• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ

admin by admin
April 6, 2026 - 8:40 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (65)

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ADVERTISEMENT
ADVERTISEMENT

ಮಡಿಕೇರಿ: ಇತ್ತೀಚೆಗಷ್ಟೇ ಬಹುಕಾಲದ ಗೆಳೆಯ, ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅವರೊಂದಿಗೆ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರಿಗೆ ತವರಿನಿಂದ ಅದ್ಭುತವಾದ ಉಡುಗೊರೆಯೊಂದು ಲಭಿಸಿದೆ. ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಅವರು ತಮ್ಮ ಐಷಾರಾಮಿ ಮನೆಯನ್ನು ಮಗಳ ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಚೆಂಚೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಲೂರು ಗ್ರಾಮದಲ್ಲಿ ಈ ಐಷಾರಾಮಿ ಬಂಗಲೆ ಇದೆ. ‘ಸೆರಿನಿಟಿ’ (Serenity) ಎಂದು ಕರೆಯಲ್ಪಡುವ ಈ ಮನೆಯು ಪ್ರಕೃತಿಯ ಮಡಿಲಲ್ಲಿರುವ ಅತ್ಯಂತ ಸುಂದರವಾದ ಮನೆಯಾಗಿದೆ. ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಮತ್ತು ತಾಯಿ ಸುಮನ್ ಮಂದಣ್ಣ ಅವರ ಜಂಟಿ ಹೆಸರಿನಲ್ಲಿದ್ದ ಈ ಮನೆಯನ್ನು ಈಗ ಅಧಿಕೃತವಾಗಿ ರಶ್ಮಿಕಾ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ.

ವಿರಾಜಪೇಟೆಯ ಉಪನೋಂದಣಿ ಕಚೇರಿಯಲ್ಲಿ (Sub-Registrar Office) ಸರ್ವೆ ಸಂಖ್ಯೆ 142/1 ಮತ್ತು 142/2 ರ ಅಡಿಯಲ್ಲಿ ಬರುವ ಈ ಆಸ್ತಿಯನ್ನು ‘ದಾನಪತ್ರ’ದ (Gift Deed) ಮೂಲಕ ರಶ್ಮಿಕಾ ಅವರಿಗೆ ಹಸ್ತಾಂತರಿಸಲಾಗಿದೆ.

ಈ ಆಸ್ತಿ ವರ್ಗಾವಣೆಯ ಸಂದರ್ಭದಲ್ಲಿ ಮಂದಣ್ಣ ಕುಟುಂಬದ ಪರವಾಗಿ ವಕೀಲರಾದ ಪಟ್ಟಡ ರೀನಾ ಪ್ರಕಾಶ್ ಅವರು ಎಲ್ಲಾ ದಾಖಲೆ ಪತ್ರಗಳನ್ನು ನಿರ್ವಹಿಸಿದರು. ರಶ್ಮಿಕಾ ಮಂದಣ್ಣ ಅವರ ಖಾಸಗಿ ವ್ಯವಸ್ಥಾಪಕರು ಹಾಗೂ ಅಂಗರಕ್ಷಕರು ಉಪನೋಂದಣಿ ಕಚೇರಿಯಲ್ಲಿ ಉಪಸ್ಥಿತರಿದ್ದು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಮದನ್ ಮಂದಣ್ಣ ಅವರು ವಿರಾಜಪೇಟೆ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದು, ಕೊಡಗಿನಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (46)

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

by ದಿಶಾ ಕೆ. ಎಸ್.
August 10, 2026 - 5:03 pm
0

ಬಲಿಷ್ಠ (45)

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

by ದಿಶಾ ಕೆ. ಎಸ್.
August 10, 2026 - 4:41 pm
0

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಬಲಿಷ್ಠ (42)

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

by Hemanth Kumar S
August 10, 2026 - 4:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version