• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುನಿಸಿಕೊಂಡಿದ್ದ ಪುಟ್ಟ ಅಭಿಮಾನಿಯನ್ನ ಮನೆಗೆ ಕರೆಸಿ ಊಟ ಬಡಿಸಿದ ವಿಜಯ್ ದೇವರಕೊಂಡ ದಂಪತಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 20, 2026 - 10:08 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 20T220322.022

ಹೈದರಾಬಾದ್: ತೆರೆಯ ಮೇಲಿನ ಸೂಪರ್ ಹಿಟ್ ಜೋಡಿಯಾಗಿದ್ದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ನಂತರ ಈ ದಂಪತಿ ತಮ್ಮ ಸರಳತೆ ಮತ್ತು ಅಭಿಮಾನಿಗಳ ಮೇಲಿರುವ ಪ್ರೀತಿಯಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮನ್ನು ಮದುವೆಗೆ ಆಹ್ವಾನಿಸಿಲ್ಲ ಎಂದು ಬೇಸರ ಮಾಡಿಕೊಂಡಿದ್ದ ಪುಟ್ಟ ಬಾಲಕಿಯೊಬ್ಬಳ ಆಸೆಯನ್ನು ಈಡೇರಿಸುವ ಮೂಲಕ ಈ ಸ್ಟಾರ್ ಜೋಡಿ ಎಲ್ಲರ ಮನ ಗೆದ್ದಿದೆ.

ಕಳೆದ ಫೆಬ್ರವರಿ 28ರಂದು ರಶ್ಮಿಕಾ ಮತ್ತು ವಿಜಯ್ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ ಬಾಲಕಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ತನ್ನ ಮುಗ್ಧ ಪ್ರಶ್ನೆಗಳನ್ನು ಕೇಳಿದ್ದಳು. ನಾನು ನಿಮ್ಮ ದೊಡ್ಡ ಅಭಿಮಾನಿ ಅಲ್ವಾ ? ನನ್ನನ್ನೇಕೆ ಮದುವೆಗೆ ಕರೆದಿಲ್ಲ ? ಎಲ್ಲರಿಗೂ ಲಡ್ಡು ಕೊಟ್ಟು ಅನ್ನದಾನ ಮಾಡುತ್ತಿದ್ದೀರಿ, ನನಗೆ ಯಾಕಿಲ್ಲ ? ಎಂದು ಮುದ್ದಾಗಿ ಮುನಿಸಿಕೊಂಡಿದ್ದಳು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಗಮನಿಸಿದ ವಿಜಯ್ ದೇವರಕೊಂಡ, ಚಿನ್ನಿ, ನಿನ್ನನ್ನು ಶೀಘ್ರವೇ ಮನೆಗೆ ಊಟಕ್ಕೆ ಕರೆಯುತ್ತೇನೆ ಎಂದು ಭರವಸೆ ನೀಡಿದ್ದರು.

RelatedPosts

ಜೆಫ್ರಿ ಎಪ್‌ಸ್ಟೈನ್ ಬದುಕಿದ್ದಾರಾ..? ವಿಡಿಯೋದಲ್ಲಿರೋ ವ್ಯಕ್ತಿ ಹೇಳಿದ್ದೇನು..?

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

ADVERTISEMENT
ADVERTISEMENT

View this post on Instagram

 

A post shared by urs lucky thalli 😍 (@urs_luckythalli)

ತಮ್ಮ ಮಾತಿನಂತೆ ಈ ದಂಪತಿ ಇತ್ತೀಚೆಗೆ ಆ ಬಾಲಕಿ ಮತ್ತು ಆಕೆಯ ಕುಟುಂಬವನ್ನು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ವಿಜಯ್ ಆ ಬಾಲಕಿಯನ್ನು ಎತ್ತಿಕೊಂಡು ಮುದ್ದಾಡುತ್ತಿದ್ದರೆ, ರಶ್ಮಿಕಾ ಮಂದಣ್ಣ ಆಕೆಯ ತಟ್ಟೆಗೆ ಲಡ್ಡುಗಳನ್ನು ಬಡಿಸಿ ಪ್ರೀತಿಯಿಂದ ಮುತ್ತು ನೀಡಿದ್ದಾರೆ. ವಿಜಯ್ ಕೂಡ ಸ್ವತಃ ಆಕೆಗೆ ಊಟ ಬಡಿಸಿ ಆತಿಥ್ಯ ನೀಡಿದ್ದಾರೆ. ನಾವಿಬ್ಬರು ಫ್ರೆಂಡ್ಸ್ ಅಲ್ವಾ ? ಎಂದು ಬಾಲಕಿ ಕೇಳಿದಾಗ, ದಂಪತಿ ನಗುತ್ತಾ ಹೌದು, ನಾವು ಬೆಸ್ಟ್ ಫ್ರೆಂಡ್ಸ್ ಎಂದು ಉತ್ತರಿಸಿದ್ದಾರೆ.

