• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 4:46 pm
in Flash News, ಬಾಲಿವುಡ್, ಸಿನಿಮಾ
0 0
0

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಜೀವ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ. 10 ಕೋಟಿ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಿ ಅವರ ಮ್ಯಾನೇಜರ್‌ಗೆ ವಾಯ್ಸ್ ನೋಟ್ ಕಳುಹಿಸಲಾಗಿದೆ ಎಂಬ ಮಾಹಿತಿ ಹೊರಬಂದಿದೆ.

ಮುಂಬೈ ಅಪರಾಧ ವಿಭಾಗದ ಮೂಲಗಳ ಪ್ರಕಾರ, ಅಮೆರಿಕ ಮೂಲದ ಒಂದು ಮೊಬೈಲ್ ಸಂಖ್ಯೆಯಿಂದ ವಾಟ್ಸಾಪ್ ಮೂಲಕ ಈ ಧ್ವನಿಯನ್ನು ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆ ವಾಯ್ಸ್ ನೋಟ್‌ನಲ್ಲಿ ಬಿಷ್ಣೋಯಿ ಗ್ಯಾಂಗ್‌ನ ಆಪ್ತ ಸಹಚರ ಎಂದು ಗುರುತಿಸಲಾದ ಹ್ಯಾರಿ ಬಾಕ್ಸರ್ ಧ್ವನಿ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಸಂಖ್ಯೆಯ ಮೂಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಅಮೆರಿಕದ ಸಂಬಂಧಿತ ಸಂಸ್ಥೆಗಳೊಂದಿಗೆ ಅಧಿಕೃತ ಸಂಪರ್ಕ ಹೊಂದಿದ್ದಾರೆ.

RelatedPosts

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

ಶಸ್ತ್ರಚಿಕಿತ್ಸೆಯ ಬಳಿಕ ಕೊಯಮತ್ತೂರು ಅಯ್ಯಪ್ಪನ ದರ್ಶನ ಪಡೆದ ರಾಮ್ ಚರಣ್

ಬಹುಭಾಷಾ ನಟಿ ಊರ್ವಶಿ ಮತ್ತೆ ಕನ್ನಡಕ್ಕೆ ಕಂಬ್ಯಾಕ್

ಒಂದೇ ಕೆಫೆಯಲ್ಲಿ ತಾರೆಯರ ಮಿಂಚು.. ವಿಡಿಯೋ ವೈರಲ್..!

ADVERTISEMENT
ADVERTISEMENT

ಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆದ ಗುಂಡಿನ ದಾಳಿಯ ಬಳಿಕವೇ ಈ ಬೆದರಿಕೆ ಸಂದೇಶ ರವಾನೆಯಾಗಿದೆ ಎನ್ನಲಾಗಿದೆ. ರೋಹಿತ್ ಶೆಟ್ಟಿ ಮನೆ ಮೇಲೆ ದಾಳಿ ನಡೆದ ಕೆಲವೇ ದಿನಗಳಲ್ಲಿ ರಣವೀರ್ ಸಿಂಗ್ ಅವರ ಮ್ಯಾನೇಜರ್‌ಗೆ ಬೆದರಿಕೆ ಕರೆ ಮತ್ತು ವಾಯ್ಸ್ ನೋಟ್ ಬಂದಿರುವುದು ತನಿಖಾಧಿಕಾರಿಗಳ ಗಮನ ಸೆಳೆದಿದೆ.

ಬೆದರಿಕೆ ಬಂದ ತಕ್ಷಣ ರಣವೀರ್ ಸಿಂಗ್ ಅವರ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅವರ ನಿವಾಸ ಮತ್ತು ಕಚೇರಿ ಪ್ರದೇಶಗಳಲ್ಲಿ ಪೊಲೀಸ್ ಕಾವಲು ಹೆಚ್ಚಿಸಲಾಗಿದೆ. ಅಪರಾಧ ವಿಭಾಗವು ನಟರ ಮ್ಯಾನೇಜರ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ. ಈವರೆಗೆ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲದಿದ್ದರೂ, ಪ್ರಾಥಮಿಕ ತನಿಖೆ ಚುರುಕುಗೊಂಡಿದೆ.

ನಟ ರಣವೀರ್ ಸಿಂಗ್ ತಮ್ಮ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಧುರಂಧರ್  ದಿ ರಿವೆಂಜ್’ ಬಿಡುಗಡೆಗೆ ಸಿದ್ಧರಾಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅವರೊಂದಿಗೆ ಆರ್. ಮಾಧವನ್, ಅಕ್ಷಯ್ ಖನ್ನಾ, ಸಂಜಯ್ ದತ್ ಮತ್ತು ಅರ್ಜುನ್ ರಾಂಪಾಲ್ ಕೂಡ ಅಭಿನಯಿಸಿದ್ದಾರೆ. ಮಾರ್ಚ್ 19ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

‘ಧುರಂಧರ್’ ಚಿತ್ರವು ಎರಡು ಭಾಗಗಳ ಸರಣಿಯಾಗಿದ್ದು, ರಹಸ್ಯ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕುರಿತ ಕಥೆಯನ್ನು ಹೊಂದಿದೆ. ಭಾರತವನ್ನು ಗುರಿಯಾಗಿಸಿಕೊಂಡು ರಚಿಸಲಾದ ಅಂತರಾಷ್ಟ್ರೀಯ ಭಯೋತ್ಪಾದಕ ಜಾಲವನ್ನು ನಾಶಮಾಡುವ ಪ್ರಯತ್ನದಲ್ಲಿ ಪಾಕಿಸ್ತಾನ ಮತ್ತು ಕರಾಚಿಯ ಕ್ರಿಮಿನಲ್ ಸಿಂಡಿಕೇಟ್‌ಗಳೊಳಗೆ ನುಸುಳುವ ಭಾರತೀಯ ರಹಸ್ಯ ಏಜೆಂಟ್ ಕಥೆಯನ್ನು ಈ ಚಿತ್ರ ತೋರಿಸುತ್ತದೆ.

ಈ ನಡುವೆ ರಣವೀರ್ ಸಿಂಗ್ ಅವರಿಗೆ ಬಂದಿರುವ ಬೆದರಿಕೆ ಪ್ರಕರಣ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಷ್ಣೋಯಿ ಗ್ಯಾಂಗ್‌ನ ಹೆಸರಿನಲ್ಲಿ ಬಂದಿರುವ ಈ ಧಮ್ಕಿ ನಿಜವಾಗಿಯೂ ಗ್ಯಾಂಗ್‌ನಿಂದ ಆಗಿದೆಯೇ ಅಥವಾ ಮತ್ತೊಬ್ಬರ ದುರುದ್ದೇಶಿತ ಪ್ರಯತ್ನವೇ ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
  • Your paragraph text (12)
    MLC ಟಿಕೆಟ್ ಕೊಡಿಸುವುದಾಗಿ ಹೇಳಿ ಮಹಿಳೆಗೆ ₹1.50 ಕೋಟಿ ವಂಚನೆ: ಮೂವರ ವಿರುದ್ಧ FIR
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version