• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ಶೆಟ್ಟಿ ಮುಂದೆ ತುಳು ದೈವಗಳಿಗೆ ಅವಮಾನ: ದೈವನ ದೆವ್ವ ಎಂದ ಬಿಟೌನ್ ಸ್ಟಾರ್ ರಣ್​ವೀರ್

ರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 5:21 pm
in ಸಿನಿಮಾ
0 0
0
Untitled design 2025 11 30T171843.307

ರಿಷಬ್​ ಶೆಟ್ಟಿ ನಟಿಸಿ ನಿರ್ದೇಶಿರುವ ಕಾಂತಾರ ಚಾಪ್ಟರ್​ 1 ಸಿನಿಮಾ ಬ್ಲಾಕ್​ ಬಾಸ್ಟರ್​ ಹಿಟ್​ ಆಗಿದೆ. ಇನ್ನು  ಕಾಂತಾರ ಸಿನಿಮಾ ಹಿಟ್​ ಆಗುತ್ತಿದ್ದಂತೆ  ರಿಷಬ್​ ಯಾರೂ ಕೂಡ ದೈವದ ಅನುಕರಣೆ ಮಾಡಬಾರದು, ದೈವಕ್ಕೆ ಅಪಮಾನ ಆಗುವಂತೆ ನಡೆದುಕೊಳ್ಳಬಾರದು ಅಂತ ಹೇಳಿಕೊಂಡಿದ್ದರು. ಆದ್ರೀಗ ಬಾಲಿವುಡ್ ನಟ ರಣ್​ವೀರ್​ ಸಿಂಗ್​ ದೈವವನ್ನು  ದೆವ್ವ ಅಂತ ಹೇಳಿದ್ದು, ರಿಷಭ್​ ಮುಂದೆಯೇ ಕೆಟ್ಟದಾಗಿ ದೈವದ ಅನುಕರಣೆ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

  • ದೈವದ ಅನುಕರಣೆ ಮಾಡಿದ ಕರಾವಳಿ ಅಳಿಯ
  • ರಿಷಬ್ ಶೆಟ್ಟಿ ಮುಂದೆ ತುಳು ದೈವಗಳಿಗೆ ಅವಮಾನ
  • ದೈವನ ದೆವ್ವ ಎಂದ ಬಿಟೌನ್ ಸ್ಟಾರ್ ರಣ್​ವೀರ್ ..!
  • ರಿಷಬ್​ಗೆ ಅವಮಾನಿಸಿದ್ರಾ ರಣ್​ವೀರ್ ಸಿಂಗ್..?
  • ದೀಪಿಕಾ ಗಂಡನಿಗೆ ನೆಟ್ಟಿಗರಿಂದ  ಕ್ಲಾಸ್..ಇದೆಲ್ಲ ಬೇಕಿತ್ತಾ..?
  • ಕಾಂತಾರ ಚಾಪ್ಟರ್ 3ನಲ್ಲಿ ಚಾನ್ಸ್‌‌​ ಕೊಡಿ ಎಂದ ರಣ್​ವೀರ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ.  ಇದೂವರೆಗೂ ಈ ವರ್ಷದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ್ದು ಕೂಡ ಇದೇ ಸಿನಿಮಾ. ಇನ್ನು  ಸಿನಿಮಾ ದೈವಗಳ ಕುರಿತಾದದ್ದಾಗಿದ್ದು ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಸಿನಿಮಾದ ಬಗ್ಗೆ, ಸಿನಿಮಾನಲ್ಲಿ ಹೇಳಲಾಗಿರುವ ದೈವಗಳ ಕತೆಯ ಬಗ್ಗೆ ಭಕ್ತಿ ಮತ್ತು ಗೌರವಗಳು ಇವೆ. ಸ್ವತಃ ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕೆಂದು, ದೈವಗಳಿಗೆ ಅಪಮಾನ ಆಗುವಂತೆ ನಡೆದುಕೊಳ್ಳುವುದು, ಮಾತನಾಡುವುದು ಬೇಡವೆಂದು ಹಲವಾರು ಬಾರಿ ಹೇಳಿದ್ದಾರೆ.

