• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?

ಶಾಹಿದ್ ರಶ್ಮಿಕಾ ಟಚ್ಚಲಿ ಏನೋ ಇದೆ..ವಿಡಿಯೋ ವೈರಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 2:56 pm
in ಸಿನಿಮಾ
0 0
0
BeFunky collage (30)

ಮದ್ವೆ ಬಳಿಕ ಕಾಕ್ಟೇಲ್ ಪಾರ್ಟಿ ಕೊಡಿಸೋಕೆ ಬರ್ತಿದ್ದಾರೆ ನಮ್ಮ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ಅದಕ್ಕೆ ಶಾಹಿದ್ ಕಪೂರ್ ಹಾಗೂ ಕೃತಿ ಸನನ್ ಕೂಡ ಸಾಥ್ ನೀಡಿದ್ದು, ಇತ್ತೀಚೆಗೆ ಕಾನ್ಸೆಪ್ಟ್ ಟ್ರೈಲರ್ ಲಾಂಚ್ ಇವೆಂಟ್ ಅದ್ಧೂರಿಯಾಗಿ ನಡೀತು. ಇಂಟರೆಸ್ಟಿಂಗ್ ಅಂದ್ರೆ, ಶಾಹಿದ್ ರಶ್ಮಿಕಾ ಟಚ್ಚಲ್ಲಿ ಏನೋ ಇದೆ. ಅದೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸಂಚಲನ ಮೂಡಿಸಿದೆ.

ರಶ್ಮಿಕಾ ಮಂದಣ್ಣ..ಇಷ್ಟು ದಿನ ಒಂಟಿಯಾಗಿದ್ದ ಈ ಬ್ಯೂಟಿ, ಇತ್ತೀಚೆಗೆ ವಿಜಯ್ ದೇವರಕೊಂಡ ಕೈ ಹಿಡಿಯೋ ಮೂಲಕ ಜಂಟಿ ಆಗಿದ್ದು ಗೊತ್ತೇಯಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್‌‌ನಲ್ಲಿ ರಶ್ಮಿಕಾ ಮೊದಲ ಸಿನಿಮಾ ತೆರೆಗೆ ಬರೋಕೆ ಸಜ್ಜಾಗ್ತಿದೆ. ಅದೇ ಕಾಕ್ಟೇಲ್-2. ಅದ್ರ ಕಾನ್ಸೆಪ್ಟ್ ಟ್ರೈಲರ್‌ನ ಇತ್ತೀಚೆಗೆ ಮುಂಬೈನಲ್ಲಿ ಗ್ರ್ಯಾಂಡ್ ಇವೆಂಟ್ ಮೂಲಕ ಲಾಂಚ್ ಮಾಡಲಾಯಿತು.

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

671586052 122237729924359842 8055697501422185780 n

ಶಾಹಿದ್ ರಶ್ಮಿಕಾ ಟಚ್ಚಲಿ ಏನೋ ಇದೆ..ವಿಡಿಯೋ ವೈರಲ್

ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?

ಕಪೂರ್ ಫ್ಯಾಮಿಲಿಯ ಸ್ಟಾರ್ ಶಾಹಿದ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನನ್ ಇಬ್ಬರು ನಟಿಮಣಿಯರು ಬಣ್ಣ ಹಚ್ಚಿದ್ದು, ಯೂತ್‌‌‌ ಹಾರ್ಟ್ ಫೇವರಿಟ್ ಸಿನಿಮಾ ಆಗುವ ಸೂಚನೆ ಸಿಕ್ಕಿದೆ. ಅಂದಹಾಗೆ ಕಾಕ್ಟೇಲ್-2 ಇವೆಂಟ್ ವೇದಿಕೆಯಲ್ಲಿ ಹೈಲೈಟ್ ಆಗಿದ್ದು ಮಾತ್ರ ಶಾಹಿದ್ ಕಪೂರ್-ರಶ್ಮಿಕಾ ಮಂದಣ್ಣ ಕೆಮಿಸ್ಟ್ರಿ ಹಾಗೂ ಕೃತಿ ಸನನ್‌ಗೆ ಕೂರ್ಗ್ ಬ್ಯೂಟಿ ಬಳಸಿದ ಆ ಬ್ಯಾಡ್ ವರ್ಡ್.

701286127 122263710536124811 6469590112600602772 n

ನಟ ಶಾಹಿದ್ ಕಪೂರ್‌‌ ನಟಿ ರಶ್ಮಿಕಾ ಬೆನ್ನು ಮುಟ್ಟುವ ಮೂಲಕ ಎಲ್ಲರ ಮುಂದೆ ಮುಹುಗರ ತರಿಸಿದ್ದಾರೆ. ಮೆತ್ತಗೆ ಬೆನ್ನ ಹಿಂದೆ ಕೈ ಹಾಕಿದ ಶಾಹಿದ್ ಕಪೂರ್ ನಡೆಗೆ ದಿಢೀರ್ ಅಂತ ಬೆಚ್ಚಿಬಿದ್ದಿದ್ದಾರೆ ನ್ಯಾಷನಲ್ ಕ್ರಶ್ ರಶ್ಮಿಕಾ. ಆ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಅರೇ.. ಆ ಟಚ್ ಬ್ಯಾಡ್ ಟಚ್ ಆಗದೇ ಇರಬಹುದು. ಆದ್ರೆ ಆ ಟಚ್ಚಲಿ ಏನೋ ಇದೆ ಅಂತಿದ್ದಾರೆ ನೆಟ್ಟಿಗರು.

