• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 1:09 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ಉದಯಪುರ, ಫೆ. 26: ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಕೊಡಗಿನ ಚೆಲುವೆ, ರಾಷ್ಟ್ರೀಯ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರ ವಿವಾಹವು ಇಂದು ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ.  ಈ ಜೋಡಿ ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಸತಿ-ಪತಿಗಳಾಗಿದ್ದಾರೆ.

ಬೆಳಿಗ್ಗೆಯ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ವಿಧಿಗಳು ನಡೆದವು. ಪುರೋಹಿತರ ಮಂತ್ರೋಚ್ಚಾರಣೆಯ ನಡುವೆ ವಿಜಯ್ ದೇವರಕೊಂಡ ಅವರು ರಶ್ಮಿಕಾ ಮಂದಣ್ಣ ಅವರ ಕೊರಳಿಗೆ ತಾಳಿ ಕಟ್ಟಿದರು. ಈ ಕ್ಷಣದಿಂದಲೇ ಇಬ್ಬರೂ ಅಧಿಕೃತವಾಗಿ ಸತಿ-ಪತಿಗಳಾಗಿದ್ದಾರೆ..

RelatedPosts

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ADVERTISEMENT
ADVERTISEMENT
ಹಲವು ವರ್ಷಗಳ ಪ್ರೀತಿ

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಕಳೆದ ಹಲವು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ಅಭಿಮಾನಿಗಳಿಗೆ ಹೊಸ ವಿಚಾರವಲ್ಲ. ಹಲವಾರು ಸಂದರ್ಭಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ಸಂಬಂಧದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇದೀಗ ತಮ್ಮ ಪ್ರೀತಿಯನ್ನು ದಾಂಪತ್ಯ ಜೀವನದ ಹಾದಿಗೆ ಕೊಂಡೊಯ್ದಿದ್ದಾರೆ.

ಹಳದಿ ಮತ್ತು ಸಂಗೀತ ಸಂಭ್ರಮ

ಮದುವೆಗೂ ಮುನ್ನ ಉದಯಪುರದಲ್ಲಿ ಎರಡು ದಿನಗಳ ಕಾಲ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ನಿನ್ನೆ ಹಳದಿ ಮತ್ತು ಸಂಗೀತ ಕಾರ್ಯಕ್ರಮಗಳು ಜರುಗಿದವು. ಕುಟುಂಬ ಸದಸ್ಯರು, ಸ್ನೇಹಿತರು ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಹಳದಿ ಕಾರ್ಯಕ್ರಮದಲ್ಲಿ ಪರಂಪರೆಯ ಉಡುಪು ತೊಟ್ಟ ರಶ್ಮಿಕಾ ಹಾಗೂ ವಿಜಯ್ ಗಮನ ಸೆಳೆದರು.

ತೆಲಂಗಾಣದಿಂದ ವಿಶೇಷವಾಗಿ ಪುರೋಹಿತರ ತಂಡವೊಂದು ಉದಯಪುರಕ್ಕೆ ಆಗಮಿಸಿ, ಎಲ್ಲಾ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿತು. ತೆಲುಗು ಸಂಪ್ರದಾಯದ ಪ್ರತಿಯೊಂದು ಆಚರಣೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿತ್ತು.

ಕೊಡವ ಸಂಪ್ರದಾಯದಲ್ಲೂ ಮದುವೆ

ರಶ್ಮಿಕಾ ಮಂದಣ್ಣ ಕೊಡಗಿನ ಮೂಲದವರಾಗಿರುವುದರಿಂದ, ಇದೇ ದಿನ ಸಂಜೆ ಕೊಡವ ಸಂಪ್ರದಾಯದಂತೆ ಮದುವೆ ಮತ್ತೊಮ್ಮೆ ನಡೆಯಲಿದೆ. ಎರಡು ವಿಭಿನ್ನ ಸಂಸ್ಕೃತಿ, ಆಚರಣೆಗಳಿಗೆ ಸೇರಿದ ಕುಟುಂಬಗಳಾದ ಕಾರಣ ಎರಡೂ ಸಂಪ್ರದಾಯಗಳಿಗೆ ಗೌರವ ನೀಡುವ ಉದ್ದೇಶದಿಂದ ಎರಡು ರೀತಿಯಲ್ಲಿ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಧಿಕೃತ ಫೋಟೋಗಳಿಗೆ ಕಾಯುತ್ತಿರುವ ಅಭಿಮಾನಿಗಳು

ಮದುವೆ ನಡೆದಿದ್ದರೂ ಈ ಸ್ಟಾರ್ ಜೋಡಿ ಇನ್ನೂ ಅಧಿಕೃತ ಫೋಟೋಗಳನ್ನು ಹಂಚಿಕೊಂಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮದುವೆ ಚಿತ್ರಗಳಿಗಾಗಿ ಕಾಯುತ್ತಿದ್ದಾರೆ. ಇವರ ವಿವಾಹದ ಪ್ರತಿಯೊಂದು ಕ್ಷಣವೂ ವೈರಲ್ ಆಗುವ ಸಾಧ್ಯತೆ ಇದೆ.

ಹೈದರಾಬಾದ್‌ನಲ್ಲಿ ಭವ್ಯ ಆರತಕ್ಷತೆ

ಮಾರ್ಚ್ 4ರಂದು ಹೈದರಾಬಾದ್‌ನ ಪ್ರಸಿದ್ಧ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಭವ್ಯ ಆರತಕ್ಷತೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರು, ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜಕೀಯ ನಾಯಕರು, ಕೆಲ ಕೇಂದ್ರ ಸಚಿವರು ಹಾಗೂ ಸಂಸದರು ಸಹ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸಿನಿರಂಗದಲ್ಲಿ ಸಂಭ್ರಮ

ಟಾಲಿವುಡ್ ಮತ್ತು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಈ ಮದುವೆ ಸಂಭ್ರಮದ ವಾತಾವರಣ ಮೂಡಿಸಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)

ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌

by ಶಾಲಿನಿ ಕೆ. ಡಿ
July 28, 2026 - 8:33 am
0

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ

by ಶಾಲಿನಿ ಕೆ. ಡಿ
July 28, 2026 - 8:15 am
0

Untitled design 2026 07 28T074832.570

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 28, 2026 - 7:49 am
0

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

ಸಂಬಂಧಿಸಿದ ಪೋಸ್ಟ್‌ಗಳು

  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ (1)
    ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಕಸರತ್ತು: ದೆಹಲಿಯಲ್ಲಿ ಇಂದು ಹೈಕಮಾಂಡ್‌ ಜೊತೆ ಡಿಕೆ, ಸಿದ್ದು ಮೀಟಿಂಗ್‌
    July 28, 2026 | 0
  • ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    ಬಾಗಲಕೋಟೆಯಲ್ಲಿ ಬೆಚ್ಚಿಬೀಳಿಸಿದ ಕೃತ್ಯ: ಪತ್ನಿಯನ್ನು ನೇಣುಹಾಕಿ ವಿಡಿಯೋ ಮಾಡಿದ ಪಾಪಿ ಪತಿ
    July 28, 2026 | 0
  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version