RelatedPosts

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ADVERTISEMENT
ADVERTISEMENT

ಆದರೆ ಇದೀಗ ರಿಷಬ್ ಶೆಟ್ಟಿಯ ಎದುರೇ, ಅಂತರಾಷ್ಟ್ರೀಯ ವೇದಿಕೆಯಲ್ಲಿ ದೈವದ ಬಗ್ಗೆ ಅವಮಾನಕರ ರೀತಿಯಲ್ಲಿ ಬಾಲಿವುಡ್​ ಸ್ಟಾರ್​ ನಟ  ಮಾತನಾಡಿದ್ದಾರೆ. ಎಸ್, ನಟ ರಣವೀರ್‌ ಸಿಂಗ್‌ ದೈವಕ್ಕೆ ದೆವ್ವ ಅಂದು ಪೇಚಿಕೆ ಸಿಲುಕಿದ್ದಾರೆ. ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ತುಳುನಾಡಿಗರ ದೈವಾರಾಧನೆ ಬಗ್ಗೆ ದೇಶದ ಮೂಲೆಮೂಲೆಗೂ ಹರಡಿಸಿದರು. ದೈವಾರಾಧನೆ ಕರಾವಳಿಯ ಜನಪದ ಸಂಸ್ಕೃತಿ.. ವಿಶಿಷ್ಟ ಸಂಪ್ರದಾಯ.. ದೈವರಾಧನೆಯಿಂದಲೇ ಕಾಂತಾರಾ ಸಿನಿಮಾ ಕೂಡಿದೆ. ದೈವನಂಬಿಕೆಯನ್ನು  ಇಡೀ ಭಾರತೀಯ ಚಿತ್ರರಂಗವೇ ಒಪ್ಪಿ ದೈವ  ಆರಾಧನೆಯನ್ನೆ ನಂಬಿದ್ದಾರೆ ಹೀಗಿರುವಾಗ ರಣವೀರ್ ಸಿಂಗ್ ಕಾಂತಾರದಲ್ಲಿ ರಿಷಭ್ ಶೆಟ್ಟಿ ನಟನೆಯನ್ನೇ ಅಣಕಿಸಿರೋದು ಭಾರೀ ಸಂಚಲನ ಸೃಷ್ಟಿಸಿದ್ದಾರೆ.

ಕಾಂತಾರ ಚಾಪ್ಟರ್ 1 ತುಳುನಾಡಿನ ದೈವಗಳ ಬಗ್ಗೆ ಮಾಡಿರುವ ಸಿನಿಮಾ ಅನ್ನೋದು ಗೊತ್ತೇ ಇದೆ. ಅಲ್ಲಿನ ದೈವಾರಾಧನೆ, ಸಂಸ್ಕೃತಿಯನ್ನು ಈ ಸಿನಿಮಾ ಮೂಲಕ ಜನರಿಗೆ ತಿಳಿಸುವ ಪ್ರಯತ್ನ ಆಗಿತ್ತು. ಇದರಲ್ಲಿ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಇಬ್ಬರೂ ಗೆದ್ದು ಬೀಗಿದ್ದಾರೆ. ಇದೇ ಬಾಲಿವುಡ್ ಮಂದಿ ಸಿನಿಮಾವನ್ನು ಹಾಡಿ ಹೊಗಳಿಸಿದ್ದಾರೆ. ಆದ್ರೀಗ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ರಣ್‌ವೀರ್‌ ಸಿಂಗ್ ದೈವಗಳ ವಿಷಯ ಇಟ್ಟುಕೊಂಡು ರಿಷಬ್ ಶೆಟ್ಟಿಗೆ ಅವಮಾನ ಮಾಡಿದ್ದಾರೆಂದು ಸುದ್ದಿಯಾಗುತ್ತಿದೆ.

ಇತ್ತೀಚೆಗೆ ಗೋವಾದಲ್ಲಿ IFFI 2025 ಸಮಾರೋಪ ಸಮಾರಂಭ ನಡೆದಿದೆ. ಈ ವೇಳೆ ಸೂಪರ್‌ಸ್ಟಾರ್ ರಜನಿಕಾಂತ್ ಅವರ 50 ವರ್ಷಗಳ ಸಿನಿಮಾ ಜರ್ನಿಯನ್ನು ಇದೇ ವೇದಿಕೆ ಮೇಲೆ ಗೌರವಿಸಲಾಯ್ತು. ಇಲ್ಲಿಗೆ ರಣ್‌ವೀರ್ ಸಿಂಗ್ ಹಾಗೂ ರಿಷಬ್ ಶೆಟ್ಟಿ ಇಬ್ಬರೂ ಅತಿಥಿಗಳಾಗಿ ಬಂದಿದ್ದರು. ವೇದಿಕೆ ಮೇಲೆ ರಿಷಬ್ ಶೆಟ್ಟಿಯನ್ನು ನೋಡಿ ತುಳುನಾಡಿನ ‘ದೈವ’ವನ್ನು ‘ದೆವ್ವ’ ಎಂದು ಕರೆದಿದ್ದಲ್ಲದೆ, ರಿಷಬ್ ಶೆಟ್ಟಿಯನ್ನು ಗೇಲಿ ಮಾಡಿದ್ದಾರೆಂಬ ಆರೋಪ ಸೋಶಿಯಲ್ ಮೀಡಿಯಾದಲ್ಲಿ ಆಗುತ್ತಿದೆ.

