• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ರಶ್ಮಿಕಾ ಹೆಗಲ ಮೇಲೆ ಕೈ ಹಾಕೋಕೂ ಹೆದರಿದ್ರಾ ಶಾಹಿದ್ ಕಪೂರ್..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 9:39 pm
in ಸಿನಿಮಾ
0 0
0
Untitled design 2026 05 30T213838.833

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಎಲ್ಲೇ ಹೋದ್ರು ಅಲ್ಲಿ ಕ್ಯಾಮೆರಾಗಳು ಅವರನ್ನೇ ಫಾಲೋ ಮಾಡ್ತಿರುತ್ತವೆ. ಆದ್ರೆ ಇತ್ತೀಚೆಗೆ ನಡೆದ ಘಟನೆ  ರಶ್ಮಿಕಾಗೆ ಮುಜುಗರ ತರಿಸಿದೆ ಎನ್ನಲಾಗಿತ್ತು. ರಶ್ಮಿಕಾ ಹೆಗಲ ಮೇಲೆ ಕೈ ಹಾಕಲು ಬಂದಾಗ ರಶ್ಮಿಕಾ ಯಾಕೆ ತಡೆದರು..?ಇದೀಗ ಮತ್ತೆ ನಗುತ್ತಾ ಶಾಹಿದ್ ಜೊತೆ ಇರುವ ರಶ್ ನಡುವಳಿಕೆ ಫ್ಯಾನ್ಸ್ ವಲಯದಲ್ಲಿ ಗೊಂದಲ ಮೂಡಿಸಿದೆ. ಹಾಗಾದ್ರೆ ಅಸಲಿ ಮ್ಯಾಟರ್ ಏನು ಹೇಳ್ತೀವಿ ಈ ಸ್ಟೋರಿ ನೋಡಿ.

  • ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!
  • ರಶ್ಮಿಕಾ ಹೆಗಲ ಮೇಲೆ ಕೈ ಹಾಕೋಕೂ ಹೆದರಿದ್ರಾ ಶಾಹಿದ್ ಕಪೂರ್..?
  • ಶಾಹಿದ್ ಬ್ಯಾಡ್ ಟಚ್ ಅಥವಾ ಬಿಗ್ ಮಿಸ್‌ಅಂಡರ್‌ಸ್ಟ್ಯಾಂಡ್ ಆ..?
  • ಪ್ರಮೋಷನ್ ಗಿಮಿಕ್ Vs ರಿಯಾಲಿಟಿ.. ನಾರ್ಮಲ್ ಆದ ಸ್ಟಾರ್ಸ್!

ಇತ್ತೀಚೆಗಷ್ಟೇ ರಶ್ಮಿಕಾ ವಿಜಯ್ ದೇವರಕೊಂಡ ಕೈ ಹಿಡಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಹನಿಮೂನ್ ಮುಗಿಸಿ ಬಂದ ಪ್ರಣಯದ ಗುಂಗಿನಲ್ಲಿರೋ ಮಿಸೆಸ್ ದೇವರಕೊಂಡ ನಟನೆಯ ‘ಕಾಕ್ಟೇಲ್-2’ ಚಿತ್ರದ ಕಾನ್ಸೆಪ್ಟ್ ಟ್ರೈಲರ್ ಲಾಂಚ್ ಇವೆಂಟ್ ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು. ಆದರೆ, ಇತೀಚಿನ ವಿಡಿಯೋದಲ್ಲಿ ಕಾಣುವಂತೆ ವೇದಿಕೆಯ ಮೇಲಿದ್ದ ಗದ್ದಲದ ನಡುವೆ ಶಾಹಿದ್ ಕಪೂರ್ ರಶ್ಮಿಕಾ ಬೆನ್ನ ಹಿಂದೆ ಕೈ ಹಾಕಲು ಬಂದಾಗ ರಶ್ಮಿಕಾ ದಿಢೀರ್ ಅಂತ ಶಾಕ್ ಆಗಿದ್ದಾರೆ. ಆ ಟಚ್ ಬ್ಯಾಡ್ ಟಚ್ ಹೌದೋ ಅಲ್ವೋ ಗೊತ್ತಿಲ್ಲ, ಆದರೆ ಸಾರ್ವಜನಿಕರ ಮುಂದೆ ರಶ್ಮಿಕಾ ಒಮ್ಮೆಗೆ ಫುಲ್ ಅನ್‌ಕಂಫರ್ಟಬಲ್ ಆಗಿದ್ದಂತೂ ಸುಳ್ಳಲ್ಲ.

RelatedPosts

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?

