• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 8:02 pm
in Flash News, ಸಿನಿಮಾ
0 0
0
Untitled design 2026 03 10T195925.996

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ವಿವಾಹವು ಅದ್ದೂರಿಯಾಗಿ ನೆರವೇರಿದ ಬೆನ್ನಲ್ಲೇ, ಈಗ ಜೋಡಿಯ ಮೆಹೆಂದಿ ಸಮಾರಂಭದ (Mehendi ceremony) ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈಗಾಗಲೇ ಸಾಂಪ್ರದಾಯಿಕವಾಗಿ ಮದುವೆಯಾಗಿ ಮನೆಮಾತಾಗಿರುವ ಈ ಜೋಡಿ, ತಮ್ಮ ಮದುವೆ ಪೂರ್ವದ ಸಂಭ್ರಮದ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಆ ಚಿತ್ರಗಳನ್ನು ನೋಡಿ ಖುಷಿಯಿಂದ ಕಮೆಂಟ್‌ಗಳ ಮಳೆ ಸುರಿಸುತ್ತಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಅದ್ದೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಕುಟುಂಬದವರು, ಆಪ್ತರು ಹಾಗೂ ಕೆಲವು ಸಿನಿ ತಾರೆಯರು ಭಾಗಿಯಾಗಿದ್ದರು. ಮದುವೆಯ ನಂತರ ವಿಜಯ್ ಅವರ ಹುಟ್ಟೂರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬಳಿಕ ಹೈದರಾಬಾದ್‌ನಲ್ಲಿ ಭರ್ಜರಿ ಆರತಕ್ಷತೆ ಕೂಡ ನಡೆಸಲಾಯಿತು. ಸಾಮಾನ್ಯವಾಗಿ ಸೆಲೆಬ್ರಿಟಿಗಳ ಮದುವೆಗಳು ಆಧುನಿಕ ಶೈಲಿಯಲ್ಲಿ ನಡೆಯುತ್ತವೆ ಎಂಬ ಅಭಿಪ್ರಾಯ ಇದ್ದು, ಈ ಜೋಡಿ ಹಿಂದೂ ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮದುವೆಯಾದುದು ಗಮನಸೆಳೆಯಿತು. ಉಡುಗೆ ತೊಡುಗೆಯಿಂದ ಹಿಡಿದು ಮದುವೆಯ ವಿಧಿವಿಧಾನಗಳವರೆಗೂ ಎಲ್ಲವೂ ಸಂಪ್ರದಾಯಬದ್ಧವಾಗಿಯೇ ನಡೆದಿತ್ತು.

RelatedPosts

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ADVERTISEMENT
ADVERTISEMENT

ಇತ್ತೀಚೆಗೆ ಅವರು ಹಂಚಿಕೊಂಡಿರುವ ಮೆಹೆಂದಿ ಸಮಾರಂಭದ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಫೆಬ್ರವರಿ 25ರಂದು ನಡೆದ ಈ ಮೆಹೆಂದಿ ಹಾಗೂ ‘ಪ್ರಧಾನಂ’ ಸಮಾರಂಭಕ್ಕಾಗಿ ವಧು-ವರರು ವಿಶೇಷ ಉಡುಗೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಪ್ರಸಿದ್ಧ ಫ್ಯಾಷನ್ ಡಿಸೈನರ್ ಕರಣ್ ತೋರಣಿ ಅವರ ವಿನ್ಯಾಸದ ಉಡುಪುಗಳನ್ನು ಅವರು ಧರಿಸಿದ್ದರು.

ಮೆಹೆಂದಿ ಫೋಟೋಗಳನ್ನು ಹಂಚಿಕೊಂಡ ವಿಜಯ್ ದೇವರಕೊಂಡ ಅವರು, “25.02.26 – ಪ್ರಧಾನಂ ಮತ್ತು ಮೆಹೆಂದಿ ಸಂಜೆ. ಇದು ತುಂಬಾ ಮೋಜಿನ ಸಂಜೆ. ಪ್ರತಿಯೊಂದು ಕ್ಷಣವನ್ನೂ ಸಂಪೂರ್ಣವಾಗಿ ಬದುಕಿದ ಕ್ಷಣಗಳು” ಎಂದು ಬರೆದುಕೊಂಡಿದ್ದಾರೆ.

