• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

ಮೋಡ ಕವಿದ ವಾತಾವರಣ ಗೀತೆ‌ ಮೆಚ್ಚಿದ ನ್ಯಾಷನಲ್ ಕ್ರಶ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (23)

ಎಲ್ಲಾದರು ಇರು.. ಎಂತಾದರು ಇರು.. ಎಂದೆಂದಿಗೂ ನೀ ಕನ್ನಡವಾಗಿರು.. ಅನ್ನೋ ಮಾತನ್ನ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪಾಲಿಸ್ತಿರೋದು ಕಂಡು ಕನ್ನಡಿಗರು ಅಕ್ಷರಶಃ ಫಿದಾ ಆಗಿದ್ದಾರೆ. ಮದ್ವೆ ಆಗಿ ಹನಿಮೂನ್‌‌ ಅಂತ ದೇಶ ವಿದೇಶ ಸುತ್ತಾಡ್ತಿರೋ ರಶ್ಮಿಕಾ, ಸಡನ್ ಆಗಿ ಕನ್ನಡ ಹಾಗೂ ಕನ್ನಡದ ಸಿನಿಮಾ ಮೇಲೆ ಪ್ರೀತಿ ತೋರಿಸಿದ್ದಾರೆ.

RelatedPosts

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ADVERTISEMENT
ADVERTISEMENT

ಕರ್ನಾಟಕದ ಹೆಣ್ಣು ಮಗಳು ರಶ್ಮಿಕಾ ಮಂದಣ್ಣ, ಸದ್ಯ ತೆಲಂಗಾಣದ ಸೊಸೆಯಾಗಿದ್ದಾರೆ. ಇತ್ತೀಚೆಗೆ ವಿಜಯ್ ದೇವರಕೊಂಡ ಕೈ ಹಿಡಿಯೋ ಮೂಲಕ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಹಂತ ಹಂತವಾಗಿ ಬೆಳೆದು, ಸದ್ಯ ಬಾಲಿವುಡ್‌ ಅಂಗಳದ ಮೋಸ್ಟ್ ಡಿಮ್ಯಾಂಡಿಂಗ್ ನಟಿಮಣಿಯಾಗಿ ಮಿಂಚ್ತಿರೋ ರಶ್ಮಿಕಾ ಬೆಳವಣಿಗೆಯನ್ನ ನೋಡಿ ಖುಷಿ ಪಡೋರಿಗಿಂತ, ಆಕೆಯ ಕಾಲೆಳೆಯುವವರೇ ಜಾಸ್ತಿ. ಇಂದಿಗೂ ಆಕೆಗೆ ಒಳ್ಳೆಯದಾಗಬಾರದು ಅಂತ ಶಪಿಸುವವರೇ ಜಾಸ್ತಿ ಇದ್ದಾರೆ. ಅದಕ್ಕೆ ಕಾರಣ ಹತ್ತು ಹಲವು.

ಸರಿದ ಕಾರ್ಮೋಡ.. OMG..! ಕನ್ನಡ ಮೇಲೆ ರಶ್ಮಿಕಾಗೆ ಲವ್

ಮೋಡ ಕವಿದ ವಾತಾವರಣ ಗೀತೆ‌ ಮೆಚ್ಚಿದ ನ್ಯಾಷನಲ್ ಕ್ರಶ್

ಸಾಲು ಸಾಲು ವಿವಾದಗಳಿಂದ ಒಂದಷ್ಟು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರೋ ರಶ್ಮಿಕಾ, ಪರಭಾಷಾ ನಟಿಮಣಿ ಅಂತಲೇ ಬಿಂಬಿಸಿಕೊಂಡಿದ್ದಾರೆ. ಆದ್ರೆ ಆಕೆಯ ಸಕ್ಸಸ್ ಹಿಂದೆ ಸಾಕಷ್ಟು ಶ್ರಮವಿದೆ. ಮಿಗಿಲಾಗಿ ಪ್ರತಿಭೆ ಇದೆ. ಹಾಗಾಗಿಯೇ ಆ ಪ್ರತಿಭೆ ಹಾಗೂ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ದಿನೇ ದಿನೇ ಮುಗಿಲೆತ್ತರಕ್ಕೆ ಬೆಳೆಯುತ್ತಾ ಹೋಗ್ತಿದ್ದಾರೆ. ಹಾಗಂತ ಆಕೆ ಬದಲಾಗಿಲ್ಲ. ಯಾಕಂದ್ರೆ ತಾನು ಕನ್ನಡತಿ, ಕನ್ನಡ ನೆಲದ ಹೆಣ್ಣು ಅನ್ನೋದನ್ನ ಮರೆತೇ ಇಲ್ಲ. ಅದಕ್ಕೆ ಮೋಡ ಕವಿದ ವಾತಾವರಣ ಚಿತ್ರದ ಹಾಡು ಸಾಕ್ಷಿ ಆಗಿದೆ.

