• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೈವ ನರ್ತನವನ್ನು ‘ಫೀಮೇಲ್ ಘೋಸ್ಟ್’ ಎಂದ ರಣವೀರ್‌ ಸಿಂಗ್‌ ವಿರುದ್ದ ಭಾರಿ ಆಕ್ರೋಶ

admin by admin
November 30, 2025 - 12:50 pm
in Flash News, ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 30T124307.889

ಗೋವಾ, ನವೆಂಬರ್ 30: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕನ್ನಡದ ಬ್ಲಾಕ್‌ಬಸ್ಟರ್ ಚಿತ್ರ ‘ಕಾಂತಾರ’ದಲ್ಲಿನ ದೈವನ್ನು “ಫೀಮೇಲ್ ಘೋಸ್ಟ್” (ಸ್ತ್ರೀ ದೆವ್ವ) ಎಂದು ಕರೆದಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀಕರ ಆಕ್ರೋಶ ವ್ಯಕ್ತವಾಗಿದೆ. ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI 2025) ಸಮಾರೋಪ ಸಮಾರಂಭದಲ್ಲಿ ರಿಷಬ್ ಶೆಟ್ಟಿ ಅವರನ್ನು ವೇದಿಕೆಯಲ್ಲಿ ಹೊಗಳುತ್ತಾ ರಣವೀರ್ ಮಾಡಿದ ಈ ಹೇಳಿಕೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಶುಕ್ರವಾರ ರಾತ್ರಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮತ್ತು ರಣವೀರ್ ಸಿಂಗ್ ಇಬ್ಬರೂ ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ರಣವೀರ್ ತಮ್ಮ ಗಟ್ಟಿ ಧ್ವನಿಯಲ್ಲಿ ರಿಷಬ್ ಅವರನ್ನು ಮತ್ತು ‘ಕಾಂತಾರ’ ಚಿತ್ರವನ್ನು ಹೊಗಳಿದರು. ರಿಷಬ್ ಭಾಯ್, ನೀನು ಮಾಡಿದ್ದು ಸಿನಿಮಾ ಅಲ್ಲ, ಅದೊಂದು ಅನುಭವ ! ಆ ದೈವ ನರ್ತನದಲ್ಲಿ ನೀನು ಫೀಮೇಲ್ ಘೋಸ್ಟ್ ಆಗಿ ಬಂದು ಎಲ್ಲರನ್ನೂ ರೋಮಾಂಚನಗೊಳಿಸಿದೆ” ಎಂದು ರಣವೀರ್, ರಿಷಬ್ ಅವರ ದೈವ ನರ್ತನವನ್ನು ಅಲ್ಲೇ ವೇದಿಕೆಯ ಮೇಲೆಯೇ ಅನುಕರಿಸಿ ತೋರಿಸಿದರು.

RelatedPosts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್

ಗೋಲ್ಡ್ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

ಮಧ್ಯಪ್ರಾಚ್ಯದಲ್ಲಿ ಮತ್ತೆ ಶುರುವಾಯ್ತು ಯುದ್ಧ: ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್

ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ

ADVERTISEMENT
ADVERTISEMENT

ಆದರೆ ಈ ಒಂದೇ ವಾಕ್ಯ ಕರಾವಳಿ ಕರ್ನಾಟಕದ ಜನರ ಕೋಪಕ್ಕೆ ಕಾರಣವಾಗಿದೆ. ಚೂರಿಯಂತೆ ತಗುಲಿದೆ. ‘ಕಾಂತಾರ’ ಚಿತ್ರದಲ್ಲಿ ಕೇಂದ್ರೀಯ ಪಾತ್ರವಾಗಿರುವ ಪಂಜುರ್ಲಿ ದೈವ ಮತ್ತು ಗುಳಿಗೆ ದೈವಗಳ ಸಂಯುಕ್ತ ರೂಪವೇ ಚಾಮುಂಡೇಶ್ವರಿ ದೈವ. ತುಳುನಾಡು, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾವಿರಾರು ವರ್ಷಗಳಿಂದ ಪೂಜಿತವಾಗಿರುವ ಈ ದೈವಗಳನ್ನು “ದೆವ್ವ” ಅಥವಾ “ಘೋಸ್ಟ್” ಎಂದು ಕರೆದಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಂತಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಘಿದೆ.