ಈ ಭೇಟಿಯ ಬಗ್ಗೆ ಬರೆದುಕೊಂಡಿರುವ ಬಾಲಕಿಯ ಕುಟುಂಬ, ವಿಜಯ್ ಮತ್ತು ರಶ್ಮಿಕಾ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ್ದು ಅದ್ಭುತ ಅನುಭವ. ಅವರು ನಮ್ಮನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ತೆರೆಯ ಮೇಲೆ ಕಾಣುವಂತೆಯೇ ನಿಜ ಜೀವನದಲ್ಲೂ ಅವರು ತುಂಬಾ ಸರಳ ವ್ಯಕ್ತಿತ್ವದವರು ಎಂದು ಸಂತಸ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಈ ಜೋಡಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ, ‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ನಂತರ ರಶ್ಮಿಕಾ ಮತ್ತು ವಿಜಯ್ ಶೀಘ್ರದಲ್ಲೇ ‘ರಣಬಾಲಿ’ ಎಂಬ ಹೊಸ ಚಿತ್ರದಲ್ಲಿ ಒಂದಾಗಿ ನಟಿಸಲಿದ್ದಾರೆ. ಮದುವೆಯ ನಂತರ ಈ ಜೋಡಿ ತೆರೆಯ ಮೇಲೆ ಹೇಗೆ ಮಿಂಚಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 20T225609.687

ಜಿಮ್‌ಗೆ ಹೋಗಿ ಅರ್ಧಕ್ಕೆ ಬಿಡುತ್ತಿದ್ದೀರಾ ? ಹಾಗಾದ್ರೆ ಸ್ನಾಯುಗಳ ಮೇಲಾಗುವ ಈ ಭೀಕರ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಿರಲಿ

by ಯಶಸ್ವಿನಿ ಎಂ
March 20, 2026 - 11:23 pm
0

Untitled design 2026 03 20T223201.440

ರಾತ್ರಿ ಮಲಗುವ ಮುನ್ನ ಈ 5 ಕೆಲಸ ಮಾಡಿ: ನಿಮ್ಮ ಯಶಸ್ಸಿನ ಹಾದಿ ಇಂದೇ ಬದಲಾಗುತ್ತೆ

by ಯಶಸ್ವಿನಿ ಎಂ
March 20, 2026 - 10:33 pm
0

Untitled design 2026 03 20T220322.022

ಮುನಿಸಿಕೊಂಡಿದ್ದ ಪುಟ್ಟ ಅಭಿಮಾನಿಯನ್ನ ಮನೆಗೆ ಕರೆಸಿ ಊಟ ಬಡಿಸಿದ ವಿಜಯ್ ದೇವರಕೊಂಡ ದಂಪತಿ

by ಯಶಸ್ವಿನಿ ಎಂ
March 20, 2026 - 10:08 pm
0

Untitled design 2026 03 20T213631.432

ಜೆಫ್ರಿ ಎಪ್‌ಸ್ಟೈನ್ ಬದುಕಿದ್ದಾರಾ..? ವಿಡಿಯೋದಲ್ಲಿರೋ ವ್ಯಕ್ತಿ ಹೇಳಿದ್ದೇನು..?

by ಯಶಸ್ವಿನಿ ಎಂ
March 20, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T213631.432
    ಜೆಫ್ರಿ ಎಪ್‌ಸ್ಟೈನ್ ಬದುಕಿದ್ದಾರಾ..? ವಿಡಿಯೋದಲ್ಲಿರೋ ವ್ಯಕ್ತಿ ಹೇಳಿದ್ದೇನು..?
    March 20, 2026 | 0
  • Untitled design 2026 03 20T203300.116
    ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್
    March 20, 2026 | 0
  • Untitled design 2026 03 20T201250.527
    ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ
    March 20, 2026 | 0
  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
  • Untitled design 2026 03 20T191205.035
    ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version