ಶೀಲಮ್ ಎಂ ಸ್ವಾಮಿ ಹಾಗೂ ಸಾತ್ವಿಕಾ ನಟನೆಯ ಮೋಡ ಕವಿದ ವಾತಾವರಣ ಚಿತ್ರದ ಯಯಾತಿ ಸಾಂಗ್ ಬಿಡುಗಡೆ ಆಗಿದೆ. ಸಿಂಪಲ್ ಸುನಿ ನಿರ್ದೇಶಿಸಿರೋ ಈ ಸಿನಿಮಾದ ಹಾಡಿಗೆ ಅವರೇ ಸಾಹಿತ್ಯ ಕೂಡ ರಚಿಸಿದ್ದಾರೆ. ಅಪ್ಪಟ ಕನ್ನಡ ಹಾಡು ಇದಾಗಿದ್ದು, ನೋಡುಗರ ಕಣ್ಮನ ತಣಿಸುವಂತಿದೆ. ಹೀಗಾಗಿ ಈ ಹಾಡಿಗೆ ಶುಭ ಕೋರಿ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ ರಶ್ಮಿಕಾ ಮಂದಣ್ಣ. ಇಡೀ ತಂಡಕ್ಕೆ ಶುಭವಾಗಲಿ. ಜಾಸ್ತಿ ಒಳಿತಾಗಲಿ ಸುನಿ ಸರ್. ಮತ್ತಷ್ಟು ಪ್ರೀತಿ ಅಂತ ಪೋಸ್ಟ್ ಹಾಕಿದ್ದಾರೆ ರಶಿ. ಇದು ಚಿತ್ರತಂಡದ ಖುಷಿಯನ್ನ ಇಮ್ಮಡಿಗೊಳಿಸಿದೆ.

ಸಿಂಪಲ್ ಸುನಿ ಬಾಂಧವ್ಯ ಮರೆಯದ ಚಮಕ್ ಚೆಲುವೆ ರಶಿ..!

ಸಕ್ಸಸ್‌‌ನ ಉತ್ತುಂಗದಲ್ಲಿದ್ರೂ ಅವಕಾಶ ಕೊಟ್ಟವ್ರಿಗಾಗಿ ಪೋಸ್ಟ್

ಅಂದಹಾಗೆ ರಶ್ಮಿಕಾ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳಲ್ಲಿ ಕಿರಿಕ್ ಪಾರ್ಟಿ ಆದ ಬಳಿಕ ಬಂದಿದ್ದೇ ಅಪ್ಪು ಜೊತೆಗಿನ ಅಂಜನೀಪುತ್ರ ಹಾಗೂ ಸಿಂಪಲ್ ಸುನಿ ನಿರ್ದೇಶನದ ಗಣೇಶ್ ನಟನೆಯ ಚಮಕ್ ಸಿನಿಮಾಗಳು. ಆಗ ಆಕೆಗೆ ಚಮಕ್ ಚಿತ್ರದಲ್ಲಿ ಅವಕಾಶ ನೀಡಿ, ದೊಡ್ಡ ಹಿಟ್ ಕೂಡ ನೀಡಿದ್ರು ಸುನಿ. ಹಾಗಾಗಿಯೇ ಆ ಬಾಂಧವ್ಯವನ್ನ ಇಂದಿಗೂ ಉಳಿಸಿಕೊಂಡಿದ್ದಾರೆ ರಶ್ಮಿಕಾ ಮಂದಣ್ಣ. ತಾನು ಎಲ್ಲಿಂದ ಬಂದೆ ಅನ್ನೋ ರೂಟ್ಸ್‌‌ನ ಮರೆಯದ ರಶ್ಮಿಕಾ ಮೇಲೆ ಕನ್ನಡಿಗರಿಗೆ ಗೌರವ ಹಾಗೂ ಅಭಿಮಾನ ಹೆಚ್ಚುವಂತಾಗಿದೆ.

ಅಂದಹಾಗೆ ರಶ್ಮಿಕಾ ಇಂದು ಕನ್ನಡದ ಸಿನಿಮಾಗಳನ್ನ ಮಾಡದೇ ಇರಬಹುದು. ಆದ್ರೆ ಆಕೆ ಪುನೀತ್ ರಾಜ್‌ಕುಮಾರ್, ಗಣೇಶ್, ದರ್ಶನ್, ಧ್ರುವ ಸರ್ಜಾ ಸಿನಿಮಾಗಳು ಹಾಗೂ ಅದರ ಹಾಡುಗಳು ಪದೇ ಪದೇ ಕೇಳುವಂತಿವೆ, ನೋಡುವಂತಿವೆ. ಸೋ.. ರಶ್ಮಿಕಾ ಕನ್ನಡತಿ ಅನ್ನೋದನ್ನ ಈ ಪ್ರಕರಣದಿಂದ ಮತ್ತೆ ಪ್ರೂವ್ ಆಗಿದೆ. ಆದಷ್ಟು ಬೇಗ ಆಕೆ ಕನ್ನಡದಲ್ಲೂ ಸಿನಿಮಾ ಮಾಡಲಿ ಅನ್ನೋದು ಕನ್ನಡಿಗರ ಆಶಯ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (26)

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 5:45 pm
0

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

Untitled design (22)

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

by ಯಶಸ್ವಿನಿ ಎಂ
April 4, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್
    April 4, 2026 | 0
  • Untitled design (21)
    ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?
    April 4, 2026 | 0
  • Untitled design (20)
    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ
    April 4, 2026 | 0
  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T204546.284
    ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version