View this post on Instagram

 

A post shared by Vijay Deverakonda (@thedeverakonda)

ಇನ್ನೊಂದೆಡೆ ನಟಿ ರಶ್ಮಿಕಾ ಕೂಡ ತಮ್ಮ ಪೋಸ್ಟ್‌ನಲ್ಲಿ, “25.02.26ರಂದು ನಡೆದ ಪ್ರಧಾನಂ ಮತ್ತು ಮೆಹೆಂದಿ ಸಂಜೆ ತುಂಬಾ ಪರಿಪೂರ್ಣವಾಗಿತ್ತು. ಸಮಯ ಹೇಗೆ ಕಳೆದುಹೋಯಿತು ಎಂಬುದೇ ಗೊತ್ತಾಗಲಿಲ್ಲ” ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

View this post on Instagram

 

A post shared by Rashmika Mandanna (@rashmika_mandanna)

ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು “ವಿರೋಶ್ ಜೋಡಿ ಸೂಪರ್”, “ಇಬ್ಬರೂ ಒಟ್ಟಿಗೆ ಸಖತ್ ಕ್ಯೂಟ್ ಕಾಣುತ್ತಿದ್ದಾರೆ”, “ಇದು ನಿಜವಾದ ಫೇರಿ ಟೇಲ್ ಮದುವೆ” ಎಂಬಂತೆ ಮೆಚ್ಚುಗೆಯ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ಇದರ ನಡುವೆ ರಶ್ಮಿಕಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಒಂದು ಭಾವನಾತ್ಮಕ ಸಂದೇಶವೂ ಗಮನ ಸೆಳೆದಿದೆ. ಧಾಮಿನಿ ಎಂಬ ಅಭಿಮಾನಿ ರಶ್ಮಿಕಾ ಬಗ್ಗೆ ಬರೆದ ಭಾವನಾತ್ಮಕ ಟ್ವೀಟ್ ಅನ್ನು ಅವರು ರೀ-ಟ್ವೀಟ್ ಮಾಡಿದ್ದಾರೆ.

ಆ ಟ್ವೀಟ್‌ಗೆ ಪ್ರತಿಕ್ರಿಯಿಸಿದ ರಶ್ಮಿಕಾ, “ಇಷ್ಟು ದಿನ ನನ್ನ ಬಗ್ಗೆ ಬರೆದ ಅನೇಕ ವಿಚಾರಗಳನ್ನು ಓದಿದ್ದೇನೆ. ಆದರೆ ಇಷ್ಟು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದದ್ದು ಇದೇ ಮೊದಲು. ನಾನು ಹೇಳಲು ಬಯಸುವವು ಬಹಳಷ್ಟು ಇದ್ದರೂ, ಹೇಳುವುದು ಕಡಿಮೆ. ನಾನು ನನ್ನದೇ ಆದ ಒಂದು ಸ್ಥಳವನ್ನು ಹುಡುಕುತ್ತಿದ್ದೆ. ಅದನ್ನು ಗುರುತಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಹೇಳಿದ್ದಾರೆ.

ಅದೇ ವೇಳೆ ಪ್ರೀತಿಯ ಬಗ್ಗೆ ಮಾತನಾಡಿದ ಅವರು, “ನಿಮ್ಮನ್ನು ಮುಕ್ತಗೊಳಿಸುವ ಅಥವಾ ಸ್ವತಂತ್ರಗೊಳಿಸುವ ಪ್ರೀತಿಯನ್ನು ಹುಡುಕಿಕೊಳ್ಳಿ” ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸಂಭ್ರಮವು ಅಭಿಮಾನಿಗಳಿಗೆ ಸಂತೋಷ ತಂದಿದ್ದು, ಅವರ ಮೆಹೆಂದಿ ಸಮಾರಂಭದ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T171045.234
    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?
    March 12, 2026 | 0
  • Untitled design 2026 03 12T165314.915
    ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version