• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!

ದೇಶಾದ್ಯಂತ ಅನ್ನದಾನ, ಸ್ವೀಟ್ಸ್ ಹಂಚಿದ ರಶ್ಮಿಕಾ-ವಿಜಯ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 7:49 pm
in ಸಿನಿಮಾ
0 0
0
Untitled design 2026 03 01T194852.634

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರ ಮದುವೆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಹೊಸ ದಾಖಲೆ ಸೃಷ್ಟಿಸಿವೆ. ಎರಡು ದಿನಗಳಲ್ಲಿ ವಿರೋಶ್​​ ಅರತಕ್ಷಕತೆ ನಡೆಯಲಿದ್ದು, ದೇಶಾದ್ಯಂತ ಅನ್ನದಾನ, ಸ್ವಿಟ್ಸ್ ಕೂಡ ಹಂಚಿಕೆ ಆಗ್ತಿದೆ. ಅರೇ ದೇಶಕ್ಕೆಲ್ಲಾ ಸಿಹಿ ಹಂಚೋಕೆ ಹೇಗೆ ಸಾಧ್ಯ ಅಂತೀರಾ..? ಈ ಸ್ಟೋರಿ ನೋಡಿ.

  • ಅಭಿಮಾನಿಗಳಿಗೆ ವಿರೋಶ್ ದಂಪತಿಯಿಂದ ಮದ್ವೆ ಟ್ರೀಟ್..!
  • ದೇಶಾದ್ಯಂತ ಅನ್ನದಾನ, ಸ್ವೀಟ್ಸ್ ಹಂಚಿದ ರಶ್ಮಿಕಾ-ವಿಜಯ್
  • 14 ರಾಜ್ಯ.. 20ಕ್ಕೂ ಅಧಿಕ ಸಿಟಿಗಳಲ್ಲಿ ಫ್ಯಾನ್ಸ್‌ಗೆ ಭರ್ಜರಿ ಗಿಫ್ಟ್
  • ಬೆಂಗಳೂರಿನ ಶಿವೋಹಂ, ಚಾಮುಂಡಿ ಹಿಲ್ಸ್‌‌‌ನಲ್ಲಿ ಅನ್ನದಾನ..!

RelatedPosts

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ADVERTISEMENT
ADVERTISEMENT

ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರ ಮದುವೆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.. ಅದ್ರಂತೆ ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ವಿಜಯ್-ರಶ್ಮಿಕಾ ದಂಪತಿ ರಿಸೆಪ್ಷನ್ ಪಾರ್ಟಿ ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಸಾಕಷ್ಟು ಗಣ್ಯರನ್ನು ಜೋಡಿ ಆಹ್ವಾನಿಸಿದೆ. ಚಿತ್ರರಂಗದ ಆಪ್ತರಿಗೂ ಆಮಂತ್ರಣ ನೀಡಿದೆ. ಇದೆಲ್ಲದರ ಜೊತೆ ಅಭಿಮಾನಿಗಳ ಜೊತೆ ಮದುವೆ ಸಂಭ್ರಮ ಹಂಚಿಕೊಳ್ಳಲು ಜೋಡಿ ಮುಂದಾಗಿದೆ. ದೇಶಾದ್ಯಂತ ಅನ್ನದಾನ, ಸಿಹಿ ಹಂಚಿಕೆ ಮಾಡಲು ಮುಂದಾಗಿದ್ದಾರೆ.

ಈ ಕುರಿತು ವಿಜಯ್​ ಹಾಗೂ ರಶ್ಮಿಕಾ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.  ಪ್ರೀತಿಯ ಅಭಿಮಾನಿಗಳೇ ನೀವು ಯಾವಾಗಲೂ ನಮ್ಮ ಪ್ರಯಾಣ ಮತ್ತು ನಮ್ಮ ಪ್ರೀತಿಯ ಭಾಗವಾಗಿದ್ದೀರಿ. ನಿಮ್ಮೆಲ್ಲರೊಂದಿಗೆ ನಮ್ಮ ಮದುವೆಯನ್ನು ಆಚರಿಸುವುದು ನಮಗೆ ನಿಜವಾಗಿಯೂ ಸಂತೋಷವನ್ನು ನೀಡುತ್ತದೆ. ಸಿಹಿ ಹಾಗೂ ಊಟದ ಮೂಲಕ ಭಾರತೀಯರು ಎಲ್ಲಾ ಸಂಭ್ರಮವನ್ನು ಆಚರಿಸುತ್ತಾರೆ. ಆದ್ದರಿಂದ ಮಾರ್ಚ್ 1 ರಂದು ನಮ್ಮ ಜೀವನದ ಈ ದೊಡ್ಡ ಕ್ಷಣವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾವು ದೇಶಾದ್ಯಂತ ಪ್ರೀತಿ ಮತ್ತು ಸಿಹಿತಿಂಡಿಗಳಿಂದ ತುಂಬಿದ ಟ್ರಕ್‌ಗಳನ್ನು ಕಳುಹಿಸುತ್ತಿದ್ದೇವೆ. ನಾವು ದೇಶಾದ್ಯಂತ ಅನೇಕ ದೇವಾಲಯಗಳಲ್ಲಿ ಅನ್ನದಾನಕ್ಕಾಗಿ ದೇಣಿಗೆ ನೀಡುತ್ತೇವೆ. ನಿಮ್ಮೆಲ್ಲರ ಆಶೀರ್ವಾದವನ್ನು ಬಯಸುತ್ತೇವೆ” ಎಂದು ರಶ್ಮಿಕಾ- ವಿಜಯ್ ಟ್ವೀಟ್ ಮಾಡಿದ್ದಾರೆ.