702146672 1413813904123137 7124756655076300138 n

ಹೊಸದಾಗಿ ವಿಜಯ್ ದೇವರಕೊಂಡನ ಮದ್ವೆ ಆಗಿರೋ ರಶ್ಮಿಕಾ, ಇತ್ತೀಚೆಗಷ್ಟೇ ಹನಿಮೂನ್ ಮುಗಿಸಿ ಬಂದಿದ್ರು. ಇನ್ನೂ ಅದೇ ಪ್ರಣಯದ ಗುಂಗಲ್ಲಿರೋ ರಶ್ಮಿಕಾಗೆ ಹಾಗೆ ಥಟ್ ಅಂತ ಬೆನ್ನಿಗೆ ಕೈ ಹಾಕಿದ್ರೆ ಆಕೆಯ ಪರಿಸ್ಥಿತಿ ಏನಾಗಬೇಡ ನೀವೇ ಹೇಳಿ. ಒಂಥರಾ ಫೀಲ್ ಮಾಡಿಕೊಂಡ ರಶ್ಮಿಕಾ, ಆಕೆಯ ಮುಜುಗರತನವನ್ನ ಅಲ್ಲೇ ಕೂಡಲೇ ವ್ಯಕ್ತಪಡಿಸಿದ್ರು. ಆ ವಿಡಿಯೋ ವೈರಲ್ ಆಗ್ತಿದ್ದಂತೆ, ಶಾಹಿದ್ ಕಪೂರ್‌ಗೆ ಎಲ್ಲರೂ ಕ್ಲಾಸ್ ತೆಗೆದುಕೊಳ್ತಿದ್ದಾರೆ.

702277929 18405977362144604 4809737891056051824 n (1)

OMG..! ಮಿಸೆಸ್ ದೇವರಕೊಂಡ ಬಾಯಲ್ಲಿ ಬ್ಯಾಡ್ ವರ್ಡ್

ಕ್ಯೂಟಿ ಕೃತಿ ಸನನ್‌ಗೆ ಏನಂದ್ರು ರಶಿ? ನೆಟ್ಟಿಗರಿಗೆ ಹಬ್ಬವೋ ಹಬ್ಬ

ಶಾಹಿದ್ ರಶ್ಮಿಕಾಗೆ ಮಾಡಿದ ಟಚ್ಚಿಂಗ್ ಸ್ಟೋರಿ ಅದಾದ್ರೆ, ಮತ್ತೊಂದು ರಶ್ಮಿಕಾನೇ ಬಾಯ್ತಪ್ಪಿನಿಂದ ಮಾಡಿಕೊಂಡಿರೋ ಎಡವಟ್ ಮತ್ತೊಂದು. ಸಿಕ್ಕಾಪಟ್ಟೆ ಹಾಟ್ ಆಗಿ ಕಾಣ್ತಿದ್ದ ಬಾಲಿವುಡ್ ದೀವಾ ಕೃತಿ ಸನನ್‌‌ಗೆ ಸ್ವತಃ ರಶ್ಮಿಕಾನೇ ಫಿದಾ ಆಗಿಬಿಟ್ಟಿದ್ದಾರೆ. ಅಷ್ಟೇ ಅಲ್ಲ, ಅದನ್ನ ಬಹಿರಂಗವಾಗಿ ಹೇಳುವ ಭರದಲ್ಲಿ ಯುವರ್ ಲುಕಿಂಗ್ ಎಫ್ ಪದದ ಬಳಿಸಿ ಹಾಟ್ ಅಂದುಬಿಟ್ಟಿದ್ದಾರೆ.

702375693 1560731725623576 1873921781451688741 n

ಇಷ್ಟು ದಿನ ಮಡಿ ಮೈಲಿಗೆಯಂತಿದ್ದ ರಶ್ಮಿಕಾ, ಬಾಲಿವುಡ್‌ಗೆ ಹೋಗಿ ಬಾಯಿಗೆ ಲಗಾಮು ಇಲ್ಲದೆ ಮಾತಾಡ್ತಿದ್ದಾರೆ. ಎಫ್‌ ಪದವನ್ನ ಎಲ್ಲಂದರಲ್ಲಿ ಬಳಸುವ ಪದ್ದತಿ ಬಾಲಿವುಡ್‌ನಲ್ಲಿ ಸರ್ವೇ ಸಾಮಾನ್ಯ. ಆದ್ರೆ ನಮ್ಮ ಸೌತ್ ಚೆಲುವೆ ಬಾಯಲ್ಲಿ ಆ ಪದ ಕೇಳಿ ಅಕ್ಷರಶಃ ಸಾಕಷ್ಟು ಮಂದಿ ಶಾಕ್ ಆಗಿದ್ದಾರೆ. ಬಿಟೌನ್‌‌ ಇವ್ರನ್ನ ಹಾಳು ಮಾಡಿತಾ ಅಥ್ವಾ ಇವರೇ ಬಿಟೌನ್‌ಗೆ ಹೀಗಿ ಹಾಳಾದ್ರಾ ಅನ್ನೋ ಚರ್ಚೆಗಳು ಕೂಡ ನಡೀತಿವೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version