• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ರನ್ಯಾ ರಾವ್‌ಗೆ ಜೈಲಿನಲ್ಲಿ ಕೈದಿಗಳಿಂದ ಟಾರ್ಚರ್..!

admin by admin
June 29, 2025 - 10:18 pm
in ಸಿನಿಮಾ
0 0
0
Web 2025 06 29t221641.036

RelatedPosts

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ADVERTISEMENT
ADVERTISEMENT
ಕಿಚ್ಚ ಸುದೀಪ್ ಅಭಿನಯದ ‘ಮಾಣಿಕ್ಯ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟು, ‘ಪಟಾಕಿ’ ಚಿತ್ರದಲ್ಲಿ ಗಣೇಶ್‌ರ ಜೊತೆಗೆ ‘ಗೋಲ್ಡನ್ ಗರ್ಲ್’ ಆಗಿ ಮಿಂಚಿದ್ದ ನಟಿ ರನ್ಯಾ ರಾವ್, ಸದ್ಯ ಚಿನ್ನದ ಕಳ್ಳಸಾಗಣೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಜಾಮೀನು ಸಿಗದೆ ಪಂಜರದ ಗಿಳಿಯಂತೆ ಒದ್ದಾಡುತ್ತಿರುವ ರನ್ಯಾ, ಜೈಲಿನಲ್ಲಿ ಸಹ ಕೈದಿಗಳಿಂದ ವ್ಯಂಗ್ಯ ಮತ್ತು ಹಿಯಾಳಿಕೆಗೆ ಒಳಗಾಗಿ ಖಿನ್ನತೆಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರನ್ಯಾ ರಾವ್‌ರನ್ನು ಚಿನ್ನದ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿಸಿ ತಿಂಗಳುಗಳೇ ಕಳೆದಿವೆ. ಐಟಿ ಮತ್ತು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಈ ಕೇಸ್‌ನ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲಾಗದೆ ಆರಂಭದಲ್ಲಿ ತೀವ್ರವಾದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ರನ್ಯಾ, “ನಾನು ಯಾವುದೇ ತಪ್ಪು ಮಾಡಿಲ್ಲ, ಉದ್ದೇಶಪೂರ್ವಕವಾಗಿ ನನ್ನನ್ನು ಸಿಲುಕಿಸಲಾಗಿದೆ” ಎಂದು ಸಹ ಕೈದಿಗಳ ಬಳಿ ಹೇಳಿಕೊಂಡಿದ್ದರಂತೆ. ಆದರೆ, ಸಹ ವಿಚಾರಣಾಧೀನ ಕೈದಿಗಳು ರನ್ಯಾ ರಾವ್‌ರನ್ನು ಹಿಯಾಳಿಸಿ, ವ್ಯಂಗ್ಯದ ಮಾತುಗಳಿಂದ ಟಾರ್ಚರ್ ಮಾಡಿದ್ದಾರೆ. ಇದರಿಂದ ನಟಿಯ ಮಾನಸಿಕ ಸ್ಥಿತಿ ಮತ್ತಷ್ಟು ಕುಗ್ಗಿರುವುದಾಗಿ ತಿಳಿದುಬಂದಿದೆ.

Ranya roa gold case 12

ರನ್ಯಾ ರಾವ್‌ರನ್ನು ವ್ಯಂಗ್ಯ ಮಾಡುತ್ತಿದ್ದ ಸಹ ಕೈದಿಗಳ ಬಗ್ಗೆ ತಿಳಿದ ಜೈಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈ ಕೈದಿಗಳನ್ನು ಬೇರೆ ಬೇರೆ ಬ್ಯಾರಕ್‌ಗಳಿಗೆ ಶಿಫ್ಟ್ ಮಾಡಲಾಗಿದೆ, ಇದರಿಂದ ರನ್ಯಾ ರಾವ್‌ಗೆ ಕಿರಿಕಿರಿಯಿಂದ ಮುಕ್ತಿಯಾಗಿದೆ. ಆದರೆ, ಖಿನ್ನತೆಯಿಂದ ಹೊರಬರಲು ರನ್ಯಾ ಜೈಲಿನ ಲೈಬ್ರರಿಯಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಪುಸ್ತಕಗಳ ಮೂಲಕ ಕಾಲ ಕಳೆಯುತ್ತಾ, ತಮ್ಮ ಮಾನಸಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಬೆಳ್ಳಿತೆರೆಯಲ್ಲಿ ಬಂಗಾರದಂತೆ ಮಿಂಚಬೇಕಿದ್ದ ರನ್ಯಾ ರಾವ್, ಸದ್ಯ ಕಬ್ಬಿಣದ ಪಂಜರದಲ್ಲಿ ಸಿಲುಕಿಕೊಂಡಿದ್ದಾರೆ. ಜಾಮೀನು ಸಿಗದಿರುವುದು, ಸಹ ಕೈದಿಗಳಿಂದ ಆಗುತ್ತಿದ್ದ ಮಾನಸಿಕ ಕಿರಿಕಿರಿ, ಮತ್ತು ಚಿನ್ನದ ಕೇಸ್‌ನ ತನಿಖೆಯ ಒತ್ತಡದಿಂದ ರನ್ಯಾ ತೀವ್ರವಾದ ಖಿನ್ನತೆಗೆ ಒಳಗಾಗಿದ್ದಾರೆ. ಜೈಲಿನ ಒಂಟಿತನದಲ್ಲಿ, ಪುಸ್ತಕಗಳೇ ಆಕೆಗೆ ಒಡನಾಟವಾಗಿವೆ. ಈ ಘಟನೆಯು ರನ್ಯಾ ರಾವ್‌ರ ವೈಯಕ್ತಿಕ ಜೀವನದ ದುರಂತವನ್ನು ಮತ್ತು ಜೈಲಿನ ಸವಾಲುಗಳನ್ನು ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (13)
    ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?
    August 1, 2026 | 0
  • ಅನೈತಿಕ (10)
    ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?
    August 1, 2026 | 0
  • ಅನೈತಿಕ (7)
    ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್
    August 1, 2026 | 0
  • Untitled design 2026 08 01T143715.408
    ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
    August 1, 2026 | 0
  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version