• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಐ ಲವ್ ಯೂ ಜಯಮ್ಮ”..ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪತಿ ವಿಜಯ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2026 - 3:51 pm
in Flash News, ಸಿನಿಮಾ
0 0
0
Untitled design 2026 04 05T155002.521

ಹೈದರಾಬಾದ್: ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಇಂದು ತಮ್ಮ 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಡಗಿನ ಸುಂದರಿ ಈಗ ಬಾಲಿವುಡ್ ಮತ್ತು ಸೌತ್ ಸಿನಿಮಾ ರಂಗದಲ್ಲಿ ಅಗ್ರ ನಾಯಕಿಯಾಗಿ ಮಿಂಚುತ್ತಿದ್ದಾರೆ. ಆದರೆ ಈ ಬಾರಿಯ ಬರ್ತ್ಡೇ ವಿಶೇಷವಾಗಿದ್ದು, ಇದು ಅವರ ಮದುವೆಯ ನಂತರದ ಮೊದಲ ಜನ್ಮದಿನವಾಗಿದೆ.

ವಿಮಾನ ನಿಲ್ದಾಣದಲ್ಲೇ ಸೆಲೆಬ್ರೇಶನ್

RelatedPosts

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

ADVERTISEMENT
ADVERTISEMENT

ರಶ್ಮಿಕಾ ತಮ್ಮ ಪತಿ ವಿಜಯ್ ದೇವರಕೊಂಡ ಮತ್ತು ಕುಟುಂಬದೊಂದಿಗೆ ಹುಟ್ಟುಹಬ್ಬ ಸೆಲೆಬ್ರೆಷನ್‌ಗೆ ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಟಿದ್ದರು. ಅಲ್ಲೇ ಕೇಕ್ ಕತ್ತರಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಈ ರೋಮ್ಯಾಂಟಿಕ್ ಕ್ಷಣಗಳನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ವಿಜಯ್ ದೇವರಕೊಂಡನ ಸ್ಪೆಷಲ್ ವಿಶ್ 

ವಿಜಯ್ ದೇವರಕೊಂಡ ತಮ್ಮ ಪತ್ನಿಗೆ ಮಾಡಿದ ವಿಶ್ ಮಾಡಿರುವುದು ಎಲ್ಲರ ಗಮನ ಸೆಳೆದಿದೆ. ಅವರು ತಮ್ಮ ಹೊಸ ಸಿನಿಮಾ ‘ರಣಬಾಲಿ’ಯ ಸೆಟ್‌ನಿಂದ ರಶ್ಮಿಕಾ ಅವರ ‘ಜಯಮ್ಮ’ ಪಾತ್ರದ ಮೇಕಿಂಗ್ ವಿಡಿಯೋವನ್ನು ಹಂಚಿಕೊಂಡು, “ಐ ಲವ್ ಯೂ ಜಯಮ್ಮ“ ಎಂದು ಬರೆದಿದ್ದಾರೆ. ಸುಮಾರು 7 ವರ್ಷಗಳ ನಂತರ ವಿಜಯ್-ರಶ್ಮಿಕಾ ಜೋಡಿ ಮತ್ತೆ ತೆರೆ ಮೇಲೆ ಒಂದಾಗುತ್ತಿದ್ದಾರೆ. ‘ರಣಬಾಲಿ’ಯಲ್ಲಿ ವಿಜಯ್ ಸ್ವಾತಂತ್ರ್ಯ ಹೋರಾಟಗಾರನಾಗಿ, ರಶ್ಮಿಕಾ ಬ್ರಿಟಿಷ್ ಕಾಲದ ದಿಟ್ಟ ಮಹಿಳೆ ‘ಜಯಮ್ಮ’ ಆಗಿ ಕಾಣಿಸಿಕೊಳ್ಳಲಿದ್ದಾರೆ.

View this post on Instagram

 

A post shared by Vijay Deverakonda (@thedeverakonda)

ಮದುವೆಯ ನಂತರದ ಮೊದಲ ಜನ್ಮದಿನ

ಫೆಬ್ರವರಿ 26, 2026ರಂದು ಜೈಪುರದಲ್ಲಿ ವಿಜಯ್ ಮತ್ತು ರಶ್ಮಿಕಾ ವಿವಾಹವಾಗಿದ್ದರು. ಇದೀಗ ಮದುವೆಯ ಬಳಿಕ ಆಚರಿಸುತ್ತಿರುವ ಮೊದಲ ಹುಟ್ಟುಹಬ್ಬ ಇದಾಗಿದೆ. ವಿಜಯ್ ಮತ್ತು ಅವರ ಕುಟುಂಬ ರಶ್ಮಿಕಾ ಅವರನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿರುವುದು ವೈರಲ್ ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಮಾರ್ಚ್ 4ರಂದು ಹೈದರಾಬಾದ್‌‌ನಲ್ಲಿ ನಡೆದ ಭರ್ಜರಿ ರಿಸೆಪ್ಷನ್ ನಂತರ ಇದು ಮತ್ತೊಂದು ಸಂಭ್ರಮದ ಕ್ಷಣವಾಗಿದೆ.

ರಶ್ಮಿಕಾ ಅವರ ಸಿನಿಮಾ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 3’, ‘ಅನಿಮಲ್ ಪಾರ್ಕ್’, ‘ರೇನ್ಬೋ’, ‘ಮೈಸಾ’ ಮತ್ತು ‘ರಣಬಾಲಿ’ ಸೇರಿದಂತೆ ಹಲವಾರು ಮಹತ್ವಾಕಾಂಕ್ಷಿ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಹುಲ್ ಸಾಂಕೃತ್ಯಾಯನ್ ನಿರ್ದೇಶನದ ‘ರಣಬಾಲಿ’ ಸೆಪ್ಟೆಂಬರ್ 11ಕ್ಕೆ ಬಿಡುಗಡೆಯಾಗಲಿದೆ. 19ನೇ ಶತಮಾನದ ಬ್ರಿಟಿಷ್ ಆಡಳಿತದ ನೈಜ ಘಟನೆಗಳ ಆಧಾರಿತ ಈ ಚಿತ್ರದಲ್ಲಿ ರಶ್ಮಿಕಾ ಅಭಿನಯ ಮತ್ತೊಂದು ಮೈಲಿಗಲ್ಲಾಗುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T201700.162

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

by ಶಾಲಿನಿ ಕೆ. ಡಿ
April 5, 2026 - 8:21 pm
0

Untitled design 2026 04 05T195713.720

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

by ಶಾಲಿನಿ ಕೆ. ಡಿ
April 5, 2026 - 8:02 pm
0

Untitled design 2026 04 05T194458.663

ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ

by ಶಾಲಿನಿ ಕೆ. ಡಿ
April 5, 2026 - 7:47 pm
0

Untitled design 2026 04 05T192852.655

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

by ಶಾಲಿನಿ ಕೆ. ಡಿ
April 5, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T201700.162
    IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್
    April 5, 2026 | 0
  • Untitled design 2026 04 05T195713.720
    ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ
    April 5, 2026 | 0
  • Untitled design 2026 04 05T192852.655
    RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ
    April 5, 2026 | 0
  • Untitled design 2026 04 05T190804.074
    RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ
    April 5, 2026 | 0
  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version