ಇನ್ನು  ಎಲ್ಲೆಲ್ಲಿ ಯಾವಾಗ ಸಿಹಿ ಹಂಚಿಕೆ, ಅನ್ನದಾನ ಎನ್ನುವ ಬಗ್ಗೆ ಕೂಡ ಬರೆದುಕೊಂಡಿದ್ದಾರೆ. ಬೆಂಗಳೂರಿನ ಶಿವೋಹಂ ದೇವಸ್ಥಾನ,  ಹಾಗೂ ಇಸ್ಕಾನ್​ ದೇವಸ್ಥಾನ ಗುವಾಹಟಿಯ  ಶ್ರೀ ರುಕ್ಮಿಣಿ ದೇವಸ್ಥಾನ   ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅರುಲ್ಮಿಗು ಕೋನಿಯಮ್ಮನ್ ತಿರುಕೋಯಿಲ್ ಕೊಯಮತ್ತೂರು, ಚಿಂತಪಲ್ಲಿ ಸಾಯಿಬಾಬಾ ದೇವಸ್ಥಾನ, ಚಿಂತಪಲ್ಲಿ ಮಾನ್ಯಮಕೊಂಡ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಮಹೆಬೂಬನಗರ, ಶ್ರೀ ಕನಕ ಮಹಾಲಕ್ಷ್ಮಿ ದೇವಸ್ಥಾನ ವೈಜಾಗ್​ನ ದ್ವಾರಕಾ ತಿರುಮಲ ದೇವಸ್ಥಾನ – ಚಿಕ್ಕ ತಿರುಪತಿ ಏಲೂರು, ಶ್ರೀ ಕನಕದುರ್ಗಾ ದೇವಸ್ಥಾನ ಹೀಗೆ ಹಲವು ದೇವಸ್ಥಾನಗಳಲ್ಲಿ ಅನ್ನದಾನಕ್ಕೆ ದೇಣಿಗೆ ನೀಡುತ್ತಿದ್ದಾರೆ.

ಮೈಸೂರು, ಕೊಡಗು, ಬೆಂಗಳೂರಿನಲ್ಲಿ ಸಿಹಿ ಹಂಚಿಕೆ ಮಾಡಲು ಮುಂದಾಗಿದ್ದಾರೆ. ಅದೇ ರೀತಿ ತೆಲಂಗಾಣದಲ್ಲಿ ಹೈದರಾಬಾದ್, ಕರೀಂ ನಗರ್, ಮೆಹಬೂಬ್ ನಗರ್, ಗುಜರಾತಿನ ಅಹಮದಾಬಾದ್, ರಾಜಸ್ಥಾನದ ಜೈಪುರ್, ಕೇರಳದ ಕೊಚ್ಚಿ ಸೇರಿದಂತೆ ದೇಶಾದ್ಯಂತ ನಾನಾ ನಗರಗಳಲ್ಲಿ ಸಿಹಿ ಹಂಚಿಕೆ ಮಾಡಲು ವಿರೋಷ್ ಜೋಡಿ ಮನಸ್ಸು ಮಾಡಿದೆ. ವಿಜಯ್- ರಶ್ಮಿಕಾ ದಂಪತಿ ಪ್ರಯತ್ನಕ್ಕೆ ಅಭಿಮಾನಿಗಳು ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 11T143603.740

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

by ಶಾಲಿನಿ ಕೆ. ಡಿ
June 11, 2026 - 2:36 pm
0

Untitled design 2026 06 11T140348.670

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

by ಶಾಲಿನಿ ಕೆ. ಡಿ
June 11, 2026 - 2:05 pm
0

Untitled design 2026 06 11T134936.700

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

by ಶಾಲಿನಿ ಕೆ. ಡಿ
June 11, 2026 - 1:51 pm
0

Untitled design 2026 06 11T132842.707

ಹಾರ್ಮುಜ್ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕ ದಾಳಿ: ಮೂವರ ಸಾವು

by ಶಾಲಿನಿ ಕೆ. ಡಿ
June 11, 2026 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T140348.670
    “ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ
    June 11, 2026 | 0
  • Untitled design 2026 06 10T192052.025
    ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್
    June 10, 2026 | 0
  • Untitled design 2026 06 11T120017.766
    ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?
    June 10, 2026 | 0
  • Untitled design 2026 06 10T184105.113
    ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ
    June 10, 2026 | 0
  • Untitled design 2026 06 10T175742.783
    ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version