ADVERTISEMENT
ADVERTISEMENT

ಸೋಶಿಯಲ್ ಮೀಡಿಯಾದಲ್ಲಿ “ವಾಸ್ ಶಿ ಅನ್‌ಕಂಫರ್ಟಬಲ್ ಬಿಫೋರ್?” ಎಂಬ ಕ್ಯಾಪ್ಶನ್ ಇರುವ ಈ ವಿಡಿಯೋ ಕ್ಲಿಪ್ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಶಾಹಿದ್ ಕಪೂರ್ ಹತ್ತಿರ ಬಂದು ಬೆನ್ನಿಗೆ ಥಟ್ ಅಂತ ಕೈ ಹಾಕಿದಾಗ, ರಶ್ಮಿಕಾ ತಮ್ಮ ಕೈಗಳನ್ನು ಅಡ್ಡ ಇಟ್ಟುಕೊಂಡು ಮುಜುಗರ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ಮದುವೆಯಾಗಿ ಬಂದಿರೋ ಹೆಣ್ಣುಮಗಳಿಗೆ ಹೀಗೆ ಸಾರ್ವಜನಿಕವಾಗಿ ಇಕ್ಕಟ್ಟು ತರಿಸಿದ ಶಾಹಿದ್ ಕಪೂರ್ ನಡೆಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

ಸದ್ಯ ಆ ವಿಡಿಯೋ ವೈರಲ್ ಆಗ್ತಿದ್ದಂತೆ ಇದೀಗ ಮತ್ತೊಂದು ವಿಡಿಯೋ ಚರ್ಚೆಯಲ್ಲಿದೆ. ತಾನು ಮಾಡಿದ ಟಚ್‌ಗೆ ರಶ್ಮಿಕಾ ಬೆಚ್ಚಿಬಿದ್ದಿದ್ದನ್ನು ನೋಡಿ ಶಾಹಿದ್ ಕಪೂರ್ ಇದೀಗ ರಶ್ಮಿಕಾನ ಕಿಚಾಯಿಸುತ್ತಾ ರೇಗಿಸಿದ್ದಾರೆ. ಈ ಇಮಿಟೇಟ್ ಮಾಡಿದ ದೃಶ್ಯವೇ ಈಗ ಸೋಶಿಯಲ್ ಮೀಡಿಯಾದಲ್ಲಿ “ಅಂಡ್ ಓಕೆ ಲೇಟರ್?” ಎಂಬ ಪ್ರಶ್ನೆಯೊಂದಿಗೆ ಭಾರಿ ಗಾಸಿಪ್‌ಗೆ ಕಾರಣವಾಗಿದೆ.

ವೇದಿಕೆಯ ಮೇಲಿದ್ದ ಆ ಇಕ್ಕಟ್ಟಿನ ಪರಿಸ್ಥಿತಿ ಹಾಗೂ ಬಿಗುವಿನ ವಾತಾವರಣ ಮುಗಿದ ಬಳಿಕ, ಕೃತಿ ಸನನ್ ಸಮ್ಮುಖದಲ್ಲಿ ಪ್ರಮೋಷನಲ್ ಶೂಟ್ ವೇಳೆ ಇಬ್ಬರೂ ಸ್ಟಾರ್ಸ್ ಫುಲ್ ನಾರ್ಮಲ್ ಆಗಿದ್ದಾರೆ. ಕಾರೊಂದರ ಮುಂದೆ ನಿಂತು ಪೋಸ್ ಕೊಡುವಾಗ ಶಾಹಿದ್ ಮತ್ತು ರಶ್ಮಿಕಾ ಒಬ್ಬರನ್ನೊಬ್ಬರು ನೋಡಿ ಜೋರಾಗಿ ನಗುತ್ತಾ, ಹೈ-ಫೈ ನೀಡುತ್ತಾ ಜಬರ್ದಸ್ತ್ ಆಫ್-ಸ್ಕ್ರೀನ್ ಕೆಮಿಸ್ಟ್ರಿ ಪ್ರದರ್ಶಿಸಿದ್ದಾರೆ. ವೇದಿಕೆ ಮೇಲಿನ ಬ್ಯಾಡ್ ಟಚ್ ಮತ್ತು ಬ್ಯಾಡ್ ವರ್ಡ್ ವಿವಾದವನ್ನು ಮರೆಮಾಚಲು ಇಬ್ಬರೂ ಕ್ಯಾಮೆರಾ ಮುಂದೆ ಹೀಗೆ ಕೂಲ್ ಆಗಿ ನಟಿಸುತ್ತಿದ್ದಾರಾ? ಅಥವಾ ಪ್ರಚಾರಕ್ಕಾಗಿ ಹೀಗೆಲ್ಲ ಮಾಡ್ತಿದ್ದಾರಾ? ಎಂಬ ರಿಯಾಲಿಟಿ ಚೆಕ್ ಸದ್ಯಕ್ಕೆ ಇಡೀ ಸೋಷಿಯಲ್ ಮೀಡಿಯಾವನ್ನು ಹುಚ್ಚೆಬ್ಬಿಸಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T232140.875
    “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version