ದೈವ ಎಂದರೆ ನಮ್ಮ ಆರಾಧ್ಯ ದೇವರು. ಅದನ್ನು ಗೋಸ್ಟ್ ಎಂದು ಕರೆದರೆ ಸಹಿಸುವುದಾದರೂ ಹೇಗೆ ?,  ರಣವೀರ್ ಸಿಂಗ್‌ಗೆ ದಕ್ಷಿಣ ಭಾರತದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಗೊತ್ತಿಲ್ಲದಿದ್ದರೆ ಮೌನವಾಗಿರಬಹುದಿತ್ತು ಎದನ್ನ ಬಿಟ್ಟು ಹೊಗಳುವ ಭರದಲ್ಲಿ ಈ ರೀತಿ ದೈವಕ್ಕೆ ಅಪಮಾನ ಮಾಡಿರುವುದು ಸರಿಯಲ್ಲ. ಇದು ಕೇವಲ ಅಜ್ಞಾನವಲ್ಲ, ಉದ್ಧಟತನ ಮತ್ತು ಅಹಂಕಾರ ಎಂದು ಕನ್ನಡಿಗರು ಮತ್ತು ತುಳುನಾಡಿನವರು ರಣವೀರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ಅದೇ ಕಾರ್ಯಕ್ರಮದಲ್ಲಿದ್ದ ಸ್ವತಃ ಈ ವಿಷಯಕ್ಕೆ ಇನ್ನೂ ಪ್ರತಿಕ್ರಿಯಿಸಿಲ್ಲ, ಎಂದು ದೈವಾರಾಧಕರು ಬೇಸರ ವ್ಯಕ್ತಪಡಿಸಿದ್ದಾರೆ.  ಕರ್ನಾಟಕದ ಜನತೆ ರಣವೀರ್ ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಣವೀರ್ ಸಿಂಗ್ ಈ ಹಿಂದೆಯೂ ತಮ್ಮ ಉತ್ಸಾಹದ ಮಾತುಗಳಿಂದ ವಿವಾದಕ್ಕೆ ಸಿಲುಕುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದ ಜನರ ಧಾರ್ಮಿಕ ಭಾವನೆಗೆ ನೇರವಾಗಿ ಧಕ್ಕೆ ತಂದಿರುವುದರಿಂದ ವಿವಾದ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 11T125305.201

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್

by ಶಾಲಿನಿ ಕೆ. ಡಿ
June 11, 2026 - 12:56 pm
0

Untitled design 2026 06 11T123731.666

ಗೋಲ್ಡ್ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
June 11, 2026 - 12:38 pm
0

Untitled design 2026 06 11T121854.631

ಮಧ್ಯಪ್ರಾಚ್ಯದಲ್ಲಿ ಮತ್ತೆ ಶುರುವಾಯ್ತು ಯುದ್ಧ: ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್

by ಶಾಲಿನಿ ಕೆ. ಡಿ
June 11, 2026 - 12:20 pm
0

Untitled design 2026 06 11T120441.597

ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ

by ಶಾಲಿನಿ ಕೆ. ಡಿ
June 11, 2026 - 12:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T125305.201
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್
    June 11, 2026 | 0
  • Untitled design 2026 06 11T123731.666
    ಗೋಲ್ಡ್ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ
    June 11, 2026 | 0
  • Untitled design 2026 06 11T121854.631
    ಮಧ್ಯಪ್ರಾಚ್ಯದಲ್ಲಿ ಮತ್ತೆ ಶುರುವಾಯ್ತು ಯುದ್ಧ: ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್
    June 11, 2026 | 0
  • Untitled design 2026 06 11T120441.597
    ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ
    June 11, 2026 | 0
  • Untitled design 2026 06 11T112537.799
    ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version