ಯೆಸ್​,  ಈ ವೇಳೆ ಮಾತನಾಡಿದ ರಿಷಬ್ ನಿಮ್ಮ ಕಾಂತಾರ ಸಿನಿಮಾವನ್ನು ನಾನು ಥಿಯೇಟರ್‌ನಲ್ಲಿ ನೋಡಿದೆ. ನಿಮ್ಮ ನಟನೆ ಅದ್ಭುತವಾಗಿತ್ತು. ಹೆಣ್ಣು ‘ದೆವ್ವ’ ನಿಮ್ಮ ಮೈ ಸೇರುವ ದೃಶ್ಯವಂತೂ ಅದ್ಭುತ. ಆ ವೇಳೆ ನೀವು ಕೊಡುವ ಲುಕ್ ಹಾಗೂ ನಟನೆ ಮಜವಾಗಿತ್ತು ಎಂದು ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ರಣ್‌ವೀರ್ ಸಿಂಗ್ ವಿರುದ್ಧ ಕಿಡಿಕಾರುತ್ತಿದ್ದಾರೆ.

ಯಾಕಂದ್ರೆ, ರಿಷಬ್ ನಟಿಸಿದ ದೃಶ್ಯವನ್ನು ರಣ್‌ವೀರ್ ಸಿಂಗ್ ನಟಿಸಿಯೂ ತೋರಿಸಿದ್ದು, ಅದೊಂತರ ಗೇಲಿ ಮಾಡಿದಂತೆ ಇತ್ತು. ರಿಷಬ್ ಶೆಟ್ಟಿಯನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದಾರೆಂದು ನೆಟ್ಟಿಗರು ರಣ್‌ವೀರ್ ಸಿಂಗ್ ವಿರುದ್ಧ ಕಿಡಿಕಾರುತ್ತಿದ್ದಾರೆ.

ಸಿನಿಮಾನ ಹೊಗಳುವ ಬರದಲ್ಲಿ ನಾನು ಕಾಂತಾರ ಚಾಪ್ಟರ್ 3 ನಟಿಸಬೇಕು ಎಂದು ರಿಷಬ್​ ಬಳಿ ಕೇಳಿಕೊಂಡಿದ್ದಾರೆ. ಒಟ್ನಲ್ಲಿ, ಈ ಹಿಂದೆ, ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾದಲ್ಲಿ ರಿಷಬ್ ಪಾತ್ರವನ್ನು ಅನುಕರಣೆ ಮಾಡಿದಕ್ಕೆ, ದೈವಗಳ ಕುರಿತಾಗಿ ತಮಾಷೆ ಮಾಡಿದ್ದಕ್ಕೆ ರಿಷಬ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದರು. ಯಾರೂ ಸಹ ದೈವಕ್ಕೆ ಅಪಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದ್ದರು. ಆದರೆ ಈಗ ಅವರ ಎದುರೇ ಬಾಲಿವುಡ್​ನ ನಟರೊಬ್ಬರು ದೈವವನ್ನು ದೆವ್ವ ಎಂದು ಕರೆದಿದ್ದಾರೆ. ರಿಷಬ್ ಅವರ ನಡೆ ಏನಿರುತ್ತದೆ ಕಾದು ನೋಡಬೇಕಿದೆ.

 

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
  • ಅಲರ್ಟ್ (17)
    ಅನಂತ್‌‌ನಾಗ್‌ಗೆ ರಾಷ್ಟ್ರಪತಿಗಳಿಂದ ‘ಫಾಲ್ಕೆ’ ಪ್ರಶಸ್ತಿ ಪ್ರದಾನ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version