• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೈವವನ್ನು ದೆವ್ವ ಎಂದು ಅಣಕಿಸಿದ್ದ ಬಾಲಿವುಡ್‌ ನಟ;‌ ಕೊನೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 2, 2025 - 12:38 pm
in ಸಿನಿಮಾ
0 0
0
Untitled design 2025 12 02T122708.183

ಗೋವಾದಲ್ಲಿ ನಡೆದ 56ನೇ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (IFFI) ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮಾಡಿದ ಒಂದು ಮಾತು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಕಾಂತಾರ ಚಾಪ್ಟರ್ 1 ಚಿತ್ರವನ್ನು ಹೊಗಳುವ ವೇಳೆ, ಅವರು ಕರಾವಳಿಯ ಜನರಿಗೆ ಅತ್ಯಂತ ಪವಿತ್ರವಾದ ಚಾವುಂಡಿ ದೈವವನ್ನು ‘ದೆವ್ವ’ ಎಂದು ಉಲ್ಲೇಖಿಸಿದ್ದರು. ಈ ಒಂದು ಪದವೇ ಭಕ್ತರಲ್ಲಿ ಅಸಮಾಧಾನ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರಣವೀರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

IFFI ವೇದಿಕೆಯಲ್ಲಿ ರಿಷಬ್‌ ಶೆಟ್ಟಿಯನ್ನು ನೋಡಿದ ರಣವೀರ್‌ ಸಿಂಗ್ ಉತ್ಸಾಹದಿಂದ ಅವರ ಅಭಿನಯವನ್ನು ಹೊಗಳಲು ಶುರುಮಾಡಿದ್ದರು. “ಕಾಂತಾರ ಚಾಪ್ಟರ್ 1 ಅತ್ಯುತ್ತಮ ಸಿನಿಮಾ. ವಿಶೇಷವಾಗಿ ಸ್ತ್ರೀ ದೆವ್ವ (ಚಾವುಂಡಿ ದೈವ) ರಿಷಬ್‌ ದೇಹದೊಳಗೆ ಹೋದಾಗದ ಆ ದೃಶ್ಯ – ಅದ್ಭುತ!” ಎಂದು ಮಾತನಾಡಿದ್ದರು. ಈ ಮಾತುಗಳಲ್ಲಿರುವ ‘ದೆವ್ವ’ ಪದವೇ ಭಾರೀ ಚರ್ಚೆಗೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ #ApologiseRanveer, #RespectDaiva ಟ್ರೆಂಡ್‌ ಆಗಿ, ರಣವೀರ್‌ ವಿರುದ್ಧ ಆಕ್ರೋಶದ ಅಲೆ ಎದ್ದಿತು.

RelatedPosts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ADVERTISEMENT
ADVERTISEMENT

ವೇದಿಕೆಗೆ ಬರುವ ಮುನ್ನವೇ ರಿಷಬ್‌ ಶೆಟ್ಟಿ ರಣವೀರ್‌ಗೆ ಸೂಚನೆ ನೀಡಿದ್ದರು. ರಣವೀರ್‌ “ಕಾಂತಾರ” ಡೈಲಾಗ್‌ ಇಮಿಟೇಟ್‌ ಮಾಡುತ್ತಿದ್ದಾಗ, ರಿಷಬ್‌ “ಇದನ್ನು ಇಲ್ಲಿ ಮಾಡಬೇಡಿ ಸಾರ್” ಎಂಬಂತೆ ಕೈ ಸನ್ನೆ ಮಾಡಿದ್ದರು. ಆದರೂ ರಣವೀರ್‌ ಉತ್ಸಾಹದಲ್ಲಿ ಮಾತನಾಡಿ ವಿವಾದಕ್ಕೆ ಸಿಲುಕಿದರು.

ಈ ಘಟನೆಗೆ ಸಂಬಂಧಿಸಿದಂತೆ ರಣವೀರ್‌ ಸಿಂಗ್‌ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ದೀರ್ಘ ಕ್ಷಮಾಪಣಾ ಸಂದೇಶ ಹಾಕಿದ್ದಾರೆ.  “ನನ್ನ ಉದ್ದೇಶ ರಿಷಬ್‌ ಅವರ ಅದ್ಭುತ ಅಭಿನಯವನ್ನು ಮೆಚ್ಚುವುದಷ್ಟೇ ಆಗಿತ್ತು. ನಟನಿಂದ ನಟನಿಗೆ ಆ ದೃಶ್ಯವನ್ನು ಅವರು ಮಾಡಿದ ರೀತಿ ಎಷ್ಟು ದೊಡ್ಡ ಸಾಧನೆ ಎಂಬುದು ನನಗೆ ಗೊತ್ತು. ಅದಕ್ಕೆ ಅತ್ಯಂತ ಗೌರವವಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ, ನಂಬಿಕೆಗಳನ್ನು ನಾನು ಆಳವಾಗಿ ಗೌರವಿಸುತ್ತೇನೆ. ನಾನು ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ಅದಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಇದುವರೆಗೂ ಈ ವಿಷಯದ ಬಗ್ಗೆ ಮೌನವಾಗಿದ್ದಾರೆ. ಆದರೆ ಅವರ ಅಭಿಮಾನಿಗಳು “ದೈವ ನಂಬಿಕೆ ಎಂಬುದು ರಿಷಬ್‌ಗೆ ಜೀವನ, ಅದನ್ನು ಗೌರವಿಸದವರಿಗೆ ಒಂದು ದಿನ ತಿಳಿಯುತ್ತದೆ” ಎಂದು ಕಾಮೆಂಟ್‌ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಪ್ರೊಟೆಸ್ಟ್ ಗೆ (10)

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 22, 2026 - 9:44 pm
0

ಪ್ರೊಟೆಸ್ಟ್ ಗೆ (9)

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ

by ಶಾಲಿನಿ ಕೆ. ಡಿ
July 22, 2026 - 9:33 pm
0

ಪ್ರೊಟೆಸ್ಟ್ ಗೆ (8)

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

by ಶಾಲಿನಿ ಕೆ. ಡಿ
July 22, 2026 - 9:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
  • ಪ್ರೊಟೆಸ್ಟ್ ಗೆ
    NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?
    July 22, 2026 | 0
  • ಸ್ವ (66)
    ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ
    July 22, 2026 | 0
  • ಸ್ವ (64)
    ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ
    July 22, 2026 | 0
  • ಸ್ವ (62)
    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version