಾನ್ಸ್‌‌ನಿಂದ KD ಸೆಲೆಬ್ರೇಷನ್
    April 27, 2026 | 0
  • BeFunky collage (54)
    ಮೇ 21ಕ್ಕೆ ದೃಶ್ಯಂ ಸೀರೀಸ್‌‌‌ ಕೊನೆಯ ಅಧ್ಯಾಯ ಅನಾವರಣ..!
    April 27, 2026 | 0
  • BeFunky collage (53)
    200 ಡೇಸ್ ಕಾಲ್‌ಶೀಟ್..ಅಲ್ಲು ಕಂಡಿಷನ್ಸ್‌ ಎಲ್ಲೆಡೆ ವೈರಲ್
    April 27, 2026 | 0
  • BeFunky collage (52)
    ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ
    April 27, 2026 | 0
  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version