• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನ್ಯಾಷನಲ್ ಕ್ರಶ್ ರಶ್ಮಿಕಾ ಇನ್ ರೋಮ್: ದೇವರಕೊಂಡ ಸಹೋದರನ ಜೊತೆಗಿನ ಫೋಟೋ ವೈರಲ್!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 30, 2025 - 8:26 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2025 12 30T202436.566

ಬೆಂಗಳೂರು: ರಶ್ಮಿಕಾ ಮಂದಣ್ಣ ನಟ ವಿಜಯ್ ದೇವರಕೊಂಡ ಅವರೊಂದಿಗಿನ ಪ್ರೇಮಕಥೆ ಮತ್ತು ವಿವಾಹದ ಕುರಿತಾದ ಸುದ್ದಿಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ. ಇದೀಗ ರಶ್ಮಿಕಾ ಇಟಲಿಯ ರೋಮ್ ನಗರದಿಂದ ಹಂಚಿಕೊಂಡಿರುವ ಫೋಟೋಗಳು ಈ ಎಲ್ಲಾ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ.

ಹೊಸ ವರ್ಷದ ಆಚರಣೆಗಾಗಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಐತಿಹಾಸಿಕ ನಗರ ರೋಮ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿನ ಸುಂದರ ತಾಣಗಳಲ್ಲಿ ಕಳೆದ ಕ್ಷಣಗಳ ಫೋಟೋಗಳನ್ನು ರಶ್ಮಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ, ಈ ಫೋಟೋಗಳಲ್ಲಿ ವಿಜಯ್ ದೇವರಕೊಂಡ ಅವರ ಸಹೋದರ ಆನಂದ್ ದೇವರಕೊಂಡ ಕೂಡ ಕಾಣಿಸಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ರಶ್ಮಿಕಾ ಮತ್ತು ಆನಂದ್ ಪರಸ್ಪರ ನೋಡುತ್ತಾ ನಗುತ್ತಿರುವುದು ಅಭಿಮಾನಿಗಳ ಕುತೂಹಲವನ್ನು ಮೂಡಿಸಿದೆ.

RelatedPosts

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ADVERTISEMENT
ADVERTISEMENT

ರೋಮ್ ಇಲ್ಲಿಯವರೆಗೆ (Rome so far) ಎಂದು ಶೀರ್ಷಿಕೆ ನೀಡಿರುವ ಈ ಪೋಸ್ಟ್‌ಗೆ ರಶ್ಮಿಕಾ ಟೇಲರ್ ಸ್ವಿಫ್ಟ್ ಅವರ ಹಾಡನ್ನು ಬಳಸಿಕೊಂಡಿದ್ದಾರೆ. ಆನಂದ್ ದೇವರಕೊಂಡ ಜೊತೆಗಿದ್ದಾರೆ ಎಂದರೆ ವಿಜಯ್ ದೇವರಕೊಂಡ ಕೂಡ ಅಲ್ಲಿಯೇ ಇರುವುದು ಖಚಿತ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Rashmika Mandanna (@rashmika_mandanna) ರಿಂದ ಹಂಚಲಾದ ಪೋಸ್ಟ್

ಕಳೆದ ಕೆಲವು ತಿಂಗಳುಗಳಿಂದ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಒಂದೇ ರೀತಿಯ ಹಿನ್ನೆಲೆ (Background) ಹೊಂದಿರುವ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದರಿಂದ ಅವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿತ್ತು. ಅಕ್ಟೋಬರ್ ತಿಂಗಳಲ್ಲಿ ಅತ್ಯಂತ ಆಪ್ತ ಸ್ನೇಹಿತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಜೋಡಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ವಿಜಯ್ ದೇವರಕೊಂಡ ಅವರ ಕುಟುಂಬದ ಪ್ರತಿಯೊಂದು ಸಮಾರಂಭದಲ್ಲಿ ರಶ್ಮಿಕಾ ಭಾಗಿಯಾಗುವುದು ಇವರ ಸಂಬಂಧದ ಆಳವನ್ನು ಸಾಬೀತುಪಡಿಸುತ್ತಿದೆ.

ಮೂಲಗಳ ಪ್ರಕಾರ, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ರಾಜವೈಭವದ ಅರಮನೆಯಲ್ಲಿ ರಶ್ಮಿಕಾ ಮತ್ತು ವಿಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇದಕ್ಕಾಗಿ ಅವರು ಈಗಾಗಲೇ ಪ್ರಸಿದ್ಧ ಸ್ಥಳವನ್ನ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದುವರೆಗೆ ರಶ್ಮಿಕಾ ಅಥವಾ ವಿಜಯ್ ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ರೋಮ್ ಪ್ರವಾಸದ ಫೋಟೋಗಳು ಮತ್ತು ಮದುವೆಯ ತಯಾರಿಗಳು ನಡೆಯುತ್ತಿರುವುದು “ವಿರೋಶ್” (ViRash) ಅಭಿಮಾನಿಗಳಲ್ಲಿ ಹಬ್ಬದ ಸಂಭ್ರಮ ಮೂಡಿಸಿದೆ. ತೆರೆಮರೆಯ ಈ ಪ್ರೇಮಕಥೆ ಶೀಘ್ರದಲ್ಲೇ ಹಸೆಮಣೆ ಏರುವುದನ್ನು ನೋಡಲು ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 11T205404.859

ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!

by ಯಶಸ್ವಿನಿ ಎಂ
March 11, 2026 - 8:55 pm
0

Untitled design 2026 03 11T192044.818

ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ

by ಯಶಸ್ವಿನಿ ಎಂ
March 11, 2026 - 8:27 pm
0

Untitled design 2026 03 11T194532.871

ಏನಿದು ದಯಾಮರಣ ? ಮರಣದ ಹಕ್ಕಿಗೆ ಬುನಾದಿ ಹಾಕಿದ ಅರುಣಾ ಶಾನ್‌ಬಾಗ್ ಮನಕಲಕುವ ಕಥೆ ನಿಮಗೊತ್ತೇ ?

by ಯಶಸ್ವಿನಿ ಎಂ
March 11, 2026 - 8:07 pm
0

Untitled design 2026 03 11T185936.851

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

by ಯಶಸ್ವಿನಿ ಎಂ
March 11, 2026 - 7:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T192044.818
    ಬಾಯ್‌ಫ್ರೆಂಡ್ ಜೊತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಕುಂಭಮೇಳದ ಸುಂದರಿ ಮೊನಲಿಸಾ
    March 11, 2026 | 0
  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version